ಸಹ ಆರೋಪಿಗಳ ಸಂಪರ್ಕಿಸದಿರಿ: ವರವರ ರಾವ್‌ಗೆ ಜಾಮೀನು ಷರತ್ತು ವಿಧಿಸಿದ ಕೋರ್ಟ್
ವೈದ್ಯಕೀಯ ಕಾರಣಕ್ಕೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು ಪಡೆದಿರುವ ಭೀಮಾ–ಕೊರೆಗಾಂವ್ ಪ್ರಕರಣದ ಆರೋಪಿ ಸಾಮಾಜಿಕ ಹೋರಾಟಗಾರ, ಕವಿ ಪಿ.ವರವರರಾವ್ ಮುಂಬೈನಲ್ಲೇ ನೆಲೆಸಬೇಕು, ಅನುಮತಿ ಇಲ್ಲದೆ ನಗರ ಬಿಟ್ಟು ಹೋಗದಂತೆ ವಿಶೇಷ ನ್ಯಾಯಾಲಯ ನಿರ್ದೇಶನ ನೀಡಿದೆLast Updated 20 ಆಗಸ್ಟ್ 2022, 13:57 IST