ಶುಕ್ರವಾರ, 22 ನವೆಂಬರ್ 2024
×
ADVERTISEMENT
ಈ ಕ್ಷಣ :

Upper Bhadra Project

ADVERTISEMENT

ಭದ್ರಾ ಮೇಲ್ದಂಡೆ | ಕೇಂದ್ರದಿಂದ ರಾಜ್ಯಕ್ಕೆ ಘೋರ ಅನ್ಯಾಯ: ಸಚಿವ ಎಚ್‌.ಕೆ.ಪಾಟೀಲ

ಭದ್ರಾ ಮೇಲ್ದಂಡೆ ಯೋಜನೆಗೆ ತನ್ನ ಪಾಲಿನ ₹5,300 ಕೋಟಿ ಬಿಡುಗಡೆ ಮಾಡುವ ಬದಲಿಗೆ ಹೊಸ ಷರತ್ತುಗಳನ್ನು ವಿಧಿಸುವ ಮೂಲಕ ಕೇಂದ್ರ ಸರ್ಕಾರ ಕರ್ನಾಟಕಕ್ಕೆ ಘೋರ ಅನ್ಯಾಯ ಮಾಡಿದೆ.
Last Updated 10 ಸೆಪ್ಟೆಂಬರ್ 2024, 11:13 IST
ಭದ್ರಾ ಮೇಲ್ದಂಡೆ | ಕೇಂದ್ರದಿಂದ ರಾಜ್ಯಕ್ಕೆ ಘೋರ ಅನ್ಯಾಯ: ಸಚಿವ ಎಚ್‌.ಕೆ.ಪಾಟೀಲ

ಭದ್ರಾ ಮೇಲ್ದಂಡೆ ಯೋಜನೆ ಕಾಮಗಾರಿ ಶೀಘ್ರ ಪೂರ್ಣಗೊಳಿಸಿ

ನೀರಾವರಿ ಅನುಷ್ಠಾನ ಹೋರಾಟ ಸಮಿತಿಯಿಂದ ತಮಟೆ ಚಳವಳಿ; ಎದ್ದೇಳು ಜನ ಸೇವಕ ಹೋರಾಟಕ್ಕೆ ಚಾಲನೆ
Last Updated 29 ಆಗಸ್ಟ್ 2024, 15:55 IST
ಭದ್ರಾ ಮೇಲ್ದಂಡೆ ಯೋಜನೆ ಕಾಮಗಾರಿ ಶೀಘ್ರ ಪೂರ್ಣಗೊಳಿಸಿ

ಭದ್ರಾ ಮೇಲ್ದಂಡೆ ಯೋಜನೆ: ಅನುದಾನ ಪ್ರಶ್ನೆಯೇ ಇಲ್ಲ ಎಂ‌ದ ಕೇಂದ್ರ

‘ಕರ್ನಾಟಕದ ಭದ್ರಾ ಮೇಲ್ದಂಡೆ ಯೋಜನೆಯನ್ನು ಪ್ರಸ್ತುತ ಕೇಂದ್ರ ಸರ್ಕಾರದ ಯಾವುದೇ ಯೋಜನೆಯಡಿ ಸೇರಿಸಿಲ್ಲ. ಹೀಗಾಗಿ, ಯೋಜನೆಗೆ ಅನುದಾನ ಮಂಜೂರು ಮಾಡುವ ಪ್ರಶ್ನೆಯೇ ಉದ್ಭವಿಸುವುದಿಲ್ಲ’ ಎಂದು ಕೇಂದ್ರ ಜಲಶಕ್ತಿ ಸಚಿವ ಸಿ.ಆರ್‌.ಪಾಟೀಲ ಸ್ಪಷ್ಟಪಡಿಸಿದರು.
Last Updated 8 ಆಗಸ್ಟ್ 2024, 19:11 IST
ಭದ್ರಾ ಮೇಲ್ದಂಡೆ ಯೋಜನೆ: ಅನುದಾನ ಪ್ರಶ್ನೆಯೇ ಇಲ್ಲ ಎಂ‌ದ ಕೇಂದ್ರ

ರಾಷ್ಟ್ರೀಯ ಯೋಜನೆಯಾಗಿ ಭದ್ರಾ ಮೇಲ್ದಂಡೆ: ದೇವೇಗೌಡ ಆಗ್ರಹ

‘ಹನಿ ನೀರಾವರಿ ಮೂಲಕ ಮಧ್ಯ ಕರ್ನಾಟಕದ ಜಿಲ್ಲೆಗಳಿಗೆ ನೀರುಣಿಸುವ ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆಯನ್ನಾಗಿ ಘೋಷಿಸಬೇಕು ಹಾಗೂ ಅಗತ್ಯ ಅನುದಾನ ನೀಡಬೇಕು’ ಎಂದು ರಾಜ್ಯಸಭೆಯ ಜೆಡಿಎಸ್‌ ಸದಸ್ಯ ಎಚ್‌.ಡಿ.ದೇವೇಗೌಡ ಆಗ್ರಹಿಸಿದರು.
Last Updated 30 ಜುಲೈ 2024, 0:18 IST
ರಾಷ್ಟ್ರೀಯ ಯೋಜನೆಯಾಗಿ ಭದ್ರಾ ಮೇಲ್ದಂಡೆ: ದೇವೇಗೌಡ ಆಗ್ರಹ

ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆಯನ್ನಾಗಿ ಘೋಷಿಸಬೇಕು: ದೇವೇಗೌಡ

ಹನಿ ನೀರಾವರಿ ಮೂಲಕ ಮಧ್ಯ ಕರ್ನಾಟಕದ ಜಿಲ್ಲೆಗಳಿಗೆ ನೀರುಣಿಸುವ ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆಯನ್ನಾಗಿ ಘೋಷಿಸಬೇಕು ಹಾಗೂ ಅಗತ್ಯ ಅನುದಾನ ನೀಡಬೇಕು ಎಂದು ರಾಜ್ಯಸಭೆಯ ಜೆಡಿಎಸ್‌ ಸದಸ್ಯ ಎಚ್‌.ಡಿ.ದೇವೇಗೌಡ ಆಗ್ರಹಿಸಿದರು.
Last Updated 29 ಜುಲೈ 2024, 15:52 IST
ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆಯನ್ನಾಗಿ ಘೋಷಿಸಬೇಕು: ದೇವೇಗೌಡ

ಭದ್ರೆಯತ್ತ ತುಂಗೆಯ ‘ಓಟ’

ಅಂತಿಮ ಹಂತದಲ್ಲಿ ಕಾಮಗಾರಿ: ಭದ್ರಾ ಮೇಲ್ದಂಡೆ ಯೋಜನೆ ಸಾಕಾರಕ್ಕೆ ಸಿದ್ಧತೆ
Last Updated 25 ಜುಲೈ 2024, 20:42 IST
ಭದ್ರೆಯತ್ತ ತುಂಗೆಯ ‘ಓಟ’

ರಾಷ್ಟ್ರೀಯ ಯೋಜನೆಯಾಗಿ ಭದ್ರಾ ಮೇಲ್ದಂಡೆ: ಸಂಸದರ ಒತ್ತಾಯ

ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆಯನ್ನಾಗಿ ಘೋಷಿಸಬೇಕು ಹಾಗೂ ಈ ಯೋಜನೆಗೆ ₹5300 ಕೋಟಿ ಅನುದಾನವನ್ನು ಕೂಡಲೇ ಬಿಡುಗಡೆ ಮಾಡಬೇಕು ಎಂದು ಸಂಸದರಾದ ಬಸವರಾಜ ಬೊಮ್ಮಾಯಿ ಹಾಗೂ ಗೋವಿಂದ ಕಾರಜೋಳ ಮನವಿ ಮಾಡಿದರು.
Last Updated 25 ಜುಲೈ 2024, 16:08 IST
ರಾಷ್ಟ್ರೀಯ ಯೋಜನೆಯಾಗಿ ಭದ್ರಾ ಮೇಲ್ದಂಡೆ: ಸಂಸದರ ಒತ್ತಾಯ
ADVERTISEMENT

ಭದ್ರಾ ಮೇಲ್ದಂಡೆ ಯೋಜನೆಗೆ ಮೊದಲ ಆದ್ಯತೆ: ಗೋವಿಂದ ಕಾರಜೋಳ

‘ಭದ್ರಾ ಮೇಲ್ದಂಡೆ ಯೋಜನೆ ಹಾಗೂ ಕ್ಷೇತ್ರಕ್ಕೆ ಕುಡಿಯುವ ನೀರಿನ ಸೌಲಭ್ಯ ಕಲ್ಪಿಸುವುದು ನನ್ನ ಆದ್ಯತೆ. ಸಾಮಾಜಿಕ ನ್ಯಾಯಕ್ಕೆ ಬೆಲೆ ಕೊಟ್ಟು ಶೋಷಿತರ ಧ್ವನಿಯಾಗುತ್ತೇನೆ’ ಎಂದು ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಚುನಾಯಿತ ಅಭ್ಯರ್ಥಿ ಗೋವಿಂದ ಕಾರಜೋಳ ತಿಳಿಸಿದರು.
Last Updated 4 ಜೂನ್ 2024, 14:10 IST
ಭದ್ರಾ ಮೇಲ್ದಂಡೆ ಯೋಜನೆಗೆ ಮೊದಲ ಆದ್ಯತೆ: ಗೋವಿಂದ ಕಾರಜೋಳ

LS polls 2024: ಮತ ‘ದಾಹ’ಕ್ಕೆ ನೀರಾವರಿ

ರಾಜ್ಯದ ಬೃಹತ್ ನೀರಾವರಿ ಯೋಜನೆಗಳಾದ ಮಹದಾಯಿ, ಭದ್ರಾ ಮೇಲ್ದಂಡೆ, ಕೃಷ್ಣಾ ಮೇಲ್ದಂಡೆ 3ನೇ ಹಂತ, ಮೇಕೆದಾಟು ಅಣೆಕಟ್ಟೆ ನಿರ್ಮಾಣ ನನೆಗುದಿಯಲ್ಲಿವೆ.
Last Updated 1 ಏಪ್ರಿಲ್ 2024, 0:00 IST
LS polls 2024: ಮತ ‘ದಾಹ’ಕ್ಕೆ ನೀರಾವರಿ

‘ಭದ್ರಾ ಮೇಲ್ದಂಡೆ: ನೀರು ತರಲು ಒತ್ತಡ ಹಾಕಿ’

ಲೋಕಸಭಾ ಚುನಾವಣೆ ಬಂದಿದೆ ರೈತರೆಲ್ಲರು ಸೇರಿ  ಮೊದಲು ಭದ್ರ ಮೇಲ್ದಂಡೆ ನೀರು ತನ್ನಿನಂತರ ಮತ ಕೇಳಲು ನಮ್ಮೂರಿಗೆ ಬನ್ನಿ ಎಂದು ರಾಜಕಾರಣಿಗಳಿಗೆ ಬಿಸಿ ಮುಟ್ಟಿಸುವ ಕೆಲಸ ಮಾಡಬೇಕು...
Last Updated 8 ಮಾರ್ಚ್ 2024, 16:28 IST
‘ಭದ್ರಾ ಮೇಲ್ದಂಡೆ: ನೀರು ತರಲು ಒತ್ತಡ ಹಾಕಿ’
ADVERTISEMENT
ADVERTISEMENT
ADVERTISEMENT