ಶುಕ್ರವಾರ, 22 ನವೆಂಬರ್ 2024
×
ADVERTISEMENT
ಈ ಕ್ಷಣ :

UPA

ADVERTISEMENT

‘ಲ್ಯಾಟರಲ್‌ ಎಂಟ್ರಿ’ ವಿಷಯದಲ್ಲಿ ಕಾಂಗ್ರೆಸ್ ಬೂಟಾಟಿಕೆ ಬಹಿರಂಗ: ಸಚಿವ ವೈಷ್ಣವ್

ಸರ್ಕಾರದ ಉನ್ನತ ಹುದ್ದೆಗಳಿಗೆ ಖಾಸಗಿ ವಲಯದ ಪರಿಣತರು ಹಾಗೂ ತಜ್ಞರನ್ನು ‘ಲ್ಯಾಟರಲ್‌ ಎಂಟ್ರಿ’ ಮೂಲಕ ನೇಮಕ ಮಾಡಿಕೊಳ್ಳುವ ಕುರಿತು ಕಾಂಗ್ರೆಸ್‌ ವಿರೋಧ ವ್ಯಕ್ತಪಡಿಸಿರುವ ಬಗ್ಗೆ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಕಿಡಿಕಾರಿದ್ದಾರೆ.
Last Updated 19 ಆಗಸ್ಟ್ 2024, 4:34 IST
‘ಲ್ಯಾಟರಲ್‌ ಎಂಟ್ರಿ’ ವಿಷಯದಲ್ಲಿ ಕಾಂಗ್ರೆಸ್ ಬೂಟಾಟಿಕೆ ಬಹಿರಂಗ: ಸಚಿವ ವೈಷ್ಣವ್

ಮಾಜಿ ವಿದೇಶಾಂಗ ಸಚಿವ ಕೆ. ನಟವರ್ ಸಿಂಗ್ ನಿಧನ: ಪ್ರಧಾನಿ ಮೋದಿ ಸೇರಿ ಗಣ್ಯರ ಸಂತಾಪ

ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ವಿದೇಶಾಂಗ ಸಚಿವ ಕೆ.ನಟವರ್ ಸಿಂಗ್ (93) ಅವರು ಶನಿವಾರ ರಾತ್ರಿ ನಿಧನರಾಗಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
Last Updated 11 ಆಗಸ್ಟ್ 2024, 2:10 IST
ಮಾಜಿ ವಿದೇಶಾಂಗ ಸಚಿವ ಕೆ. ನಟವರ್ ಸಿಂಗ್ ನಿಧನ: ಪ್ರಧಾನಿ ಮೋದಿ ಸೇರಿ ಗಣ್ಯರ ಸಂತಾಪ

ಅನ್ಯಾಯವಾಗಿದ್ದು ಯುಪಿಎ ಕಾಲದಲ್ಲಿ: ಆರ್‌. ಅಶೋಕ

‘ಬರ ಪರಿಹಾರದ ವಿಚಾರದಲ್ಲಿ ರಾಜ್ಯಕ್ಕೆ ಅನ್ಯಾಯವಾಗಿರುವುದು ಕಾಂಗ್ರೆಸ್‌ ನೇತೃತ್ವದ ಯುಪಿಎ ಸರ್ಕಾರದ ಅವಧಿಯಲ್ಲಿ. ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರದ ಅವಧಿಯಲ್ಲಿ ಅಲ್ಲ’ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ ಹೇಳಿದರು.
Last Updated 28 ಏಪ್ರಿಲ್ 2024, 15:39 IST
ಅನ್ಯಾಯವಾಗಿದ್ದು ಯುಪಿಎ ಕಾಲದಲ್ಲಿ: ಆರ್‌. ಅಶೋಕ

2014ರ ನಂತರ ಇ.ಡಿ ಶೋಧ 86 ಪಟ್ಟು ಹೆಚ್ಚಳ: ಆಸ್ತಿ ಜ‍‍ಪ್ತಿ 25 ಪಟ್ಟು ಜಾಸ್ತಿ

ಬಂಧನ, ಆಸ್ತಿ ಮುಟ್ಟುಗೋಲು ಸರಿಸುಮಾರು 25 ಪಟ್ಟು ಜಾಸ್ತಿ
Last Updated 17 ಏಪ್ರಿಲ್ 2024, 21:45 IST
2014ರ ನಂತರ ಇ.ಡಿ ಶೋಧ 86 ಪಟ್ಟು ಹೆಚ್ಚಳ: ಆಸ್ತಿ ಜ‍‍ಪ್ತಿ 25 ಪಟ್ಟು ಜಾಸ್ತಿ

ಭಾರತವನ್ನು ದಾರಿದ್ರ್ಯಕ್ಕೆ ತಳ್ಳಿದ್ದ ಯುಪಿಎ ಸರ್ಕಾರ: ನಿರ್ಮಲಾ ಸೀತಾರಾಮನ್ ಟೀಕೆ

‘ಕುಟುಂಬ ಮೊದಲು’ ಎನ್ನುವ ನಿಲುವಿಗೆ ಅಂಟಿಕೊಂಡಿದ್ದ ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರ, ಆರ್ಥಿಕತೆಯ ಕೆಟ್ಟ ನಿರ್ವಹಣೆಯಿಂದ 2014ರಲ್ಲಿ ದೇಶವನ್ನು ಭೀಕರ ದಾರಿದ್ರ್ಯಕ್ಕೆ ತಳಿತ್ತು ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ವಾಗ್ದಾಳಿ ನಡೆಸಿದ್ದಾರೆ.
Last Updated 9 ಫೆಬ್ರುವರಿ 2024, 14:03 IST
ಭಾರತವನ್ನು ದಾರಿದ್ರ್ಯಕ್ಕೆ ತಳ್ಳಿದ್ದ ಯುಪಿಎ ಸರ್ಕಾರ: ನಿರ್ಮಲಾ ಸೀತಾರಾಮನ್ ಟೀಕೆ

ವಿನಾಶಕಾಲ Vs ಅಮೃತಕಾಲ: ಪಟ್ಟಿ ಬಿಡುಗಡೆ, ಕಾಂಗ್ರೆಸ್ ವಿರುದ್ಧ ಬಿಜೆಪಿ ವಾಗ್ದಾಳಿ

2004 –14ರ ನಡುವಿನ ಯುಪಿಎ ಸರ್ಕಾರದ 10 ವರ್ಷಗಳ ಅವಧಿಗೆ ಹೋಲಿಸಿದರೆ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಹಲವು ಅಭಿವೃದ್ಧಿ ಯೋಜನೆಗಳನ್ನು ಜಾರಿಗೆ ತಂದಿದೆ ಎಂದು ಬಿಜೆಪಿ ಹೇಳಿದೆ.
Last Updated 9 ಫೆಬ್ರುವರಿ 2024, 9:42 IST
ವಿನಾಶಕಾಲ Vs ಅಮೃತಕಾಲ: ಪಟ್ಟಿ ಬಿಡುಗಡೆ, ಕಾಂಗ್ರೆಸ್ ವಿರುದ್ಧ ಬಿಜೆಪಿ ವಾಗ್ದಾಳಿ

ಕೇಂದ್ರದ ತಾರತಮ್ಯ ನೀತಿ ವಿರೋಧಿಸಿ ಎಡಪಕ್ಷಗಳ ಪ್ರತಿಭಟನೆ; ದೆಹಲಿಯಲ್ಲಿ ಹೋರಾಟ

ಕೇಂದ್ರ ಸರ್ಕಾರವು ರಾಜ್ಯಗಳಿಗೆ ತೆರಿಗೆ ಪಾಲನ್ನು ಸರಿಯಾಗಿ ನೀಡುತ್ತಿಲ್ಲ ಎಂದು ಆರೋಪಿಸಿ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ನೇತೃತ್ವದಲ್ಲಿ ಎಲ್‌ಡಿಎಫ್‌ ಹಾಗೂ ಇತರ ಕೆಲ ಪಕ್ಷಗಳ ನಾಯಕರು ಗುರುವಾರ ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸಿದರು.
Last Updated 9 ಫೆಬ್ರುವರಿ 2024, 0:30 IST
ಕೇಂದ್ರದ ತಾರತಮ್ಯ ನೀತಿ ವಿರೋಧಿಸಿ ಎಡಪಕ್ಷಗಳ ಪ್ರತಿಭಟನೆ; ದೆಹಲಿಯಲ್ಲಿ ಹೋರಾಟ
ADVERTISEMENT

UPA ಸೃಷ್ಟಿಸಿದ ಸವಾಲುಗಳ ಮೆಟ್ಟಿನಿಂತ NDA; ಆರ್ಥಿಕ ಪಥದತ್ತ ಭಾರತ: ಶ್ವೇತ ಪತ್ರ

ಕಾಂಗ್ರೆಸ್ ನೇತೃತ್ವದ ಯುಪಿಎ ಆಡಳಿತದ ಅವಧಿಯಲ್ಲಿ ಅರ್ಥ ವ್ಯವಸ್ಥೆಯನ್ನು ನಿರ್ವಹಿಸಿದ ಬಗೆಯ ಕುರಿತು ಕಟು ಟೀಕೆಗಳನ್ನು ಹೊಂದಿರುವ ಶ್ವೇತಪತ್ರವನ್ನು ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಸಂಸತ್ತಿನಲ್ಲಿ ಗುರುವಾರ ಮಂಡಿಸಿದೆ.
Last Updated 8 ಫೆಬ್ರುವರಿ 2024, 12:52 IST
UPA ಸೃಷ್ಟಿಸಿದ ಸವಾಲುಗಳ ಮೆಟ್ಟಿನಿಂತ NDA; ಆರ್ಥಿಕ ಪಥದತ್ತ ಭಾರತ: ಶ್ವೇತ ಪತ್ರ

ಪ್ರತ್ಯೇಕ ತೆಲಂಗಾಣ ರಾಜ್ಯ ವಿಭಜನೆ ಮಕ್ಕಳಾಟವಲ್ಲ; ಕೇಂದ್ರದ ದೂಷಣೆ ಬೇಡ– ಚಿದಂಬರಂ

‘ಹೊಸ ರಾಜ್ಯ ರಚನೆ ಅಥವಾ ಇರುವ ರಾಜ್ಯದ ವಿಭಜನೆ ಎರಡೂ ಮಕ್ಕಳಾಟವಲ್ಲ. ಜನ ಹೋರಾಟದ ಫಲವಾಗಿ ಅದು ಆಗುತ್ತದೆ. ಆದರೆ ಇದಕ್ಕಾಗಿ ಕೇಂದ್ರದ (ಅಂದಿನ ಯುಪಿಎ ಸರ್ಕಾರ) ಮೇಲೆ ಆರೋಪ ಹೊರಿಸುವುದು ತಪ್ಪು’ ಎಂದು ಕಾಂಗ್ರೆಸ್‌ ಪಿ.ಚಿದಂಬರಂ ಹೇಳಿದ್ದಾರೆ.
Last Updated 16 ನವೆಂಬರ್ 2023, 13:34 IST
ಪ್ರತ್ಯೇಕ ತೆಲಂಗಾಣ ರಾಜ್ಯ ವಿಭಜನೆ ಮಕ್ಕಳಾಟವಲ್ಲ; ಕೇಂದ್ರದ ದೂಷಣೆ ಬೇಡ– ಚಿದಂಬರಂ

ಯುಪಿಎ ಅವಧಿಯಲ್ಲಿ ಅತಿ ಹೆಚ್ಚು ಭ್ರಷ್ಟರಿಗೆ ಶಿಕ್ಷೆ: ಕಪಿಲ್‌ ಸಿಬಲ್‌

‘ಯುಪಿಎ ಆಡಳಿತಾವಧಿಯಲ್ಲಿ ಭ್ರಷ್ಟರ ಪೈಕಿ ಅತಿ ಹೆಚ್ಚು ಮಂದಿಗೆ ಶಿಕ್ಷೆ ವಿಧಿಸಲಾಗಿದೆ. ಲೋಕಪಾಲ ಸ್ಥಾಪನೆಯಾದ ದಿನದಿಂದಲೂ ಆ ಸಂಸ್ಥೆ ಮೌನದ ಮೊರೆ ಹೋಗಿದೆ. ಭ್ರಷ್ಟಾಚಾರ ನಿರ್ಮೂಲನೆ ಮಾಡುವ ವಿಚಾರದಲ್ಲಿ ಈಗಿನ ಕೇಂದ್ರ ಸರ್ಕಾರ ಎಷ್ಟು ಗಂಭೀರವಾಗಿದೆ ಎಂಬುದು ಇದರಿಂದ ಸ್ಪಷ್ಟವಾಗುತ್ತದೆ’ ಎಂದು ರಾಜ್ಯಸಭೆ ಸದಸ್ಯ ಕಪಿಲ್‌ ಸಿಬಲ್‌ ಮಂಗಳವಾರ ತಿಳಿಸಿದ್ದಾರೆ.
Last Updated 4 ಏಪ್ರಿಲ್ 2023, 11:48 IST
ಯುಪಿಎ ಅವಧಿಯಲ್ಲಿ ಅತಿ ಹೆಚ್ಚು ಭ್ರಷ್ಟರಿಗೆ ಶಿಕ್ಷೆ: ಕಪಿಲ್‌ ಸಿಬಲ್‌
ADVERTISEMENT
ADVERTISEMENT
ADVERTISEMENT