ಶುಕ್ರವಾರ, 8 ನವೆಂಬರ್ 2024
ಸಿನಿಮಾ ವಿಮರ್ಶೆ
ಪದಬಂಧ
ಕಾರ್ಟೂನ್
ಆರೋಗ್ಯ
ಎಕ್ಸಾಂ Mastermind
ಭಾನುವಾರ
ಇ-ಪೇಪರ್
ಮಹಿಳೆ
ಧರ್ಮ
ನಿಮ್ಮ ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸುದ್ದಿ
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಸಿನಿಮಾ ಜಗತ್ತು
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಬಜೆಟ್
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ತಂತ್ರಜ್ಞಾನ
ತಂತ್ರಜ್ಞಾನ ಸುದ್ದಿ
ತಂತ್ರಜ್ಞಾನ ಟಿಪ್ಸ್
ಸಾಮಾಜಿಕ ಮಾಧ್ಯಮ
ಗ್ಯಾಜೆಟ್ ವಿಮರ್ಶೆ
ವಿಜ್ಞಾನ
ವೈರಲ್
ಸಮಗ್ರ ಮಾಹಿತಿ
ಆಳ-ಅಗಲ
ಒಳನೋಟ
ಸಂಕಲನ
ಶಿಕ್ಷಣ - ಉದ್ಯೋಗ
ಶಿಕ್ಷಣ
ಮಾರ್ಗದರ್ಶಿ
ಎಸ್ಸೆಸ್ಸೆಲ್ಸಿ
ಪಿಯುಸಿ
ಉದ್ಯೋಗ
Sign in
ನಿಮ್ಮ ಜಿಲ್ಲೆ
ಸುದ್ದಿ
ಸಿನಿಮಾ ಜಗತ್ತು
ಅಭಿಮತ
ಕ್ರೀಡೆ
ವಾಣಿಜ್ಯ
ತಂತ್ರಜ್ಞಾನ
ಸಮಗ್ರ ಮಾಹಿತಿ
ಶಿಕ್ಷಣ - ಉದ್ಯೋಗ
ಕಲೆ-ಸಾಹಿತ್ಯ
ಆಹಾರ
ಪ್ರಜಾಮತ 2024
ವಿಶೇಷ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
×
ADVERTISEMENT
ಈ ಕ್ಷಣ :
Urban local body Election
ADVERTISEMENT
ಮಧ್ಯಪ್ರದೇಶ: 11 ಮೇಯರ್ ಸ್ಥಾನಗಳಲ್ಲಿ ಬಿಜೆಪಿಗೆ 7, ಕಾಂಗ್ರೆಸ್‌ಗೆ 3, ಎಎಪಿ 1
ಮಧ್ಯಪ್ರದೇಶದ ಆಡಳಿತಾರೂಢ ಭಾರತೀಯ ಜನತಾ ಪಕ್ಷ ಬಿಜೆಪಿ 11 ಪಾಲಿಕೆಗಳ ಮೇಯರ್ ಸ್ಥಾನಗಳ ಪೈಕಿ 7ರಲ್ಲಿ ಗೆದ್ದಿದೆ. ಮೂರು ಮೇಯರ್ ಸ್ಥಾನಗಳನ್ನು ಕಾಂಗ್ರೆಸ್ ಗೆದ್ದಿದ್ದರೆ, ಒಂದು ಸ್ಥಾನವನ್ನು ಆಮ್ ಆದ್ಮಿ ಪಕ್ಷ (ಎಎಪಿ) ಇದೇ ಮೊದಲ ಬಾರಿಗೆ ಗೆದ್ದಿದೆ.
Last Updated 18 ಜುಲೈ 2022, 2:26 IST
ವಿವಿಧ ಗ್ರಾಮ ಪಂಚಾಯಿತಿಗಳ 314 ಸ್ಥಾನಗಳಿಗೆ ಚುನಾವಣೆ: ಮೇ 20 ರಂದು ಮತದಾನ
ಇದೇ ಜುಲೈ ಒಳಗೆ ಅವಧಿ ಮುಕ್ತಾಯವಾಗುವ ನಾಲ್ಕು ಗ್ರಾಮ ಪಂಚಾಯಿತಿಗಳ 105 ಸ್ಥಾನಗಳು ಮತ್ತು ರಾಜ್ಯದ ಹಲವು ಗ್ರಾಮ ಪಂಚಾಯಿತಿಗಳಲ್ಲಿ ವಿವಿಧ ಕಾರಣಗಳಿಗೆ ತೆರವಾಗಿರುವ 209 ಸದಸ್ಯ ಸ್ಥಾನಗಳಿಗೆ ಮೇ 20 ರಂದು ಚುನಾವಣೆ ನಡೆಯಲಿದ್ದು, ಈ ಸಂಬಂಧ ಅಧಿಸೂಚನೆ ಹೊರಡಿಸಲಾಗಿದೆ.
Last Updated 16 ಮೇ 2022, 11:17 IST
ತಮಿಳುನಾಡು ಸ್ಥಳೀಯ ಸಂಸ್ಥೆಯಲ್ಲಿ ಬಿಜೆಪಿ ಉತ್ತಮ ಸಾಧನೆ: ಸಿ.ಟಿ ರವಿ ಸಂತಸ
ತಮಿಳುನಾಡು ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿ ಕಳೆದ ಬಾರಿಗಿಂತಲೂ ಈ ಬಾರಿ ಉತ್ತಮ ಸಾಧನೆ ಮಾಡಿದೆ ಎನ್ನಲಾಗಿದ್ದು, ಫಲಿತಾಂಶಕ್ಕೆ ತಮಿಳುನಾಡು ಬಿಜೆಪಿ ಉಸ್ತುವಾರಿ ಸಿ.ಟಿ ರವಿ ಮಂಗಳವಾರ ಹರ್ಷ ವ್ಯಕ್ತಪಡಿಸಿದ್ದಾರೆ.
Last Updated 22 ಫೆಬ್ರುವರಿ 2022, 14:28 IST
ತಮಿಳುನಾಡು ಸ್ಥಳೀಯ ಸಂಸ್ಥೆಯಲ್ಲಿ ಡಿಎಂಕೆ ಅಧಿಪತ್ಯ: ಎಐಡಿಎಂಕೆ ಕೋಟೆಯಲ್ಲೂ ಪಾರಮ್ಯ
ಫೆಬ್ರುವರಿ 19 ರಂದು ತಮಿಳುನಾಡಿನ ನಗರ ಸ್ಥಳೀಯ ಸಂಸ್ಥೆಗಳಿಗೆ ನಡೆದ ಚುನಾವಣೆಯಲ್ಲಿ ಆಡಳಿತಾರೂಢ ಡಿಎಂಕೆ ನೇತೃತ್ವದ ‘ಜಾತ್ಯತೀತ ಪ್ರಗತಿಪರ ಮೈತ್ರಿಕೂಟ’ ಭರ್ಜರಿ ಗೆಲುವಿನತ್ತ ಸಾಗಿದೆ. ಮಧ್ಯಾಹ್ನ 1 ಗಂಟೆ ವರೆಗಿನ ಫಲಿತಾಂಶದ ಪ್ರಕಾರ, ಡಿಎಂಕೆ ಪಕ್ಷವೊಂದೇ ಏಕಾಂಗಿಯಾಗಿ 213 ಮುನ್ಸಿಪಲ್ ಕಾರ್ಪೊರೇಷನ್ ವಾರ್ಡ್‌ಗಳು, 960 ಪುರಸಭೆ ವಾರ್ಡ್‌ಗಳು, 3,272 ಪಟ್ಟಣ ಪಂಚಾಯಿತಿ ಸ್ಥಾನಗಳನ್ನು ಗೆದ್ದುಕೊಂಡಿದೆ.
Last Updated 22 ಫೆಬ್ರುವರಿ 2022, 10:35 IST
ಹಂಚೂರು ಗ್ರಾಮ ಪಂಚಾಯಿತಿ: ಎಂಟು ಸದಸ್ಯರ ಆಯ್ಕೆ
ಹಂಚೂರು ಗ್ರಾಮ ಪಂಚಾಯಿತಿ ಎಂಟು ಸ್ಥಾನಗಳಿಗೆ ಮತ್ತು ಕಣತೂರು ಗ್ರಾಮ ಪಂಚಾಯಿತಿ ನಾಕಲಗೂಡು ಕ್ಷೇತ್ರಕ್ಕೆ ನಡೆದ ಉಪಚುನಾವಣೆ ಫಲಿತಾಂಶ ಗುರುವಾರ ಘೋಷಣೆಯಾಗುತ್ತಿದ್ದಂತೆ ವಿಜೇತರ ಬೆಂಬಲಿಗರು ವಿಜಯೋತ್ಸವ ಆಚರಿಸಿದರು.
Last Updated 31 ಡಿಸೆಂಬರ್ 2021, 8:52 IST
ಹುಲಸೂರ ಗ್ರಾಮ ಪಂಚಾಯಿತಿ ಚುನಾವಣೆ ಫಲಿತಾಂಶ: ಅಧ್ಯಕ್ಷ ಸ್ಥಾನಕ್ಕೆ ಪೈಪೋಟಿ ಶುರು
ಹುಲಸೂರತಾಲ್ಲೂಕಿನ ಮೂರು ಗ್ರಾಮ ಪಂಚಾಯಿತಿಗಳಾದ ಗೋಟಾ೯(ಬಿ), ತೋಗಲೂರ, ಹುಲಸೂರ ಗ್ರಾಮ ಪಂಚಾಯಿತಿಗಳಿಗೆ ಸಾವ೯ತ್ರಿಕ ಚುನಾವಣೆ ಡಿಸೆಂಬರ್ 27ರಂದು ನಡೆದು, ಡಿ.30 ರಂದು ಮತ ಎಣಿಕೆ ನಡೆಯಿತು.
Last Updated 31 ಡಿಸೆಂಬರ್ 2021, 7:47 IST
ತುರ್ವಿಹಾಳ ಪಟ್ಟಣ ಪಂಚಾಯಿತಿ: ಗೆದ್ದ ಅಭ್ಯರ್ಥಿಗಳಿಗೆ ಪ್ರಮಾಣ ಪತ್ರ ವಿತರಣೆ
ಸಿಂಧನೂರುತಾಲ್ಲೂಕಿನ ತುರ್ವಿಹಾಳ ಪಟ್ಟಣ ಪಂಚಾಯಿತಿಗೆ ನಡೆದ ಚುನಾವಣೆಯಲ್ಲಿ ಒಟ್ಟು 14 ವಾರ್ಡುಗಳ ಸ್ಥಾನಗಳಲ್ಲಿ ಕಾಂಗ್ರೆಸ್ 9, ಬಿಜೆಪಿ 2 ಮತ್ತು ಸ್ವತಂತ್ರವಾಗಿ 3 ಅಭ್ಯರ್ಥಿಗಳು ಗೆಲವು ಸಾಧಿಸಿದ್ದಾರೆ ಎಂದು ಚುನಾವಣಾಧಿಕಾರಿ ತಹಶೀಲ್ದಾರ್ ಮಂಜುನಾಥ ಭೋಗಾವತಿ ಘೋಷಿಸಿದರು.
Last Updated 31 ಡಿಸೆಂಬರ್ 2021, 7:39 IST
ADVERTISEMENT
ತುರ್ವಿಹಾಳ ಪಟ್ಟಣ ಪಂಚಾಯಿತಿ ಕಾಂಗ್ರೆಸ್ ತೆಕ್ಕೆಗೆ
ತುರ್ವಿಹಾಳ ಪಟ್ಟಣ ಪಂಚಾಯಿತಿಯ 14 ವಾರ್ಡ್‌ಗಳಿಗೆ ಡಿ.27ರಂದು ನಡೆದ ಚುನಾವಣೆಯ ಫಲಿತಾಂಶ ಗುರುವಾರ ಹೊರ ಬಂದಿದೆ, ಕಾಂಗ್ರೆಸ್-9, ಬಿಜೆಪಿ-2, ಹಾಗೂ ಪಕ್ಷೇತರ-3 ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ
Last Updated 31 ಡಿಸೆಂಬರ್ 2021, 7:34 IST
ಕಕ್ಕೇರಾ, ಕೆಂಭಾವಿ ಚುನಾವಣೆ ಪುರಸಭೆ ಫಲಿತಾಂಶ; ಹಾಲಿ ಶಾಸಕರಿಗೆ ಮುಖಭಂಗ
ಜಿಲ್ಲೆಯ ಕಕ್ಕೇರಾ, ಕೆಂಭಾವಿ ಪುರಸಭೆ ಫಲಿತಾಂಶ ಗುರುವಾರ ಪ್ರಕಟಗೊಂಡಿದ್ದು, ಹಾಲಿ ಶಾಸಕರಿಗೆ ಮುಖಭಂಗವಾಗಿದೆ. ಮಾಜಿ ಶಾಸಕರಿಗೆ ಗೆಲುವು ಸಿಕ್ಕಿದ್ದು, ಉತ್ಸಾಹ ಇಮ್ಮಡಿಗೊಳಿಸಿದೆ.
Last Updated 31 ಡಿಸೆಂಬರ್ 2021, 6:52 IST
ನಗರ ಸ್ಥಳೀಯ ಸಂಸ್ಥೆ ಚುನಾವಣೆ: ಕಾಂಗ್ರೆಸ್ 501, ಬಿಜೆಪಿ 433, ಜೆಡಿಎಸ್ 45 ಸ್ಥಾನ
ಜೆಡಿಎಸ್ ಹಿಂದಿಕ್ಕಿದ ಪಕ್ಷೇತರರು l ಖಾತೆ ತೆರೆದ ಆಮ್ ಆದ್ಮಿ ಪಕ್ಷ
Last Updated 31 ಡಿಸೆಂಬರ್ 2021, 6:17 IST
ADVERTISEMENT
<
1
2
...
7
>
ADVERTISEMENT
ADVERTISEMENT