ಲೋಕಸಭಾ ಚುನಾವಣೆ: 28 ಕ್ಷೇತ್ರಗಳಲ್ಲೂ ನಟ ಉಪೇಂದ್ರ ನೇತೃತ್ವದ ಪಕ್ಷ ಕಣಕ್ಕೆ
‘ಲೋಕಸಭಾ ಚುನಾವಣೆಯಲ್ಲಿ 28 ಕ್ಷೇತ್ರಗಳಲ್ಲಿಯೂ ಪಕ್ಷದ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಾಗುವುದು’ ಎಂದು ಉತ್ತಮ ಪ್ರಜಾಕೀಯ ಪಕ್ಷದ(ಯುಪಿಪಿ) ರಾಜ್ಯ ಘಟಕದ ಅಧ್ಯಕ್ಷ ಹಾಗೂ ನಟ ಉಪೇಂದ್ರ ತಿಳಿಸಿದರು.Last Updated 26 ಜನವರಿ 2019, 11:04 IST