ವಾಜಪೇಯಿ ನಿಧನ: ಮನೆಯೆದುರೂ ಜಮಾಯಿಸಿದ ಜನಜಂಗುಳಿ...
ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರು ಕಳೆದ ಜೂನ್ 11ರಂದು ದಾಖಲಾಗಿದ್ದ ಇಲ್ಲಿನ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ(ಏಮ್ಸ್)ಯ ಆಸ್ಪತ್ರೆ ಎದುರು ಗುರುವಾರವಿಡೀ ಜನಜಂಗುಳಿ ನೆರೆದಿತ್ತು. ಸಂಜೆ ಅವರ ನಿಧನದ ಸುದ್ದಿ ಪ್ರಕಟವಾಗುತ್ತಿದ್ದಂತೆಯೇ ಆಸ್ಪತ್ರೆ ಎದುರು ಜಮಾಯಿಸಿದ್ದ ಜನ ಮತ್ತು ಪೊಲೀಸ್ ಸಿಬ್ಬಂದಿ ಮೌನಕ್ಕೆ ಶರಣಾದರು.Last Updated 16 ಆಗಸ್ಟ್ 2018, 16:22 IST