ಲುಕ್ ಔಟ್ ನೋಟಿಸ್ ವಿರುದ್ಧ ಪತ್ರಕರ್ತೆ ರಾಣಾ ಅಯ್ಯೂಬ್ ಅರ್ಜಿ: ಇ.ಡಿ ವಿರೋಧ
ವಿದೇಶ ಪ್ರವಾಸಕ್ಕೆ ತಡೆನೀಡಿ ತಮ್ಮ ವಿರುದ್ಧ ಹೊರಡಿಸಲಾದ ಲುಕ್ ಔಟ್ ನೋಟಿಸ್ (ಎಲ್‌ಒಸಿ) ಅನ್ನು ರದ್ದುಗೊಳಿಸುವಂತೆ ಪತ್ರಕರ್ತೆ ರಾಣಾ ಅಯ್ಯೂಬ್ ಅವರು ದೆಹಲಿ ಹೈಕೋರ್ಟ್‌ಗೆ ಸಲ್ಲಿಸಿರುವ ಅರ್ಜಿಗೆ ಜಾರಿ ನಿರ್ದೇಶನಾಲಯವು (ಇ.ಡಿ) ಶುಕ್ರವಾರ ವಿರೋಧ ವ್ಯಕ್ತಪಡಿಸಿದೆ.Last Updated 1 ಏಪ್ರಿಲ್ 2022, 11:34 IST