ಶುಕ್ರವಾರ, 22 ನವೆಂಬರ್ 2024
ಸಿನಿಮಾ ವಿಮರ್ಶೆ
ಪದಬಂಧ
ಕಾರ್ಟೂನ್
ಆರೋಗ್ಯ
ಎಕ್ಸಾಂ Mastermind
ಭಾನುವಾರ
ಇ-ಪೇಪರ್
ಮಹಿಳೆ
ಧರ್ಮ
ನಿಮ್ಮ ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸುದ್ದಿ
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಸಿನಿಮಾ ಜಗತ್ತು
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಬಜೆಟ್
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ತಂತ್ರಜ್ಞಾನ
ತಂತ್ರಜ್ಞಾನ ಸುದ್ದಿ
ತಂತ್ರಜ್ಞಾನ ಟಿಪ್ಸ್
ಸಾಮಾಜಿಕ ಮಾಧ್ಯಮ
ಗ್ಯಾಜೆಟ್ ವಿಮರ್ಶೆ
ವಿಜ್ಞಾನ
ವೈರಲ್
ಸಮಗ್ರ ಮಾಹಿತಿ
ಆಳ-ಅಗಲ
ಒಳನೋಟ
ಸಂಕಲನ
ಶಿಕ್ಷಣ - ಉದ್ಯೋಗ
ಶಿಕ್ಷಣ
ಮಾರ್ಗದರ್ಶಿ
ಎಸ್ಸೆಸ್ಸೆಲ್ಸಿ
ಪಿಯುಸಿ
ಉದ್ಯೋಗ
Sign in
ನಿಮ್ಮ ಜಿಲ್ಲೆ
ಸುದ್ದಿ
ಸಿನಿಮಾ ಜಗತ್ತು
ಅಭಿಮತ
ಕ್ರೀಡೆ
ವಾಣಿಜ್ಯ
ತಂತ್ರಜ್ಞಾನ
ಸಮಗ್ರ ಮಾಹಿತಿ
ಶಿಕ್ಷಣ - ಉದ್ಯೋಗ
ಕಲೆ-ಸಾಹಿತ್ಯ
ಆಹಾರ
ಪ್ರಜಾಮತ 2024
ವಿಶೇಷ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
×
ADVERTISEMENT
ಈ ಕ್ಷಣ :
Trent Boult
ADVERTISEMENT
4-4-0-3: ಒಂದೇ ಒಂದು ರನ್ ಬಿಟ್ಟುಕೊಡದೇ ದಾಖಲೆ ಬರೆದ ಫರ್ಗ್ಯೂಸನ್
ಐಸಿಸಿ ಟ್ವೆಂಟಿ-20 ವಿಶ್ವಕಪ್ ಟೂರ್ನಿಯಲ್ಲಿ ನ್ಯೂಜಿಲೆಂಡ್‌ನ ವೇಗದ ಬೌಲರ್ ಲಾಕಿ ಫರ್ಗ್ಯೂಸನ್ ನೂತನ ದಾಖಲೆ ಬರೆದಿದ್ದಾರೆ.
Last Updated 18 ಜೂನ್ 2024, 2:19 IST
ಈ ಟಿ20 ವಿಶ್ವಕಪ್ ನನ್ನ ಕೊನೇ ಟೂರ್ನಿ: ನ್ಯೂಜಿಲೆಂಡ್ ಸ್ಟಾರ್ ವೇಗಿ ಬೌಲ್ಟ್
ಅಮೆರಿಕ ಹಾಗೂ ವೆಸ್ಟ್ ಇಂಡೀಸ್ ಆತಿಥ್ಯದಲ್ಲಿ ನಡೆಯುತ್ತಿರುವ 'ಟಿ20 ಕ್ರಿಕೆಟ್ ವಿಶ್ವಕಪ್' ತಾವಾಡುವ ಕೊನೇ ಟೂರ್ನಿ ಎಂದು ನ್ಯೂಜಿಲೆಂಡ್ ತಂಡದ ಸ್ಟಾರ್ ವೇಗಿ ಟ್ರೆಂಟ್ ಬೌಲ್ಟ್ ಹೇಳಿದ್ದಾರೆ.
Last Updated 15 ಜೂನ್ 2024, 10:53 IST
ಅಂ.ರಾ ಕ್ರಿಕೆಟ್‌ನಲ್ಲಿ 600 ವಿಕೆಟ್ ಉರುಳಿಸಿದ ನ್ಯೂಜಿಲೆಂಡ್‌ನ ಟ್ರೆಂಟ್ ಬೌಲ್ಟ್
ICC Cricket World Cup 2023: ಶ್ರೀಲಂಕಾ ತಂಡದ ವಿರುದ್ಧ ಗುರುವಾರ (ನವೆಂಬರ್ 09 ರಂದು) ನಡೆದ ಏಕದಿನ ಕ್ರಿಕೆಟ್ ವಿಶ್ವಕಪ್ ಪಂದ್ಯದಲ್ಲಿ ಮೂರು ವಿಕೆಟ್ ಪಡೆದ ನ್ಯೂಜಿಲೆಂಡ್ ವೇಗಿ ಟ್ರೆಂಟ್ ಬೌಲ್ಟ್, ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ 600 ವಿಕೆಟ್ ಪಡೆದ ಸಾಧನೆ ಮಾಡಿದರು.
Last Updated 10 ನವೆಂಬರ್ 2023, 11:15 IST
AUS vs NZ | 48ನೇ ಓವರ್‌ನಲ್ಲಿ 4 ಸಿಕ್ಸರ್; 49ನೇ ಓವರ್‌ನಲ್ಲಿ 3 ವಿಕೆಟ್
ICC Cricket World Cup 2023: ಏಕದಿನ ಕ್ರಿಕೆಟ್ ವಿಶ್ವಕಪ್ ಟೂರ್ನಿಯ ಇಂದಿನ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ ಅಬ್ಬರದ ಬ್ಯಾಟಿಂಗ್ ಪ್ರದರ್ಶನ ತೋರಿದ ಆಸ್ಟ್ರೇಲಿಯಾ, ಕೊನೆ ಹಂತದಲ್ಲಿ ನಾಟಕೀಯ ಕುಸಿತ ಕಂಡಿತು.
Last Updated 28 ಅಕ್ಟೋಬರ್ 2023, 10:52 IST
ಇಂಗ್ಲೆಂಡ್ vs ನ್ಯೂಜಿಲೆಂಡ್: ವಿಶ್ವಕಪ್ ಫೈನಲ್ ನೆನಪಿಸಿದ ಮತ್ತೊಂದು ರೋಚಕ ಕ್ಷಣ
2019ರ ಏಕದಿನ ಕ್ರಿಕೆಟ್ ವಿಶ್ವಕಪ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ ಹಾಗೂ ನ್ಯೂಜಿಲೆಂಡ್ ತಂಡಗಳು ಮುಖಾಮುಖಿಯಾಗಿದ್ದವು. ಇದೀಗ ಉಭಯ ತಂಡಗಳು ಮೂರು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಸೆಣಸಾಟ ನಡೆಸುತ್ತಿವೆ.
Last Updated 6 ಜೂನ್ 2022, 15:16 IST
IPL ಮೆಗಾ ಹರಾಜು: ಮೊದಲ ಬಿಡ್ ಧವನ್, ₹ 12.25 ಕೋಟಿಗೆ ಕೆಕೆಆರ್ ಪಾಲಾದ ಅಯ್ಯರ್
ಭಾರತ ಕ್ರಿಕೆಟ್ ತಂಡದ ಆರಂಬಿಕ ಬ್ಯಾಟರ್ ಶಿಖರ್ ಧವನ್ ಅವರು ಇಂದಿನಿಂದ ಆರಂಭವಾಗಿರುವ ಐಪಿಎಲ್–2022 ಮೆಗಾ ಹರಾಜು ಪ್ರಕ್ರಿಯೆಯಲ್ಲಿ ಬಿಡ್ ಆದ ಮೊದಲ ಆಟಗಾರ ಎನಿಸಿದ್ದಾರೆ.
Last Updated 12 ಫೆಬ್ರುವರಿ 2022, 9:37 IST
ಬೌಲ್ಟ್ ದಾಳಿಗೆ ಬಾಂಗ್ಲಾ ಬ್ಯಾಟಿಂಗ್ ಛಿದ್ರ; ನ್ಯೂಜಿಲೆಂಡ್‌ಗೆ ಮುನ್ನಡೆ
ವೇಗದ ಬೌಲರ್ ಟ್ರೆಂಟ್ ಬೌಲ್ಟ್ (43ಕ್ಕೆ5) ಅವರ ಭರ್ಜರಿ ದಾಳಿಗೆ ಬಾಂಗ್ಲಾದೇಶ ಬ್ಯಾಟರ್‌ಗಳು ನಿರುತ್ತರರಾದರು. ಇದರ ಪರಿಣಾಮ, ಎರಡನೇ ಟೆಸ್ಟ್ ಪಂದ್ಯದಲ್ಲಿ ನ್ಯೂಜಿಲೆಂಡ್ ಭರ್ಜರಿ ಮುನ್ನಡೆ ಸಾಧಿಸಿತು.
Last Updated 11 ಜನವರಿ 2022, 1:52 IST
ADVERTISEMENT
T20 WC: 2019ರಲ್ಲಿ ಬೌಲ್ಟ್; 2021ರಲ್ಲಿ ಬೆಸ್ಟೊ; ಕೈಕೊಟ್ಟ ಲಕ್!
ಐಸಿಸಿ ಟ್ವೆಂಟಿ-20 ವಿಶ್ವಕಪ್ ಟೂರ್ನಿಯಲ್ಲಿ ಸೆಮಿಫೈನಲ್ ಮುಖಾಮುಖಿಯಲ್ಲಿ ಇಂಗ್ಲೆಂಡ್ ವಿರುದ್ಧ ರೋಚಕ ಗೆಲುವು ದಾಖಲಿಸಿರುವ ನ್ಯೂಜಿಲೆಂಡ್ ಫೈನಲ್‌ಗೆ ಲಗ್ಗೆಯಿಟ್ಟಿದೆ. ಈ ಮೂಲಕ 2019ರ ಏಕದಿನ ವಿಶ್ವಕಪ್ ಫೈನಲ್‌ನಲ್ಲಿ ಎದುರಾದ ಸೋಲಿಗೆ ಸೇಡು ತೀರಿಸಿಕೊಂಡಿದೆ.
Last Updated 11 ನವೆಂಬರ್ 2021, 14:16 IST
ಭಾರತ ವಿರುದ್ಧ ಟೆಸ್ಟ್ ಸರಣಿಗೆ ಕಿವೀಸ್ ತಂಡದಲ್ಲಿ ಐವರು ಸ್ಪಿನ್ನರ್‌ಗಳಿಗೆ ಸ್ಥಾನ!
ಭಾರತ ವಿರುದ್ಧ ನಡೆಯಲಿರುವ ಎರಡು ಪಂದ್ಯಗಳ ಟೆಸ್ಟ್ ಸರಣಿಗಾಗಿ 15 ಸದಸ್ಯರ ಬಳಗದ ನ್ಯೂಜಿಲೆಂಡ್ ತಂಡವನ್ನು ಪ್ರಕಟಿಸಲಾಗಿದ್ದು, ಐವರು ಸ್ಪಿನ್ನರ್‌ಗಳಿಗೆ ಸ್ಥಾನ ಕಲ್ಪಿಸಲಾಗಿದೆ.
Last Updated 5 ನವೆಂಬರ್ 2021, 10:06 IST
WTC Final: ರೋಹಿತ್ vs ಬೌಲ್ಟ್ ರೋಚಕ ಕದನದ ಕಾತರದಲ್ಲಿ ವೀರು
ಬಹುನಿರೀಕ್ಷಿತ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಷಿಪ್ (ಡಬ್ಲ್ಯುಟಿಸಿ) ಫೈನಲ್ ಪಂದ್ಯದಲ್ಲಿ ಭಾರತ ಹಾಗೂ ನ್ಯೂಜಿಲೆಂಡ್ ತಂಡಗಳು ಪರಸ್ಪರ ಮುಖಾಮುಖಿಯಾಗಲಿವೆ. ಈ ಜಿದ್ದಾಜಿದ್ದಿನ ಪಂದ್ಯದಲ್ಲಿ ಭಾರತದ ಬಲಗೈ ಆರಂಭಿಕ ಬ್ಯಾಟ್ಸ್‌ಮನ್ ರೋಹಿತ್ ಶರ್ಮಾ ಮತ್ತು ಕಿವೀಸ್ ವೇಗಿ ಟ್ರೆಂಟ್ ಬೌಲ್ಟ್ ನಡುವಣ ರೋಚಕ ಹಣಾಹಣಿಯನ್ನು ಎದುರು ನೋಡುತ್ತಿರುವುದಾಗಿ ಮಾಜಿ ಡ್ಯಾಶಿಂಗ್ ಓಪನರ್ ವೀರೇಂದ್ರ ಸೆಹ್ವಾಗ್ ಅಭಿಪ್ರಾಯಪಟ್ಟಿದ್ದಾರೆ.
Last Updated 12 ಜೂನ್ 2021, 8:36 IST
ADVERTISEMENT
<
1
2
>
ADVERTISEMENT
ADVERTISEMENT