ಶುಕ್ರವಾರ, 22 ನವೆಂಬರ್ 2024
×
ADVERTISEMENT
ಈ ಕ್ಷಣ :

Tungabhadra

ADVERTISEMENT

ತುಂಗಭದ್ರಾ ಅಣೆಕಟ್ಟೆಯಿಂದ ನೀರು ಬಿಡುಗಡೆ: ಪುರಂದರ ಮಂಟಪ ಸಂಪೂರ್ಣ ಮುಳುಗಡೆ

ತುಂಗಭದ್ರಾ ಅಣೆಕಟ್ಟೆಯಿಂದ 80 ಸಾವಿರ ಕ್ಯುಸೆಕ್‌ಗೂ ಅಧಿಕ ನೀರನ್ನು 20 ಕ್ರಸ್ಟ್‌ಗೇಟ್‌ಗಳ ಮೂಲಕ ನದಿಗೆ ಹರಿಸುತ್ತಿರುವುದರಿಂದ ಹಂಪಿಯ ಪುರಂದರ ಮಂಟಪ ಸೋಮವಾರ ಸಂಪೂರ್ಣ ಮುಳುಗಡೆಯಾಗಿದೆ.
Last Updated 14 ಅಕ್ಟೋಬರ್ 2024, 16:13 IST
ತುಂಗಭದ್ರಾ ಅಣೆಕಟ್ಟೆಯಿಂದ ನೀರು ಬಿಡುಗಡೆ: ಪುರಂದರ ಮಂಟಪ ಸಂಪೂರ್ಣ ಮುಳುಗಡೆ

ಹಿಗ್ಗಿದ ಹಿಂಗಾರು: ತುಂಗಭದ್ರಾ ಜಲಾಶಯದಿಂದ ಮೂರನೇ ಬಾರಿಗೆ ನೀರು ಹೊರಕ್ಕೆ

ಮಲೆನಾಡು ಭಾಗದಲ್ಲಿ ಹಿಂಗಾರು ಮಳೆ ಉತ್ತಮವಾಗಿ ಸುರಿಯುತ್ತಿರುವುದರಿಂದ ತುಂಗಭದ್ರಾ ನದಿಯ ಒಳಹರಿವಿನ ಪ್ರಮಾಣದಲ್ಲಿ ಹೆಚ್ಚಳವಾಗಿದ್ದು, ಈಗಾಗಲೇ ಭರ್ತಿಯಾಗಿಯೇ ಇದ್ದ ಅಣೆಕಟ್ಟೆಯಿಂದ 18 ಕ್ರಸ್ಟ್‌ಗೇಟ್‌ ತೆರೆದು ನೀರನ್ನು ಹೊರಬಿಡಲಾಗಿದೆ.
Last Updated 12 ಅಕ್ಟೋಬರ್ 2024, 15:30 IST
ಹಿಗ್ಗಿದ  ಹಿಂಗಾರು: ತುಂಗಭದ್ರಾ ಜಲಾಶಯದಿಂದ ಮೂರನೇ ಬಾರಿಗೆ ನೀರು ಹೊರಕ್ಕೆ

ತುಂಗಭದ್ರಾ ಜಲಾಶಯ | 90 ಟಿಎಂಸಿ ಅಡಿ ನೀರು ಸಂಗ್ರಹ, ರೈತರ ಆತಂಕ ದೂರ

ತುಂಗಭದ್ರಾ ಜಲಾಶಯದಲ್ಲಿ ಗುರುವಾರ ಬೆಳಿಗ್ಗೆ 9 ಗಂಟೆ ವೇಳೆಗೆ 90.45 ಟಿಎಂಸಿ ಅಡಿ ನೀರು ಸಂಗ್ರಹವಾಗಿದ್ದು, ಮೊದಲ ಬೆಳೆಯ ನಿರೀಕ್ಷೆಯಲ್ಲಿರುವ ರೈತರ ಕಷ್ಟವೆಲ್ಲವನ್ನೂ ತುಂಗಭದ್ರೆ ನಿವಾರಿಸಿದ್ದಾಳೆ.
Last Updated 29 ಆಗಸ್ಟ್ 2024, 5:22 IST
ತುಂಗಭದ್ರಾ ಜಲಾಶಯ | 90 ಟಿಎಂಸಿ ಅಡಿ ನೀರು ಸಂಗ್ರಹ, ರೈತರ ಆತಂಕ ದೂರ

TB Dam| ಈಗಾಗಲೇ 30 TMC ಉಳಿಸಿದ್ದೇನೆ, 90 TMC ನೀರು ನಿಶ್ಚಿತ: ಕನ್ನಯ್ಯ ನಾಯ್ಡು

ನನಗೆ ಮೂರೂ ರಾಜ್ಯಗಳ ಜನರ ಬಗ್ಗೆ ಕಾಳಜಿ ಇರುವುದಕ್ಕೆ ಸೇವಾ ಭಾವದಿಂದ ಗೇಟ್ ಅಳವಡಿಕೆ ಮಾಡಿದ್ದೇನೆ, ಈಗಾಗಲೇ 30 ಟಿಎಂಸಿ ನೀರು ಉಳಿಸಿದ್ದೇನೆ, 90 ಟಿಎಂಸಿ ಅಡಿ ನೀರು ನಿಶ್ಚಿತವಾಗಿ ಸಿಗುತ್ತದೆ ಎಂದು ಕ್ರಸ್ಟ್ ಗೇಟ್ ತಜ್ಞ ಕನ್ನಯ್ಯ ನಾಯ್ಡು ಹೇಳಿದರು.
Last Updated 17 ಆಗಸ್ಟ್ 2024, 5:54 IST
TB Dam| ಈಗಾಗಲೇ 30 TMC ಉಳಿಸಿದ್ದೇನೆ, 90 TMC ನೀರು ನಿಶ್ಚಿತ: ಕನ್ನಯ್ಯ ನಾಯ್ಡು

ತುಂಗಭದ್ರಾ ಅಣೆಕಟ್ಟೆಗೆ ಬಂತು ಗೇಟ್ ಎಲಿಮೆಂಟ್

ತುಂಗಭದ್ರಾ ಅಣೆಕಟ್ಟೆಯ 19ನೇ ಕ್ರಸ್ಟ್ ಗೇಟ್ ಇದ್ದ ತೂಬಿನಲ್ಲಿ ತಾತ್ಕಾಲಿಕ ಗೇಟ್ ಅಳವಡಿಕೆಗಾಗಿ ಮೊದಲ ಗೇಟ್ ಎಲಿಮೆಂಟ್ ಅನ್ನು ಗುರುವಾರ ಬೆಳಿಗ್ಗೆ ಅಣೆಕಟ್ಟೆಗೆ ತರಲಾಯಿತು.
Last Updated 15 ಆಗಸ್ಟ್ 2024, 4:57 IST
ತುಂಗಭದ್ರಾ ಅಣೆಕಟ್ಟೆಗೆ ಬಂತು ಗೇಟ್ ಎಲಿಮೆಂಟ್

ತುಂಗಭದ್ರಾ ಜಲಾಶಯ | ಅವಧಿ ಮೀರಿದ್ದರೂ ಬದಲಾಗದ ಗೇಟ್‌, ಸರಪಳಿ

ತುಂಗಭದ್ರಾ ಜಲಾಶಯದಲ್ಲಿ ತಜ್ಞರ ಸಲಹೆಯಂತೆ ಸುರಕ್ಷತಾ ಕ್ರಮ: ಸಿ.ಎಂ
Last Updated 14 ಆಗಸ್ಟ್ 2024, 3:14 IST
ತುಂಗಭದ್ರಾ ಜಲಾಶಯ | ಅವಧಿ ಮೀರಿದ್ದರೂ ಬದಲಾಗದ ಗೇಟ್‌, ಸರಪಳಿ

ತುಂಗಭದ್ರಾ ಅಣೆಕಟ್ಟೆಗೆ ಭೇಟಿ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಸಿಎಂ ನಿರ್ಗಮನದ ಬಳಿಕ ಗೇಟ್ ಅಳವಡಿಕೆಯ ಪ್ರಯೋಗ ಆರಂಭ
Last Updated 13 ಆಗಸ್ಟ್ 2024, 9:22 IST
ತುಂಗಭದ್ರಾ ಅಣೆಕಟ್ಟೆಗೆ ಭೇಟಿ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ
ADVERTISEMENT

ತುಂಗಭದ್ರಾ ಜಲಾಶಯ: 8 TMC ನೀರು ಖಾಲಿ, ತಾತ್ಕಾಲಿಕ ಸ್ಟಾಪ್ ಲಾಗ್ ಗೇಟ್‌ ಅಳವಡಿಕೆ?

ತುಂಗಭದ್ರಾ ಅಣೆಕಟ್ಟೆಯ 19ನೇ ಕ್ರಸ್ಟ್‌ಗೇಟ್‌ ನೀರಲ್ಲಿ ಕೊಚ್ಚಿಹೋದ ಕಾರಣ ಹೊಸ ಗೇಟ್‌ ಅಳವಡಿಸಲು ಜಲಾಶಯದ ನೀರನ್ನು ಬಹುತೇಕ ಅರ್ಧದಷ್ಟು ಖಾಲಿ ಮಾಡುವ ಯತ್ನ ನಿರಂತರ ಸಾಗಿದ್ದು, 1 ಲಕ್ಷ ಕ್ಯುಸೆಕ್‌ನಷ್ಟು ನೀರನ್ನು ಹೊರಬಿಡಲಾಗುತ್ತಿದೆ.
Last Updated 12 ಆಗಸ್ಟ್ 2024, 5:08 IST
ತುಂಗಭದ್ರಾ ಜಲಾಶಯ: 8 TMC ನೀರು ಖಾಲಿ, ತಾತ್ಕಾಲಿಕ ಸ್ಟಾಪ್ ಲಾಗ್ ಗೇಟ್‌ ಅಳವಡಿಕೆ?

ತುಂಗಭದ್ರಾ ಕ್ರಸ್ಟ್‌ಗೇಟ್‌ ಕೊಚ್ಚಿ ಹೋದ ಪ್ರಕರಣ: ಕಲ್ಲಿನ ಮಂಟಪ ಭಾಗಶಃ ಮುಳುಗಡೆ

ತುಂಗಭದ್ರಾ ಜಲಾಶಯದ 19ನೇ ಕ್ರಸ್ಟ್‌ಗೇಟ್‌ ಕೊಚ್ಚಿ ಹೋಗಿರುವುದರಿಂದ ನದಿಗೆ ನೀರು ಬಿಡಲಾಗಿದ್ದು, ಗಂಗಾವತಿ ತಾಲ್ಲೂಕಿನ ಆನೆಗೊಂದಿ ಗ್ರಾಮದ ಬಳಿ ಇರುವ ಕೃಷ್ಣದೇವರಾಯ ಸಮಾಧಿಯ 64 ಸಾಲಿನ ಕಲ್ಲಿನ ಮಂಟಪ ಮುಳುಗುವ ಹಂತ ತಲುಪಿದೆ.
Last Updated 12 ಆಗಸ್ಟ್ 2024, 3:08 IST
ತುಂಗಭದ್ರಾ ಕ್ರಸ್ಟ್‌ಗೇಟ್‌ ಕೊಚ್ಚಿ ಹೋದ ಪ್ರಕರಣ: ಕಲ್ಲಿನ ಮಂಟಪ ಭಾಗಶಃ ಮುಳುಗಡೆ

ತುಂಗಭದ್ರಾ ಜಲಾಶಯ ದುರಂತದ ಬಗ್ಗೆ ಸಿಬಿಐ ತನಿಖೆ ಆಗಲಿ: ಜನಾರ್ದನ ರೆಡ್ಡಿ

ತುಂಗಭದ್ರಾ ಜಲಾಶಯವನ್ನು ನಿರ್ವಹಣೆ ಮಾಡುವವರು ಯಾರು? ಈ ಕೆಲಸ ಮಾಡುವ ಗುತ್ತಿಗೆದಾರನಿಗೆ ಎಷ್ಟು ಹಣ ಸಂದಾಯವಾಗಿದೆ ಎನ್ನುವ ಮಾಹಿತಿಯನ್ನು ಸರ್ಕಾರ ಬಹಿರಂಗ ಮಾಡಬೇಕು ಎಂದು ಶಾಸಕ ಜನಾರ್ದನ ರೆಡ್ಡಿ ಆಗ್ರಹಿಸಿದ್ದಾರೆ.
Last Updated 11 ಆಗಸ್ಟ್ 2024, 14:09 IST
ತುಂಗಭದ್ರಾ ಜಲಾಶಯ ದುರಂತದ ಬಗ್ಗೆ ಸಿಬಿಐ ತನಿಖೆ ಆಗಲಿ: ಜನಾರ್ದನ ರೆಡ್ಡಿ
ADVERTISEMENT
ADVERTISEMENT
ADVERTISEMENT