ಭಾನುವಾರ, 17 ನವೆಂಬರ್ 2024
ಸಿನಿಮಾ ವಿಮರ್ಶೆ
ಪದಬಂಧ
ಕಾರ್ಟೂನ್
ಆರೋಗ್ಯ
ಎಕ್ಸಾಂ Mastermind
ಭಾನುವಾರ
ಇ-ಪೇಪರ್
ಮಹಿಳೆ
ಧರ್ಮ
ನಿಮ್ಮ ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸುದ್ದಿ
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಸಿನಿಮಾ ಜಗತ್ತು
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಬಜೆಟ್
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ತಂತ್ರಜ್ಞಾನ
ತಂತ್ರಜ್ಞಾನ ಸುದ್ದಿ
ತಂತ್ರಜ್ಞಾನ ಟಿಪ್ಸ್
ಸಾಮಾಜಿಕ ಮಾಧ್ಯಮ
ಗ್ಯಾಜೆಟ್ ವಿಮರ್ಶೆ
ವಿಜ್ಞಾನ
ವೈರಲ್
ಸಮಗ್ರ ಮಾಹಿತಿ
ಆಳ-ಅಗಲ
ಒಳನೋಟ
ಸಂಕಲನ
ಶಿಕ್ಷಣ - ಉದ್ಯೋಗ
ಶಿಕ್ಷಣ
ಮಾರ್ಗದರ್ಶಿ
ಎಸ್ಸೆಸ್ಸೆಲ್ಸಿ
ಪಿಯುಸಿ
ಉದ್ಯೋಗ
Sign in
ನಿಮ್ಮ ಜಿಲ್ಲೆ
ಸುದ್ದಿ
ಸಿನಿಮಾ ಜಗತ್ತು
ಅಭಿಮತ
ಕ್ರೀಡೆ
ವಾಣಿಜ್ಯ
ತಂತ್ರಜ್ಞಾನ
ಸಮಗ್ರ ಮಾಹಿತಿ
ಶಿಕ್ಷಣ - ಉದ್ಯೋಗ
ಕಲೆ-ಸಾಹಿತ್ಯ
ಆಹಾರ
ಪ್ರಜಾಮತ 2024
ವಿಶೇಷ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
×
ADVERTISEMENT
ಈ ಕ್ಷಣ :
Upper Krishna Project
ADVERTISEMENT
ರಾಯಚೂರು: ಕೃಷ್ಣ ಮೇಲ್ದಂಡೆ ಯೋಜನೆ ಕಚೇರಿ ಅವ್ಯವಸ್ಥೆ
ಭೂಸ್ವಾಧೀನಕ್ಕೆ ಸಂಬಂಧಿಸಿದ ದೂರುಗಳನ್ನು ಕೊಡಲು ಬರುವ ಸಂತ್ರಸ್ತರು ಹೈರಾಣ
Last Updated 9 ಅಕ್ಟೋಬರ್ 2024, 7:37 IST
ಕೃಷ್ಣಾ ಸಂತ್ರಸ್ತರಿಗೆ ಏಕ ಸ್ವರೂಪದ ಪರಿಹಾರ: ಮುಖ್ಯಮಂತ್ರಿ ಬೊಮ್ಮಾಯಿ ಭರವಸೆ
ವಿಜಯಪುರ: ಕೃಷ್ಣ ಮೇಲ್ದಂಡೆ ಯೋಜನೆ ಹಂತ 3ರಲ್ಲಿ ಜಮೀನು ಕಳೆದುಕೊಂಡ ಸಂತ್ರಸ್ತರಿಗೆ ಯಾವುದೇ ತಾರತಮ್ಯ ಮಾಡದೆ ಏಕಸ್ವರೂಪದ ಪರಿಹಾರ ನೀಡಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿದರು.
Last Updated 9 ಮಾರ್ಚ್ 2023, 19:46 IST
ಕೃಷ್ಣಾ ಮೇಲ್ದಂಡೆ ಯೋಜನೆ ಶೀಘ್ರ ನನಸು: ಗೋವಿಂದ ಕಾರಜೋಳ
‘ಕೃಷ್ಣಾ ಮೇಲ್ದಂಡೆ ಯೋಜನೆಗೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್‌ನಲ್ಲಿ ಕರ್ನಾಟಕ, ಮಹಾರಾಷ್ಟ್ರ ಹಾಗೂ ತೆಲಂಗಾಣ ರಾಜ್ಯಗಳ ವಾದಗಳು ಮುಗಿದಿವೆ. ಆಂಧ್ರದ ವಾದ ಮಾತ್ರ ಬಾಕಿ ಇದೆ. ಕೆಲವೇ ದಿನಗಳಲ್ಲಿ ಇದೂ ಬಗೆಹರಿಯಲಿದೆ’ ಎಂದು ಜಲ ಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ವಿಶ್ವಾಸ ವ್ಯಕ್ತಪಡಿಸಿದರು.
Last Updated 26 ಜನವರಿ 2023, 19:27 IST
ನೀರಾವರಿ ಯೋಜನೆಗಳ ಕಾಮಗಾರಿ ತ್ವರಿತಕ್ಕೆ ಸೂಚನೆ
ಕೃಷ್ಣಾ ಮೇಲ್ದಂಡೆ ಯೋಜನೆ ಹಾಗೂ ಎತ್ತಿನಹೊಳೆ ಯೋಜನೆಗಳ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಕೃಷ್ಣಾ ಭಾಗ್ಯ ಜಲ ನಿಗಮ (ಕೆಬಿಜೆಎನ್‌ಎಲ್) ಮತ್ತು ವಿಶ್ವೇಶ್ವರಯ್ಯ ಜಲ ನಿಗಮಗಳ (ವಿಜೆಎನ್‌ಎಲ್) ಅಧಿಕಾರಿಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚನೆ ನೀಡಿದ್ದಾರೆ.
Last Updated 5 ಡಿಸೆಂಬರ್ 2022, 16:34 IST
ಯುಕೆಪಿ 3: ಭೂ ಪರಿಹಾರ ಹೆಚ್ಚಿಸಲು ನಿರ್ಧಾರ: ಸಚಿವ ಅಶೋಕ
‘ಕೃಷ್ಣಾ ಮೇಲ್ದಂಡೆ ಯೋಜನೆಯ (ಯುಕೆಪಿ) 3ನೇ ಹಂತಕ್ಕೆ ಈವರೆಗೆ ಸ್ವಾಧೀನಪಡಿಸಿಕೊಂಡ 50 ಸಾವಿರ ಎಕರೆ ಭೂಮಿಗೆ ಪರಿಹಾರ ನೀಡಬೇಕಿದೆ. ರೈತರ ಆಗ್ರಹದಂತೆ, ವಿಶೇಷ ಪ್ರಕರಣವೆಂದು ಭಾವಿಸಿ ಹೆಚ್ಚಿಸಲು ಪರಿಹಾರ ಹೆಚ್ಚಿಸಲು ನಿರ್ಧರಿಸಲಾಗಿದೆ’ ಎಂದು ಕಂದಾಯ ಸಚಿವ ಆರ್. ಅಶೋಕ ತಿಳಿಸಿದರು.
Last Updated 29 ಅಕ್ಟೋಬರ್ 2022, 21:30 IST
ಒಳನೋಟ: ಮಾತಷ್ಟೇ ಜೋರು– ಹರಿಯದ ನೀರು
ಚುನಾವಣೆಗಷ್ಟೇ ದಿವ್ಯಾಸ್ತ್ರ l ಅಧಿಕಾರ ಹಿಡಿಯುತ್ತಲೇ ಮರೆತು ಬಿಡುವ ರಾಜಕಾರಣಿಗಳು
Last Updated 22 ಜನವರಿ 2022, 20:21 IST
ನನ್ನ ವಿರುದ್ಧ ಮಾಡಿರುವ ಆರೋಪವನ್ನು ಎಂ.ಬಿ. ಪಾಟೀಲ ಸಾಬೀತು ಮಾಡಲಿ: ಕಾರಜೋಳ
‘ಗಾಂಧಿ ನಡಿಗೆ ಕೃಷ್ಣೆಯ ಕಡೆಗೆ’ ಎಂಬ ಕಾಂಗ್ರೆಸ್‌ನವರ ಪಾದಯಾತ್ರೆ ಹಾನಗಲ್ ಮತ್ತು ಸಿಂದಗಿ ಕ್ಷೇತ್ರಗಳ ಉಪ ಚುನಾವಣೆ ಹಿನ್ನೆಲೆಯಲ್ಲಿ ಒಂದು ಚುನಾವಣಾ ಗಿಮಿಕ್. ಇಂಥ ಗಿಮಿಕ್‌ಗಳಿಗೆ ಜನ ಮೋಸ ಹೋಗುವುದಿಲ್ಲ. ತಂತ್ರಗಾರಿಕೆಗಳಿಂದ ಚುನಾವಣೆ ಗೆಲ್ಲಲು ಸಾಧ್ಯವಿಲ್ಲ’ ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಹೇಳಿದರು.
Last Updated 5 ಅಕ್ಟೋಬರ್ 2021, 7:42 IST
ADVERTISEMENT
ಯುಕೆಪಿ ಮೂರನೇ ಹಂತ ತ್ವರಿತ ಜಾರಿಗೆ ಆಗ್ರಹ
‘ಯುಕೆಪಿ ಮೂರನೇ ಹಂತದ ಯೋಜನೆ ಸಂಪೂರ್ಣ ಜಾರಿಗಾಗಿ ಯಾವುದೇ ಹೋರಾಟಕ್ಕೂ ನಾನು ಸಿದ್ಧ’ ಎಂದು ವಿಧಾನಪರಿಷತ್ ಸದಸ್ಯ ಸುನೀಲಗೌಡ ಬಿ.ಪಾಟೀಲ ಹೇಳಿದರು.
Last Updated 2 ಅಕ್ಟೋಬರ್ 2021, 13:52 IST
ಯುಕೆಪಿ ಅನುಷ್ಠಾನಕ್ಕೆ ಆಗ್ರಹಿಸಿ ಅ.2ರಂದು ಪಾದಯಾತ್ರೆ
ಉತ್ತರಕರ್ನಾಟಕ ಸ್ವಾಭಿಮಾನ ವೇದಿಕೆ ನೇತೃತ್ವದಲ್ಲಿ ಕೃಷ್ಣಾ ಮೇಲ್ದಂಡೆ ಯೋಜನೆ-3 ನೇ ಹಂತ ಶೀಘ್ರ ಅನುಷ್ಠಾನಕ್ಕಾಗಿ ಅ.2ರಂದು ಹಮ್ಮಿಕೊಂಡಿರುವ ಪಾದಯಾತ್ರೆಯಲ್ಲಿ ಹೆಚ್ಚಿನ ಸಂಖ್ಯೆಯ ರೈತರು ಪಾಲ್ಗೊಳ್ಳಬೇಕು ಎಂದು ವಿಧಾನ ಪರಿಷತ್ ಸದಸ್ಯ ಸುನೀಲಗೌಡ ಪಾಟೀಲ ಮನವಿ ಮಾಡಿದ್ದಾರೆ.
Last Updated 1 ಅಕ್ಟೋಬರ್ 2021, 15:38 IST
ಕೃಷ್ಣಾ ಮೇಲ್ದಂಡೆ: ಭೂಸ್ವಾಧೀನ, ಪರಿಹಾರ, ಪುನರ್ವಸತಿ ₹2,500 ಕೋಟಿ ಬಿಡುಗಡೆ
ಕೃಷ್ಣಾ ಮೇಲ್ದಂಡೆ: ಭೂಸ್ವಾಧೀನ, ಪರಿಹಾರ ಮತ್ತು ಪುನರ್ವಸತಿ
Last Updated 28 ಸೆಪ್ಟೆಂಬರ್ 2021, 18:27 IST
ADVERTISEMENT
<
1
2
>
ADVERTISEMENT
ADVERTISEMENT