ಶುಕ್ರವಾರ, 22 ನವೆಂಬರ್ 2024
×
ADVERTISEMENT
ಈ ಕ್ಷಣ :

Vedavyasa kamath

ADVERTISEMENT

ಮಂದಿರದಲ್ಲಿ ಮತ ಯಾಚನೆಗೆ ಆಕ್ಷೇಪ: ಶಾಸಕ ಕಾಮತ್–ಮೊಕ್ತೇಸರ ನಡುವೆ ಮಾತಿನ ಚಕಮಕಿ

ಮಂಗಳೂರಿನ ಉರ್ವ ಚಿಲಿಂಬಿಯ ಶಿರ್ಡಿ ಸಾಯಿಬಾಬಾ ದೇವಸ್ಥಾನದ ಬಳಿ ಮತ ಯಾಚನೆ ಮಾಡುವ ವಿಚಾರದಲ್ಲಿ ಶಾಸಕ ವೇದವ್ಯಾಸ ಕಾಮತ್‌ ಹಾಗೂ ಮಂದಿರದ ಮೊಕ್ತೇಸರ ವಿಶ್ವಾಸ್‌ದಾಸ್‌ ನಡುವೆ ಗುರುವಾರ ಸಂಜೆ ಮಾತಿನ ಚಕಮಕಿ ನಡೆಯಿತು
Last Updated 18 ಏಪ್ರಿಲ್ 2024, 14:32 IST
ಮಂದಿರದಲ್ಲಿ ಮತ ಯಾಚನೆಗೆ ಆಕ್ಷೇಪ: ಶಾಸಕ ಕಾಮತ್–ಮೊಕ್ತೇಸರ ನಡುವೆ ಮಾತಿನ ಚಕಮಕಿ

ಮಂಗಳೂರು | ನಗರಕ್ಕೆ ನಯಾಪೈಸೆ ಅನುದಾನವಿಲ್ಲ: ಶಾಸಕ ಕಾಮತ್‌ ಆರೋಪ

‘ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ನಗರದ ಅಭಿವೃದ್ಧಿಗೆ ನಯಾ ಪೈಸೆ ಅನುದಾನವೂ ಬಿಡುಗಡೆಯಾಗಿಲ್ಲ. ಇದರಿಂದ ಅಭಿವೃದ್ಧಿಗೆ ಹಿನ್ನಡೆ ಆಗಿದೆ’ ಎಂದು ಶಾಸಕ ವೇದವ್ಯಾಸ ಕಾಮತ್‌ ಆರೋಪಿಸಿದರು.
Last Updated 24 ಡಿಸೆಂಬರ್ 2023, 7:17 IST
ಮಂಗಳೂರು | ನಗರಕ್ಕೆ ನಯಾಪೈಸೆ ಅನುದಾನವಿಲ್ಲ: ಶಾಸಕ ಕಾಮತ್‌ ಆರೋಪ

ಪಂಚರಾಜ್ಯಗಳ ಚುನಾವಣೆ | ಛೂ ಮಂತರ್ ಆದ ಕಾಂಗ್ರೆಸ್: ವೇದವ್ಯಾಸ ಕಾಮತ್

‘ಪಂಚರಾಜ್ಯಗಳ ಚುನಾವಣೆಯ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಭಾಷಣದಲ್ಲಿ ‘ಡಿಸೆಂಬರ್ 3ರಂದು ಕಾಂಗ್ರೆಸ್ ಛೂ ಮಂತರ್ ಆಗಲಿದೆ’ ಎಂದು ಉಲ್ಲೇಖಿಸಿದ್ದರು. ಅದನ್ನು ಆ ರಾಜ್ಯಗಳ ಜನತೆ ನಿಜಗೊಳಿಸಿದ್ದಾರೆ’ ಎಂದು ಶಾಸಕ ಡಿ.ವೇದವ್ಯಾಸ್ ಕಾಮತ್ ಹೇಳಿದರು.
Last Updated 4 ಡಿಸೆಂಬರ್ 2023, 6:51 IST
ಪಂಚರಾಜ್ಯಗಳ ಚುನಾವಣೆ | ಛೂ ಮಂತರ್ ಆದ ಕಾಂಗ್ರೆಸ್: ವೇದವ್ಯಾಸ ಕಾಮತ್

ಹಳೆ ಯೋಜನೆ; ಹೊಸ ಕನಸಿಗೆ ಜೀವ

‘ಮಂಗಳೂರು ನಗರದಲ್ಲಿ ಮಲ್ಟಿ ಲೆವಲ್ ಪಾರ್ಕಿಂಗ್, ಸ್ಪೋರ್ಟ್ಸ್‌ ಕಾಂಪ್ಲೆಕ್ಸ್‌, ರಸ್ತೆ ನಿರ್ಮಾಣ ಮೊದಲಾದ ಹಿಂದಿನ ಅವಧಿಯಲ್ಲಿ ಕೈಗೆತ್ತಿಕೊಂಡಿರುವ ಹಲವಾರು ಮಹತ್ವದ ಕಾಮಗಾರಿಗಳನ್ನು ಪೂರ್ಣಗೊಳಿಸುವುದು ನನ್ನ ಮೊದಲ ಆದ್ಯತೆಯಾಗಿದೆ’ ಎಂದು ಡಿ. ವೇದವ್ಯಾಸ ಕಾಮತ್ ಅವರು ಹೇಳಿದರು.
Last Updated 25 ಮೇ 2023, 6:15 IST
ಹಳೆ ಯೋಜನೆ; ಹೊಸ ಕನಸಿಗೆ ಜೀವ

ಮಂಗಳೂರು: ಕೊಂಕಣಿ ಭವನಕ್ಕೆ ಜಾಗ ಮಂಜೂರು, ಶಾಸಕ ವೇದವ್ಯಾಸ ಕಾಮತ್ ಭರವಸೆ

ಗೌರವ ಪ್ರಶಸ್ತಿ ಪ್ರದಾನ ಮಾಡಿದ ಶಾಸಕ ವೇದವ್ಯಾಸ ಕಾಮತ್
Last Updated 1 ಆಗಸ್ಟ್ 2021, 15:26 IST
ಮಂಗಳೂರು: ಕೊಂಕಣಿ ಭವನಕ್ಕೆ ಜಾಗ ಮಂಜೂರು, ಶಾಸಕ ವೇದವ್ಯಾಸ ಕಾಮತ್ ಭರವಸೆ

ಆದಾಯ ತೆರಿಗೆ ಕಚೇರಿ ಗೋವಾಕ್ಕೆ ಸ್ಥಳಾಂತರವಿಲ್ಲ: ಶಾಸಕ ವೇದವ್ಯಾಸ ಕಾಮತ್ ಸ್ಪಷ್ಟನೆ

ಮಂಗಳೂರಿನಲ್ಲಿರುವ ಆದಾಯ ತೆರಿಗೆ ಇಲಾಖೆಯ ಕಚೇರಿಯನ್ನು ಗೋವಾಕ್ಕೆ ಸ್ಥಳಾಂತರ ಮಾಡುವ ಯಾವುದೇ ಪ್ರಸ್ತಾವಗಳು ಸರಕಾರದ ಮುಂದಿಲ್ಲ ಎಂದು ಶಾಸಕ ಡಿ.ವೇದವ್ಯಾಸ್ ಕಾಮತ್ ತಿಳಿಸಿದ್ದಾರೆ.
Last Updated 16 ಸೆಪ್ಟೆಂಬರ್ 2020, 10:50 IST
ಆದಾಯ ತೆರಿಗೆ ಕಚೇರಿ ಗೋವಾಕ್ಕೆ ಸ್ಥಳಾಂತರವಿಲ್ಲ: ಶಾಸಕ ವೇದವ್ಯಾಸ ಕಾಮತ್ ಸ್ಪಷ್ಟನೆ

‘ವೇದವ್ಯಾಸ ಕಾಮತ್‌ರಿಂದ ನೀಚ ರಾಜಕಾರಣ’

ಮಂಗಳೂರು ದಕ್ಷಿಣ ಕ್ಷೇತ್ರದ ಮಾಜಿ ಶಾಸಕ ಜೆ.ಆರ್‌.ಲೋಬೋ ವಾಗ್ದಾಳಿ
Last Updated 27 ಫೆಬ್ರುವರಿ 2019, 16:05 IST
fallback
ADVERTISEMENT
ADVERTISEMENT
ADVERTISEMENT
ADVERTISEMENT