ಶುಕ್ರವಾರ, 22 ನವೆಂಬರ್ 2024
×
ADVERTISEMENT
ಈ ಕ್ಷಣ :

UGC

ADVERTISEMENT

ಯುಜಿಸಿ ನಿಗದಿಪಡಿಸಿದ ವಿದ್ಯಾರ್ಹತೆ ಕಡ್ಡಾಯ: ಅತಿಥಿ ಉಪನ್ಯಾಸಕರ ಆಯ್ಕೆಗೆ ತಡೆ

ವಿಶ್ವವಿದ್ಯಾಲಯ ಅನುದಾನ ಆಯೋಗ (ಯುಜಿಸಿ) ನಿಗದಿಪಡಿಸಿದ ವಿದ್ಯಾರ್ಹತೆಯನ್ನು ಕಡ್ಡಾಯಗೊಳಿಸಬೇಕು ಎನ್ನುವ ಹೈಕೋರ್ಟ್‌ ಸೂಚನೆ 2024–25ನೇ ಸಾಲಿನ ಅತಿಥಿ ಉಪನ್ಯಾಸಕರ ಆಯ್ಕೆ ಪ್ರಕ್ರಿಯೆಗೆ ತೊಡಕಾಗಿದೆ.
Last Updated 26 ಸೆಪ್ಟೆಂಬರ್ 2024, 15:54 IST
ಯುಜಿಸಿ ನಿಗದಿಪಡಿಸಿದ ವಿದ್ಯಾರ್ಹತೆ ಕಡ್ಡಾಯ: ಅತಿಥಿ ಉಪನ್ಯಾಸಕರ ಆಯ್ಕೆಗೆ ತಡೆ

‘ಅತಿಥಿ’ಗಳಿಗೆ ಯುಜಿಸಿ ತೂಗುಗತ್ತಿ

ಆದೇಶ ಪಾಲನೆಗೆ ಜ. 13ರ ಗಡುವು ನೀಡಿದ ಕಾಲೇಜು ಶಿಕ್ಷಣ ಇಲಾಖೆ
Last Updated 31 ಆಗಸ್ಟ್ 2024, 22:30 IST
‘ಅತಿಥಿ’ಗಳಿಗೆ ಯುಜಿಸಿ ತೂಗುಗತ್ತಿ

UGC-NET ಪರೀಕ್ಷೆ ರದ್ದು ಪ್ರಶ್ನಿಸಿದ್ದ ಅರ್ಜಿ ಪರಿಗಣಿಸಲು ಸುಪ್ರೀಂ ಕೋರ್ಟ್ ನಕಾರ

ಪ್ರಶ್ನೆಪತ್ರಿಕೆ ಸೋರಿಕೆ ಆರೋಪದಡಿ ಯುಜಿಸಿ–ನೆಟ್ ಪರೀಕ್ಷೆಯನ್ನು ರದ್ದು ಮಾಡಿರುವ ಸರ್ಕಾರದ ನಿರ್ಧಾರ ಪ್ರಶ್ನಿಸಿ ಕೆಲ ಪರೀಕ್ಷಾರ್ಥಿಗಳು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ.
Last Updated 12 ಆಗಸ್ಟ್ 2024, 8:03 IST
UGC-NET ಪರೀಕ್ಷೆ ರದ್ದು ಪ್ರಶ್ನಿಸಿದ್ದ ಅರ್ಜಿ ಪರಿಗಣಿಸಲು ಸುಪ್ರೀಂ ಕೋರ್ಟ್ ನಕಾರ

ಸಿಯುಇಟಿ | ಖಾಲಿ ಸೀಟುಗಳಿಗೆ ವಿ.ವಿಗಳೇ ಪ್ರವೇಶ ಪರೀಕ್ಷೆ ನಡೆಸಬಹುದು: ಯುಜಿಸಿ

ಕೇಂದ್ರೀಯ ವಿಶ್ವವಿದ್ಯಾಲಯಗಳ ಪದವಿ ಮತ್ತು ಸ್ನಾತಕೋತ್ತರ ಪದವಿ ಕೋರ್ಸ್‌ಗಳ ಪ್ರವೇಶಕ್ಕೆ ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆಯ ಮೂಲಕ ಹಂಚಿಕೆ ಮಾಡಿದ ಬಳಿಕ, ಖಾಲಿ ಉಳಿಯುವ ಸೀಟುಗಳ ಭರ್ತಿಗೆ ವಿಶ್ವವಿದ್ಯಾಲಯಗಳು ತಮ್ಮದೇ ಆದ ಪ್ರವೇಶ ಪರೀಕ್ಷೆ ನಡೆಸಬಹುದು ಎಂದು ವಿಶ್ವವಿದ್ಯಾಲಯ ಅನುದಾನ ಆಯೋಗ ಹೇಳಿದೆ.
Last Updated 1 ಆಗಸ್ಟ್ 2024, 14:25 IST
ಸಿಯುಇಟಿ | ಖಾಲಿ ಸೀಟುಗಳಿಗೆ ವಿ.ವಿಗಳೇ ಪ್ರವೇಶ ಪರೀಕ್ಷೆ ನಡೆಸಬಹುದು: ಯುಜಿಸಿ

ಯುಜಿಸಿ–ನೆಟ್ ಪರೀಕ್ಷೆ ರದ್ದು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಜಾ

ಪ್ರಶ್ನೆಪತ್ರಿಕೆ ಸೋರಿಕೆ ಆರೋಪ ಕೇಳಿ ಬಂದ ನಂತರ ಯುಜಿಸಿ–ನೆಟ್‌ ಪರೀಕ್ಷೆಯನ್ನು ರದ್ದುಪಡಿಸಿರುವ ಕೇಂದ್ರ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಗೆ ಸುಪ್ರೀಂ ಕೋರ್ಟ್‌ ಸೋಮವಾರ ನಿರಾಕರಿಸಿದೆ.
Last Updated 29 ಜುಲೈ 2024, 12:18 IST
ಯುಜಿಸಿ–ನೆಟ್ ಪರೀಕ್ಷೆ ರದ್ದು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಜಾ

UPSC, SSC ಪರೀಕ್ಷೆ ವೇಳೆ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿಲ್ಲ:‌ ಕೇಂದ್ರ ಸರ್ಕಾರ

'ಯುಪಿಎಸ್‌ಸಿ, ಎಸ್‌ಎಸ್‌ಸಿ, ಆರ್‌ಆರ್‌ಬಿ ಮತ್ತು ಐಬಿಪಿಎಸ್‌ ಕಳೆದ ಎರಡು ವರ್ಷಗಳಲ್ಲಿ ನಡೆಸಿದ ಪರೀಕ್ಷೆಗಳಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆಯಾದ ಯಾವುದೇ ಪ್ರಕರಣ ವರದಿಯಾಗಿಲ್ಲ' ಎಂದು ಕೇಂದ್ರ ಸರ್ಕಾರ ತಿಳಿಸಿದೆ.
Last Updated 25 ಜುಲೈ 2024, 11:12 IST
UPSC, SSC ಪರೀಕ್ಷೆ ವೇಳೆ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿಲ್ಲ:‌ ಕೇಂದ್ರ ಸರ್ಕಾರ

‘ನೀಟ್‌–ಯುಜಿ’ ರದ್ದುಪಡಿಸುವುದು ತರ್ಕಬದ್ಧವಲ್ಲ: ಕೇಂದ್ರ

ಸುಪ್ರೀಂ ಕೋರ್ಟ್‌ಗೆ ಕೇಂದ್ರ, ಎನ್‌ಟಿಎ ಅಫಿಡವಿಟ್‌ * ಪ್ರಾಮಾಣಿಕವಾಗಿ ಪರೀಕ್ಷೆ ಬರೆದವರ ಹಿತಾಸಕ್ತಿಯನ್ನೂ ಕಾಯಬೇಕಿದೆ
Last Updated 5 ಜುಲೈ 2024, 15:45 IST
‘ನೀಟ್‌–ಯುಜಿ’ ರದ್ದುಪಡಿಸುವುದು ತರ್ಕಬದ್ಧವಲ್ಲ: ಕೇಂದ್ರ
ADVERTISEMENT

NEET | ಸಂಸತ್‌ನತ್ತ ಜಾಥಾ; ಇಪ್ಪತ್ತಕ್ಕೂ ಹೆಚ್ಚು ವಿದ್ಯಾರ್ಥಿಗಳು ಪೊಲೀಸರ ವಶಕ್ಕೆ

ನೀಟ್‌–ಯುಜಿ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮ ಹಾಗೂ ಯುಜಿಸಿ ನೀಟ್‌ ಪರೀಕ್ಷೆ ರದ್ದು ನಿರ್ಧಾರವನ್ನು ಖಂಡಿಸಿ ಸೋಮವಾರ ಪ್ರತಿಭಟನೆ ನಡೆಸುತ್ತಿದ್ದ ಇಪ್ಪತ್ತಕ್ಕೂ ಹೆಚ್ಚು ವಿದ್ಯಾರ್ಥಿಗಳನ್ನು ಜಂತರ್‌ ಮಂತರ್‌ನಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
Last Updated 24 ಜೂನ್ 2024, 11:27 IST
NEET | ಸಂಸತ್‌ನತ್ತ ಜಾಥಾ; ಇಪ್ಪತ್ತಕ್ಕೂ ಹೆಚ್ಚು ವಿದ್ಯಾರ್ಥಿಗಳು ಪೊಲೀಸರ ವಶಕ್ಕೆ

‘ನೆಟ್‌’ ಪ್ರಶ್ನೆ ಪತ್ರಿಕೆ ಸೋರಿಕೆ: ಸಿಬಿಐನಿಂದ ಯು.ಪಿ ವ್ಯಕ್ತಿಯ ವಿಚಾರಣೆ

‘ನೆಟ್‌’ ಪ್ರಶ್ನೆ ಪತ್ರಿಕೆ ಸೋರಿಕೆ: ಸಿಬಿಐನಿಂದ ಯು.ಪಿ ವ್ಯಕ್ತಿಯ ವಿಚಾರಣೆ
Last Updated 22 ಜೂನ್ 2024, 15:39 IST
‘ನೆಟ್‌’ ಪ್ರಶ್ನೆ ಪತ್ರಿಕೆ ಸೋರಿಕೆ: ಸಿಬಿಐನಿಂದ ಯು.ಪಿ ವ್ಯಕ್ತಿಯ ವಿಚಾರಣೆ

ತುಮಕೂರು | ಯುಜಿಸಿ ನೆಟ್‌: ಸಮಗ್ರ ತನಿಖೆಗೆ ಒತ್ತಾಯ

ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ (ಎನ್‍ಟಿಎ) ನಡೆಸುವ ಪರೀಕ್ಷೆಗಳಲ್ಲಿ ಅವ್ಯವಹಾರ ಮುಂದುವರಿದಿದೆ. ಇದೀಗ ಯುಜಿಸಿ ನೆಟ್‌ ಪರೀಕ್ಷೆಯಲ್ಲೂ ಅಕ್ರಮವೆಸಗಿರುವ ಆರೋಪ ಕೇಳಿ ಬಂದಿದ್ದು, ಪ್ರಕರಣದ ಕುರಿತು ಸಮಗ್ರ ತನಿಖೆ ನಡೆಸಬೇಕು ಎಐಡಿಎಸ್‌ಒ ಸಂಘಟನೆ ಒತ್ತಾಯಿಸಿದೆ.
Last Updated 21 ಜೂನ್ 2024, 4:19 IST
ತುಮಕೂರು | ಯುಜಿಸಿ ನೆಟ್‌: ಸಮಗ್ರ ತನಿಖೆಗೆ ಒತ್ತಾಯ
ADVERTISEMENT
ADVERTISEMENT
ADVERTISEMENT