ಭಾನುವಾರ, 17 ನವೆಂಬರ್ 2024
×
ADVERTISEMENT
ಈ ಕ್ಷಣ :

V Somanna

ADVERTISEMENT

2026ಕ್ಕೆ ನವೀಕೃತ ರೈಲು ನಿಲ್ದಾಣ ಲೋಕಾರ್ಪಣೆ: ಸಚಿವ ವಿ. ಸೋಮಣ್ಣ

ಕೆಎಸ್‌ಆರ್ ಬೆಂಗಳೂರು, ಕೆಂಗೇರಿ ರೈಲು ನಿಲ್ದಾಣಗಳಲ್ಲಿ ಎಸ್ಕಲೇಟರ್‌ ಉದ್ಘಾಟಿಸಿದ ಕೇಂದ್ರ ಸಚಿವ ಸೋಮಣ್ಣ
Last Updated 16 ನವೆಂಬರ್ 2024, 15:39 IST
2026ಕ್ಕೆ ನವೀಕೃತ ರೈಲು ನಿಲ್ದಾಣ ಲೋಕಾರ್ಪಣೆ: ಸಚಿವ ವಿ. ಸೋಮಣ್ಣ

CM ಸಿದ್ದರಾಮಯ್ಯರನ್ನು ಯಾರಾದರೂ ಮುಟ್ಟಲು ಆಗುವುದೇ?: ಸಚಿವ ವಿ.ಸೋಮಣ್ಣ‌ ವ್ಯಂಗ್ಯ

'ನನ್ನನ್ನು ಮುಟ್ಟಿದರೆ ಜನ ಸುಮ್ಮನೇ ಬಿಡುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೊಂಡಿದ್ದಾರೆ. ಸಿ.ಎಂ ಅವರನ್ನು ಯಾರಾದರೂ ಮುಟ್ಟಲು ಆಗುತ್ತದೆಯೇ? ಅವರ ಮಾತಿನ ಮರ್ಮವನ್ನು ಅವರೇ ಅರ್ಥ ಮಾಡಿಕೊಳ್ಳಬೇಕು' ಎಂದು ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ವ್ಯಂಗ್ಯ ಮಾಡಿದರು.
Last Updated 14 ನವೆಂಬರ್ 2024, 7:30 IST
CM ಸಿದ್ದರಾಮಯ್ಯರನ್ನು ಯಾರಾದರೂ ಮುಟ್ಟಲು ಆಗುವುದೇ?: ಸಚಿವ ವಿ.ಸೋಮಣ್ಣ‌ ವ್ಯಂಗ್ಯ

ಹೆದ್ದಾರಿ ಕೆಲಸ ಚುರುಕಿಗೆ ಕೇಂದ್ರ ಸಚಿವ ವಿ.ಸೋಮಣ್ಣ ಸೂಚನೆ

ತುಮಕೂರು– ನೆಲಮಂಗಲ ಹೆದ್ದಾರಿ ಕಾಮಗಾರಿ ತೆವಳುತ್ತಾ ಸಾಗಿರುವುದಕ್ಕೆ ಕೇಂದ್ರ ಜಲಶಕ್ತಿ ಹಾಗೂ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.
Last Updated 13 ನವೆಂಬರ್ 2024, 5:05 IST
ಹೆದ್ದಾರಿ ಕೆಲಸ ಚುರುಕಿಗೆ ಕೇಂದ್ರ ಸಚಿವ ವಿ.ಸೋಮಣ್ಣ  ಸೂಚನೆ

ಕುಂಭಮೇಳದ ಪ್ರಯುಕ್ತ ಪ್ರಯಾಗ್‌ರಾಜ್‌ನ ರೈಲು ನಿಲ್ದಾಣದಲ್ಲಿ ಕನ್ನಡದ ಕಂಪು!

ರೈಲ್ವೆ ರಾಜ್ಯ ಸಚಿವ ವಿ. ಸೋಮಣ್ಣ ಮಾಹಿತಿ
Last Updated 9 ನವೆಂಬರ್ 2024, 13:02 IST
ಕುಂಭಮೇಳದ ಪ್ರಯುಕ್ತ ಪ್ರಯಾಗ್‌ರಾಜ್‌ನ ರೈಲು ನಿಲ್ದಾಣದಲ್ಲಿ ಕನ್ನಡದ ಕಂಪು!

ಕಾನೂನಿಗಿಂತ ದೊಡ್ಡವರು ಯಾರೂ ಇಲ್ಲ: ಕೇಂದ್ರ ಸಚಿವ ಸೋಮಣ್ಣ

ಮುಡಾ ನಿವೇಶನ ಅಕ್ರಮ ಹಂಚಿಕೆ ಸಂಬಂಧಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಲೋಕಾಯುಕ್ತ ವಿಚಾರಣೆ ಎದುರಿಸಿದ್ದು, ಕಾನೂನಿಗಿಂತ ದೊಡ್ಡವರು ಯಾರೂ ಇಲ್ಲ ಎನ್ನುವುದು ಇದರರ್ಥವಾಗಿದೆ’ ಎಂದು ಕೇಂದ್ರ ಸಚಿವ ವಿ. ಸೋಮಣ್ಣ ಅಭಿಪ್ರಾಯಪಟ್ಟರು.
Last Updated 7 ನವೆಂಬರ್ 2024, 15:34 IST
ಕಾನೂನಿಗಿಂತ ದೊಡ್ಡವರು ಯಾರೂ ಇಲ್ಲ: ಕೇಂದ್ರ ಸಚಿವ ಸೋಮಣ್ಣ

ಕಾನೂನಿಗಿಂತ ದೊಡ್ಡವರು ಯಾರೂ ಇಲ್ಲ: ಸಚಿವ ಸೋಮಣ್ಣ

‘ಮುಡಾ ನಿವೇಶನ ಅಕ್ರಮ ಹಂಚಿಕೆ ಸಂಬಂಧಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಲೋಕಾಯುಕ್ತ ವಿಚಾರಣೆ ಎದುರಿಸಿದ್ದು, ಕಾನೂನಿಗಿಂತ ದೊಡ್ಡವರು ಯಾರೂ ಇಲ್ಲ ಎನ್ನುವುದು ಇದರರ್ಥವಾಗಿದೆ’ ಎಂದು ಕೇಂದ್ರ ಸಚಿವ ವಿ. ಸೋಮಣ್ಣ ಅಭಿಪ್ರಾಯ ವ್ಯಕ್ತಪಡಿಸಿದರು.
Last Updated 7 ನವೆಂಬರ್ 2024, 6:46 IST
ಕಾನೂನಿಗಿಂತ ದೊಡ್ಡವರು ಯಾರೂ ಇಲ್ಲ: ಸಚಿವ ಸೋಮಣ್ಣ

ರೈಲ್ವೆ: ಕನ್ನಡದಲ್ಲಿ ಪರೀಕ್ಷೆಗೆ ಅವಕಾಶ; ಸೋಮಣ್ಣ

ರೈಲ್ವೆ ಹುದ್ದೆಗಳ ನೇಮಕಾತಿ ನಡೆಯಲಿದ್ದು, ಪ್ರಾದೇಶಿಕ ಭಾಷೆ ಕನ್ನಡದಲ್ಲಿ ಪರೀಕ್ಷೆ ಬರೆಯುವ ಹಾಗೂ ಅರ್ಜಿ ಸಲ್ಲಿಸುವ ಅವಕಾಶ ಒದಗಿಸಲಾಗಿದೆ’ ಎಂದು ಕೇಂದ್ರ ಜಲಶಕ್ತಿ ಹಾಗೂ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ತಿಳಿಸಿದರು.
Last Updated 29 ಅಕ್ಟೋಬರ್ 2024, 19:39 IST
ರೈಲ್ವೆ: ಕನ್ನಡದಲ್ಲಿ ಪರೀಕ್ಷೆಗೆ ಅವಕಾಶ; ಸೋಮಣ್ಣ
ADVERTISEMENT

ಶೋಭಾ ಕರಂದ್ಲಾಜೆ ಚಿನ್ನವಿದ್ದಂತೆ.. ಭೈರತಿ ಸುರೇಶ್ ವಿರುದ್ಧ ಸಚಿವ ಸೋಮಣ್ಣ ಗರಂ

ಕೀಳುಮಟ್ಟದ ಹೇಳಿಕೆಗಳು ಅವರ ಘನತೆಗೆ ತಕ್ಕದ್ದಲ್ಲ ಎಂದು ಕೇಂದ್ರ ಸಚಿವ ವಿ. ಸೋಮಣ್ಣ ಕಿವಿಮಾತು ಹೇಳಿದರು.
Last Updated 29 ಅಕ್ಟೋಬರ್ 2024, 7:13 IST
ಶೋಭಾ ಕರಂದ್ಲಾಜೆ ಚಿನ್ನವಿದ್ದಂತೆ.. ಭೈರತಿ ಸುರೇಶ್ ವಿರುದ್ಧ ಸಚಿವ ಸೋಮಣ್ಣ ಗರಂ

ಗುಬ್ಬಿ | ರೈಲ್ವೆ ಗೇಟ್‌ ಉನ್ನತಿಕರಿಸಲು ಕ್ರಮ: ಸಚಿವ ವಿ. ಸೋಮಣ್ಣ

ಹೆಚ್ಚು ಅನುದಾನ ತಂದು ಕ್ಷೇತ್ರವನ್ನು ಅಭಿವೃದ್ಧಿ ಮಾಡುವ ಮೂಲಕ ಕ್ಷೇತ್ರದ ಜನರಿಗೆ ಕೊಟ್ಟ ಮಾತನ್ನು ಉಳಿಸಿಕೊಳ್ಳುವೆ’ ಎಂದು ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ತಿಳಿಸಿದರು.
Last Updated 27 ಅಕ್ಟೋಬರ್ 2024, 5:44 IST
ಗುಬ್ಬಿ | ರೈಲ್ವೆ ಗೇಟ್‌ ಉನ್ನತಿಕರಿಸಲು ಕ್ರಮ: ಸಚಿವ ವಿ. ಸೋಮಣ್ಣ

ಈಡಿಗರಲ್ಲಿ ಬದಲಾವಣೆ ಪರ್ವ ಶುರು: ವಿ.ಸೋಮಣ್ಣ

ಈಡಿಗ ಸಮುದಾಯದವರು ಮದ್ಯದಂಗಡಿ ಅವಲಂಬಿಸಿ ಜೀವನ ಸಾಗಿಸುತ್ತಾರೆಂದು ಕತ್ತಲೆ ಕೋಣೆಯಲ್ಲಿ ಇಡುವ ಕೆಲಸ ಮಾಡಲಾಗಿತ್ತು. ಇದೀಗ ಬದಲಾವಣೆಯ ಪರ್ವ ಆರಂಭವಾಗಿದ್ದು, ಶೇ 80ರಷ್ಟು ಮಂದಿ ಇತರೆ ವೃತ್ತಿಯಲ್ಲಿ ತೊಡಗಿಸಿಕೊಂಡಿದ್ದಾರೆ ಎಂದು ಕೇಂದ್ರ ಜಲಶಕ್ತಿ, ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಹೇಳಿದರು.
Last Updated 27 ಅಕ್ಟೋಬರ್ 2024, 5:39 IST
ಈಡಿಗರಲ್ಲಿ ಬದಲಾವಣೆ ಪರ್ವ ಶುರು: ವಿ.ಸೋಮಣ್ಣ
ADVERTISEMENT
ADVERTISEMENT
ADVERTISEMENT