ಶುಕ್ರವಾರ, 22 ನವೆಂಬರ್ 2024
×
ADVERTISEMENT
ಈ ಕ್ಷಣ :

Tungabhadra Reservoir

ADVERTISEMENT

ಹೂವಿನಹಡಗಲಿ: ತುಂಗಭದ್ರೆಯಲ್ಲಿ ಮರಳು ತೆಪ್ಪಯಾನ!

ನದಿಯ ಎಡ ದಂಡೆಯ ದಂಧೆಕೋರರು ಬಲದಂಡೆಗೆ ಲಗ್ಗೆ: ಗಡಿ ಮೀರಿದ ಮರಳು ಅಕ್ರಮ
Last Updated 19 ನವೆಂಬರ್ 2024, 4:55 IST
ಹೂವಿನಹಡಗಲಿ: ತುಂಗಭದ್ರೆಯಲ್ಲಿ ಮರಳು ತೆಪ್ಪಯಾನ!

ಹಿಗ್ಗಿದ ಹಿಂಗಾರು: ತುಂಗಭದ್ರಾ ಜಲಾಶಯದಿಂದ ಮೂರನೇ ಬಾರಿಗೆ ನೀರು ಹೊರಕ್ಕೆ

ಮಲೆನಾಡು ಭಾಗದಲ್ಲಿ ಹಿಂಗಾರು ಮಳೆ ಉತ್ತಮವಾಗಿ ಸುರಿಯುತ್ತಿರುವುದರಿಂದ ತುಂಗಭದ್ರಾ ನದಿಯ ಒಳಹರಿವಿನ ಪ್ರಮಾಣದಲ್ಲಿ ಹೆಚ್ಚಳವಾಗಿದ್ದು, ಈಗಾಗಲೇ ಭರ್ತಿಯಾಗಿಯೇ ಇದ್ದ ಅಣೆಕಟ್ಟೆಯಿಂದ 18 ಕ್ರಸ್ಟ್‌ಗೇಟ್‌ ತೆರೆದು ನೀರನ್ನು ಹೊರಬಿಡಲಾಗಿದೆ.
Last Updated 12 ಅಕ್ಟೋಬರ್ 2024, 15:30 IST
ಹಿಗ್ಗಿದ  ಹಿಂಗಾರು: ತುಂಗಭದ್ರಾ ಜಲಾಶಯದಿಂದ ಮೂರನೇ ಬಾರಿಗೆ ನೀರು ಹೊರಕ್ಕೆ

ತುಂಗಭದ್ರಾ ಜಲಾಶಯದಿಂದ ನದಿಗೆ ನೀರು ಬಿಡುಗಡೆ: ನವವೃಂದಾವನಗಡ್ಡೆ ಸಂಪರ್ಕ ಕಡಿತ

ತುಂಗಭದ್ರಾ ಜಲಾಶಯದಿಂದ ನದಿಗೆ ಶನಿವಾರ 50ರಿಂದ 80 ಸಾವಿರ ಕ್ಯುಸೆಕ್ ನೀರು ಹರಿಸಲಾಗಿದ್ದು, ಗಂಗಾವತಿ ತಾಲ್ಲೂಕಿನ ವಿರೂಪಾಪುರಗಡ್ಡೆ, ನವವೃಂದಾವನಗಡ್ಡೆ ರಸ್ತೆ ಸಂಪರ್ಕ ಕಡಿತವಾಗಿದೆ.
Last Updated 12 ಅಕ್ಟೋಬರ್ 2024, 13:28 IST
ತುಂಗಭದ್ರಾ ಜಲಾಶಯದಿಂದ ನದಿಗೆ ನೀರು ಬಿಡುಗಡೆ: ನವವೃಂದಾವನಗಡ್ಡೆ ಸಂಪರ್ಕ  ಕಡಿತ

ತಜ್ಞರ ವರದಿ ಆಧರಿಸಿ ತುಂಗಭದ್ರಾ ಜಲಾಶಯ ಗೇಟ್ ಬದಲಿಸುವ ಬಗ್ಗೆ ಕ್ರಮ: ಸಿದ್ದರಾಮಯ್ಯ

ತುಂಗಭದ್ರಾ ಜಲಾಶಯಕ್ಕೆ ಇತ್ತೀಚಿಗೆ ಕೇಂದ್ರದ ತಜ್ಞರ ತಂಡ ಭೇಟಿ ನೀಡಿದ್ದು, ತಂಡ ನೀಡುವ ವರದಿಯ ಆಧಾರದ ಮೇಲೆ ಕ್ರಸ್ಟ್‌ ಗೇಟ್ ಬದಲಿಸುವ ಬಗ್ಗೆ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು‌.
Last Updated 22 ಸೆಪ್ಟೆಂಬರ್ 2024, 8:12 IST
ತಜ್ಞರ ವರದಿ ಆಧರಿಸಿ ತುಂಗಭದ್ರಾ ಜಲಾಶಯ ಗೇಟ್ ಬದಲಿಸುವ ಬಗ್ಗೆ ಕ್ರಮ: ಸಿದ್ದರಾಮಯ್ಯ

ತುಂಗಭದ್ರಾ ಜಲಾಶಯಕ್ಕೆ ಬಾಗಿನಕ್ಕೆ ಕ್ಷಣಗಣನೆ:MLA ಗವಿಯಪ್ಪ,ಬೆಂಬಲಿಗರಿಗೆ ನಿರ್ಬಂಧ

ತುಂಗಭದ್ರಾ ಜಲಾಶಯಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಾಗಿನ ಅರ್ಪಿಸಲು ಕ್ಷಣಗಣನೆ ಆರಂಭವಾಗಿರುವಂತೆಯೇ ಶಾಸಕ ಎಚ್.ಆರ್. ಗವಿಯಪ್ಪ ಅವರು ತಮ್ಮ ಬೆಂಬಲಿಗರೊಂದಿಗೆ ಸ್ಥಳದಿಂದ ಹೊರನಡೆದರು.
Last Updated 22 ಸೆಪ್ಟೆಂಬರ್ 2024, 5:57 IST
ತುಂಗಭದ್ರಾ ಜಲಾಶಯಕ್ಕೆ ಬಾಗಿನಕ್ಕೆ ಕ್ಷಣಗಣನೆ:MLA ಗವಿಯಪ್ಪ,ಬೆಂಬಲಿಗರಿಗೆ ನಿರ್ಬಂಧ

ಹೊಸಪೇಟೆ | ಒಳಹರಿವು ಇಳಿಕೆ; ತುಂಗಭದ್ರಾ ಜಲಾಶಯದ ಕ್ರಸ್ಟ್‌ಗೇಟ್‌ ಸಂಪೂರ್ಣ ಬಂದ್

ತುಂಗಭದ್ರಾ ಜಲಾಶಯದ ಒಳಹರಿವಿನ ಪ್ರಮಾಣದಲ್ಲಿ ಇಳಿಕೆಯಾಗಿರುವ ಕಾರಣ ಮಂಗಳವಾರದಿಂದ ಕ್ರಸ್ಟ್‌ಗೇಟ್‌ಗಳನ್ನು ಸಂಪೂರ್ಣ ಬಂದ್ ಮಾಡಿ ನೀರು ಸಂಗ್ರಹಿಸಿ ಇಟ್ಟುಕೊಳ್ಳುವ ಕಾರ್ಯ ಆರಂಭವಾಗಿದೆ.
Last Updated 17 ಸೆಪ್ಟೆಂಬರ್ 2024, 13:11 IST
ಹೊಸಪೇಟೆ | ಒಳಹರಿವು ಇಳಿಕೆ; ತುಂಗಭದ್ರಾ ಜಲಾಶಯದ ಕ್ರಸ್ಟ್‌ಗೇಟ್‌ ಸಂಪೂರ್ಣ ಬಂದ್

ತುಂಗಭದ್ರಾ ಅಣೆಕಟ್ಟೆಯ 19ನೇ ಗೇಟ್ ಮುರಿಯಲು ಕಾರಣ ಪತ್ತೆಗೆ ತಜ್ಞರ ತಂಡ ಆಗಮನ

ತುಂಗಭದ್ರಾ ಅಣೆಕಟ್ಟೆಯ 19ನೇ ಕ್ರಸ್ಟ್‌ಗೇಟ್ ಕಳೆದ ಆಗಸ್ಟ್ 10ರಂದು ರಾತ್ರಿ ನೀರಲ್ಲಿ ಕೊಚ್ಚಿಹೋಗಲು ಕಾರಣ ಏನು ಎಂಬುದನ್ನು ಪತ್ತೆ ಮಾಡಲು ಕೇಂದ್ರೀಯ ನೀರಾವರಿ ಸಮಿತಿಯ (ಸಿಡಬ್ಲ್ಯುಸಿ) ಮಾಜಿ ಅಧ್ಯಕ್ಷ ಎ.ಕೆ.ಬಜಾಜ್‌ ನೇತೃತ್ವದ ತಾಂತ್ರಿಕ ತಜ್ಞರ ತನಿಖಾ ತಂಡ ಸೋಮವಾರ ಅಣೆಕಟ್ಟೆಗೆ ಬಂದು ವೀಕ್ಷಣೆ ನಡೆಸಿದೆ
Last Updated 9 ಸೆಪ್ಟೆಂಬರ್ 2024, 9:57 IST
ತುಂಗಭದ್ರಾ ಅಣೆಕಟ್ಟೆಯ 19ನೇ ಗೇಟ್ ಮುರಿಯಲು ಕಾರಣ ಪತ್ತೆಗೆ ತಜ್ಞರ ತಂಡ ಆಗಮನ
ADVERTISEMENT

ತುಂಗಭದ್ರಾ ಅಣೆಕಟ್ಟೆ ಭರ್ತಿಗೆ 1.94 ಅಡಿ ಬಾಕಿ

ಯಾವುದೇ ಕ್ಷಣದಲ್ಲಿ ಕ್ರಸ್ಟ್‌ಗೇಟ್‌ ತೆರೆದು ನೀರು ಹೊರಬಿಡುವ ಸಾಧ್ಯತೆ
Last Updated 2 ಸೆಪ್ಟೆಂಬರ್ 2024, 16:11 IST
ತುಂಗಭದ್ರಾ ಅಣೆಕಟ್ಟೆ ಭರ್ತಿಗೆ 1.94 ಅಡಿ ಬಾಕಿ

ತುಂಗಭದ್ರಾ ಜಲಾಶಯ | 90 ಟಿಎಂಸಿ ಅಡಿ ನೀರು ಸಂಗ್ರಹ, ರೈತರ ಆತಂಕ ದೂರ

ತುಂಗಭದ್ರಾ ಜಲಾಶಯದಲ್ಲಿ ಗುರುವಾರ ಬೆಳಿಗ್ಗೆ 9 ಗಂಟೆ ವೇಳೆಗೆ 90.45 ಟಿಎಂಸಿ ಅಡಿ ನೀರು ಸಂಗ್ರಹವಾಗಿದ್ದು, ಮೊದಲ ಬೆಳೆಯ ನಿರೀಕ್ಷೆಯಲ್ಲಿರುವ ರೈತರ ಕಷ್ಟವೆಲ್ಲವನ್ನೂ ತುಂಗಭದ್ರೆ ನಿವಾರಿಸಿದ್ದಾಳೆ.
Last Updated 29 ಆಗಸ್ಟ್ 2024, 5:22 IST
ತುಂಗಭದ್ರಾ ಜಲಾಶಯ | 90 ಟಿಎಂಸಿ ಅಡಿ ನೀರು ಸಂಗ್ರಹ, ರೈತರ ಆತಂಕ ದೂರ

ತುಂಗಭದ್ರಾ ಜಲಾಶಯ: 4 ಟಿಎಂಸಿ ಅಡಿ ನೀರು ಏರಿಕೆ

ತುಂಗಭದ್ರಾ ಅಣೆಕಟ್ಟೆಯ 19ನೇ ಕ್ರಸ್ಟ್‌ಗೇಟ್ ಇದ್ದ ಸ್ಥಳದಲ್ಲಿ ತಾತ್ಕಾಲಿಕ ಗೇಟ್ ಅಳವಡಿಕೆ ಯಶಸ್ವಿಯಾದ ಬಳಿಕ ಎಲ್ಲಾ ಗೇಟ್‌ಗಳನ್ನು ಬಂದ್ ಮಾಡಿ ನೀರು ಸಂಗ್ರಹಿಸಲಾಗುತ್ತಿದ್ದು, ಎರಡು ದಿನಗಳಲ್ಲಿ ನಾಲ್ಕು ಟಿಎಂಸಿ ಅಡಿಯಷ್ಟು ಹೆಚ್ಚಳವಾಗಿದೆ.
Last Updated 19 ಆಗಸ್ಟ್ 2024, 5:15 IST
ತುಂಗಭದ್ರಾ ಜಲಾಶಯ: 4 ಟಿಎಂಸಿ ಅಡಿ ನೀರು ಏರಿಕೆ
ADVERTISEMENT
ADVERTISEMENT
ADVERTISEMENT