ಕೇರಳ ಮಾತ್ರವಲ್ಲ ದೇಶದ ಇತರ ರಾಜ್ಯಗಳಲ್ಲೂ ಕೋವಿಡ್ ಇದೆ: ವೀಣಾ ಜಾರ್ಜ್
‘ಕೋವಿಡ್–19ಕ್ಕೆ ಸಂಬಂಧಿಸಿದ ಜೆಎನ್.1 ತಳಿಯು ಕೇರಳದ 79 ವರ್ಷದ ಒಬ್ಬರಲ್ಲಿ ಮಾತ್ರ ಈವರೆಗೂ ಪತ್ತೆಯಾಗಿದೆ. ಆದರೆ ಭಾರತದಿಂದ ಸಿಂಗಪುರಕ್ಕೆ ತೆರಳಿದ 15 ಜನರಲ್ಲಿ ಈ ತಳಿ ಪತ್ತೆಯಾಗಿರುವುದನ್ನು ಅಲ್ಲಿನ ಅಧಿಕಾರಿಗಳು ಖಚಿತಪಡಿಸಿದ್ದಾರೆ’ ಎಂದು ಆರೋಗ್ಯ ಸಚಿವೆ ವೀಣಾ ಜಾರ್ಜ್ ಹೇಳಿದ್ದಾರೆ.Last Updated 18 ಡಿಸೆಂಬರ್ 2023, 14:06 IST