ಭಾನುವಾರ, 17 ನವೆಂಬರ್ 2024
×
ADVERTISEMENT
ಈ ಕ್ಷಣ :

uddav thakre

ADVERTISEMENT

ಮಹಾರಾಷ್ಟ್ರದ ಎಲ್ಲ ಜಿಲ್ಲೆಗಳಲ್ಲಿ ಶಿವಾಜಿ ದೇಗುಲ: ಉದ್ಧವ್‌ ಠಾಕ್ರೆ

ವಿಧಾನಸಭಾ ಚುನಾವಣೆಯಲ್ಲಿ ಅಧಿಕಾರಕ್ಕೆ ಬಂದರೆ ಮಹಾರಾಷ್ಟ್ರದ ಎಲ್ಲ ಜಿಲ್ಲೆಗಳಲ್ಲಿ ಮರಾಠ ಯೋಧ ಛತ್ರಪತಿ ಶಿವಾಜಿ ಮಹಾರಾಜರ ದೇವಾಲಯಗಳನ್ನು ನಿರ್ಮಿಸುವುದಾಗಿ ಶಿವಸೇನಾ (ಯುಬಿಟಿ) ಮುಖ್ಯಸ್ಥ ಉದ್ಧವ್‌ ಠಾಕ್ರೆ ಭರವಸೆ ನೀಡಿದ್ದಾರೆ.
Last Updated 7 ನವೆಂಬರ್ 2024, 14:33 IST
ಮಹಾರಾಷ್ಟ್ರದ ಎಲ್ಲ ಜಿಲ್ಲೆಗಳಲ್ಲಿ ಶಿವಾಜಿ ದೇಗುಲ: ಉದ್ಧವ್‌ ಠಾಕ್ರೆ

ಮಹಾರಾಷ್ಟ್ರ ವಿಧಾನಸಭಾ ಚುನಾವಣೆ: ಮುಂದುವರೆದ ಸೀಟು ಹಂಚಿಕೆಯ ಕಗ್ಗಂಟು

ಮಹಾರಾಷ್ಟ್ರ ವಿಧಾನಸಭಾ ಚುನಾವಣೆ ಘೋಷಣೆಯಾಗಿದ್ದು, ಅ. 29 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ. ಆದರೆ ಮಹಾ ವಿಕಾಸ ಅಘಾಡಿ (ಎಂವಿಎ) ಮಿತ್ರ ಪಕ್ಷಗಳಾದ ಶಿವಸೇನಾ (ಯುಬಿಟಿ), ಎನ್‌ಸಿಪಿ (ಎಸ್‌ಪಿ) ಹಾಗೂ ಕಾಂಗ್ರೆಸ್‌ ನಡುವೆ ಸೀಟು ಹಂಚಿಕೆ ಅಂತಿಮಗೊಳ್ಳದೆ ಕಗ್ಗಂಟಾಗಿದೆ.
Last Updated 26 ಅಕ್ಟೋಬರ್ 2024, 14:29 IST
ಮಹಾರಾಷ್ಟ್ರ ವಿಧಾನಸಭಾ ಚುನಾವಣೆ: ಮುಂದುವರೆದ ಸೀಟು ಹಂಚಿಕೆಯ ಕಗ್ಗಂಟು

ಮಹಾರಾಷ್ಟ್ರ ಚುನಾವಣೆ | ಶಿವಸೇನಾ UBTಯ 65 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ

ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯ ಕಾವು ಬಿರುಸುಗೊಂಡಿದ್ದು, ಉದ್ಧವ್ ಠಾಕ್ರೆ ಬಣದ ಶಿವಸೇನಾ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬುಧವಾರ ಬಿಡುಗಡೆ ಮಾಡಿದೆ.
Last Updated 23 ಅಕ್ಟೋಬರ್ 2024, 14:14 IST
ಮಹಾರಾಷ್ಟ್ರ ಚುನಾವಣೆ | ಶಿವಸೇನಾ UBTಯ 65 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ

ಉದ್ಧವ್ ಠಾಕ್ರೆ ವಿರುದ್ಧ ಕ್ಷುಲ್ಲಕ ಆರೋಪ; ನಾಂದೇಡ್ ನಿವಾಸಿಗೆ ₹2 ಲಕ್ಷ ದಂಡ

ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ, ಶಿವಸೇನಾ(ಯುಟಿಬಿ) ಮುಖಸ್ಥ ಉದ್ಧವ್ ಠಾಕ್ರೆ ವಿರುದ್ಧ ಕ್ಲುಲ್ಲಕ ಅರ್ಜಿ ಸಲ್ಲಿಸಿದ್ದಕ್ಕಾಗಿ ಬಾಂಬೆ ಹೈಕೋರ್ಟ್‌ನ ಔರಂಗಾಬಾದ್ ಪೀಠವು ನಾಂದೇಡ್‌ನ ನಿವಾಸಿಯೊಬ್ಬರಿಗೆ ₹2 ಲಕ್ಷ ದಂಡ ವಿಧಿಸಿದೆ.
Last Updated 1 ಸೆಪ್ಟೆಂಬರ್ 2024, 8:07 IST
ಉದ್ಧವ್ ಠಾಕ್ರೆ ವಿರುದ್ಧ ಕ್ಷುಲ್ಲಕ ಆರೋಪ; ನಾಂದೇಡ್ ನಿವಾಸಿಗೆ ₹2 ಲಕ್ಷ ದಂಡ

ನ್ಯಾಯಾಲಯಕ್ಕೆ ಪಾಠ ಹೇಳಬೇಡಿ: ಉದ್ಧವ್‌ ಪರ ವಕೀಲರನ್ನು ತರಾಟೆಗೆ ತೆಗೆದುಕೊಂಡ CJI

ಸಿಜೆಐ ಮತ್ತು ನ್ಯಾಯಮೂರ್ತಿ ಗಳಾದ ಜೆ.ಬಿ.ಪಾರ್ದೀವಾಲಾ ಮತ್ತು ಮನೋಜ್‌ ಮಿಶ್ರಾ ಅವರನ್ನು ಒಳಗೊಂಡ ನ್ಯಾಯಪೀಠವು, ಮಹಾರಾಷ್ಟ್ರದ ರಾಜಕೀಯ ವ್ಯಾಜ್ಯದ ಕುರಿತು ಸಲ್ಲಿಕೆಯಾದ ಎರಡು ಪ್ರತ್ಯೇಕ ಅರ್ಜಿಗಳನ್ನು ವಿಚಾರಣೆ ನಡೆಸಲು ದಿನಾಂಕ ನಿಗದಿ ಮಾಡಿದೆ.
Last Updated 6 ಆಗಸ್ಟ್ 2024, 23:45 IST
ನ್ಯಾಯಾಲಯಕ್ಕೆ ಪಾಠ ಹೇಳಬೇಡಿ: ಉದ್ಧವ್‌ ಪರ ವಕೀಲರನ್ನು ತರಾಟೆಗೆ ತೆಗೆದುಕೊಂಡ CJI

ರಾಜಕೀಯ ನಿಮ್ಮ ಕ್ಷೇತ್ರವಲ್ಲ,ಅದರ ಮಾತು ಬೇಡ: ಶಂಕರಾಚಾರ್ಯರಿಗೆ ಸಂಜಯ ನಿರುಪಮ ಮನವಿ

‘ರಾಜಕೀಯವು ಉತ್ತರಾಖಂಡದ ಜ್ಯೋತಿರ್‌ ಪೀಠದ ಶಂಕರಾಚಾರ್ಯ, ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಅವರ ಕ್ಷೇತ್ರವಲ್ಲ. ಹೀಗಾಗಿ ಆ ಕುರಿತು ಅವರು ಪ್ರತಿಕ್ರಿಯಿಸದಿರುವುದೇ ಒಳ್ಳೆಯದು’ ಎಂದು ಶಿವಸೇನಾ ಮುಖಂಡ ಸಂಜಯ ನಿರುಪಮ ಹೇಳಿದ್ದಾರೆ.
Last Updated 16 ಜುಲೈ 2024, 16:02 IST
ರಾಜಕೀಯ ನಿಮ್ಮ ಕ್ಷೇತ್ರವಲ್ಲ,ಅದರ ಮಾತು ಬೇಡ: ಶಂಕರಾಚಾರ್ಯರಿಗೆ ಸಂಜಯ ನಿರುಪಮ ಮನವಿ

ರಾಜ್ಯಸಭಾ ಚುನಾವಣೆ: NCP ಅಭ್ಯರ್ಥಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ನಾಮಪತ್ರ

ಮಹಾರಾಷ್ಟ್ರ ಸರ್ಕಾರದ ಉಪಮುಖ್ಯಮಂತ್ರಿ ಅಜಿತ್ ಪವಾರ್‌ ಅವರ ಪತ್ನಿ ಸುನೇತ್ರಾ ಅವರು ರಾಜ್ಯಸಭಾ ಚುನಾವಣೆಗೆ ಎನ್‌ಸಿಪಿ ಅಭ್ಯರ್ಥಿಯಾಗಿ ಗುರುವಾರ ನಾಮಪತ್ರ ಸಲ್ಲಿಸಿದ್ದಾರೆ.
Last Updated 13 ಜೂನ್ 2024, 10:08 IST
ರಾಜ್ಯಸಭಾ ಚುನಾವಣೆ: NCP ಅಭ್ಯರ್ಥಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ನಾಮಪತ್ರ
ADVERTISEMENT

ಹನುಮಾನ್ ಚಾಲಿಸಾ ಪ್ರಕರಣ: ನ್ಯಾಯಾಲಯಕ್ಕೆ ಗೈರಾದ ಬಿಜೆಪಿಯ ನವನೀತ್ ರಾಣಾ

ಮಹಾರಾಷ್ಟ್ರ ಮುಖ್ಯಮಂತ್ರಿಯಾಗಿದ್ದ ಉದ್ಧವ್ ಠಾಕ್ರೆ ಮನೆ ಎದುರು 2022ರಲ್ಲಿ ಹನುಮಾನ್ ಚಾಲಿಸಾ ಓದಲು ಯೋಜನೆ ರೂಪಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ನಾಯಕಿ ನವನೀತ್ ರಾಣಾ ಅವರು ಅನಾರೋಗ್ಯದ ಕಾರಣ ನೀಡಿ ನ್ಯಾಯಾಲಯದ ವಿಚಾರಣೆಗೆ ಬುಧವಾರ ಗೈರಾಗಿದ್ದಾರೆ.
Last Updated 12 ಜೂನ್ 2024, 9:33 IST
ಹನುಮಾನ್ ಚಾಲಿಸಾ ಪ್ರಕರಣ: ನ್ಯಾಯಾಲಯಕ್ಕೆ ಗೈರಾದ ಬಿಜೆಪಿಯ ನವನೀತ್ ರಾಣಾ

ಶಿವಸೇನಾ | ಸಂಸದರ ಪಕ್ಷಾಂತರ ವಿಷಯ; ಶಿಂದೆ – ಉದ್ಧವ್ ಬಣದ ಜಟಾಪಟಿ

ನೂತನವಾಗಿ ಆಯ್ಕೆಯಾದ ಶಿವಸೇನಾ (ಯುಬಿಟಿ) ಬಣದ ಇಬ್ಬರು ಸಂಸದರು ತಮ್ಮ ಸಂಪರ್ಕದಲ್ಲಿದ್ದಾರೆ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂದೆ ಬಣದ ಮುಖಂಡರು ಹೇಳಿದ್ದಾರೆ. ಇದಕ್ಕೆ ಉದ್ಘವ್ ಠಾಕ್ರೆ ಬಣ ತಿರುಗೇಟು ನೀಡಿದೆ.
Last Updated 8 ಜೂನ್ 2024, 14:18 IST
ಶಿವಸೇನಾ | ಸಂಸದರ ಪಕ್ಷಾಂತರ ವಿಷಯ; ಶಿಂದೆ – ಉದ್ಧವ್ ಬಣದ ಜಟಾಪಟಿ

ಪ್ರಾಣಪ್ರತಿಷ್ಠಾಪನೆಗೆ ಗೈರಾದ ರಾಹುಲ್‌ಗೆ ‘ಬೆಂಡಿ ಬಜಾರ್’ ಮತ ಕೈತಪ್ಪುವ ಭೀತಿ: ಶಾ

‘ಅಯೋಧ್ಯೆಯಲ್ಲಿ ನಡೆದ ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಗೈರಾದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು, ಈಗ ತಮ್ಮ ಮತ ಬ್ಯಾಂಕ್ ಆದ‘ಬೆಂಡಿ ಬಜಾರ್‌’ ಕಳೆದುಕೊಳ್ಳುವ ಭೀತಿಯಲ್ಲಿದ್ದಾರೆ’ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.
Last Updated 13 ಮೇ 2024, 14:17 IST
ಪ್ರಾಣಪ್ರತಿಷ್ಠಾಪನೆಗೆ ಗೈರಾದ ರಾಹುಲ್‌ಗೆ ‘ಬೆಂಡಿ ಬಜಾರ್’ ಮತ ಕೈತಪ್ಪುವ ಭೀತಿ: ಶಾ
ADVERTISEMENT
ADVERTISEMENT
ADVERTISEMENT