ಪಕ್ಷೇತರ ಶಾಸಕರು ಬೆಂಬಲ ಹಿಂಪಡೆದಿರುವುದರಿಂದ ಸರ್ಕಾರ ಅಸ್ಥಿರವಾಗಲ್ಲ: ಪರಮೇಶ್ವರ್
ಪಕ್ಷೇತರ ಶಾಸಕರು ಯಾವ ಕಾರಣಕ್ಕೆ ಬೆಂಬಲ ಹಿಂಪಡೆದಿದ್ದಾರೆ ಎಂಬುದು ಗೊತ್ತಿಲ್ಲ, ಅವರು ಬಿಜೆಪಿಗೆ ಬೆಂಬಲ ನೀಡುವುದಾಗಿ ಹೇಳಿದ್ದಾರೆ, ಇದರಿಂದ ಮೈತ್ರಿ ಸರ್ಕಾರ ಅಸ್ಥಿರವಾಗುವುದಿಲ್ಲ ಎಂದು ಉಪಮುಖ್ಯಮಂತ್ರಿ ಪರಮೇಶ್ವರ್ ಮಂಗಳವಾರ ಹೇಳಿದ್ದಾರೆ.Last Updated 15 ಜನವರಿ 2019, 10:46 IST