ಉಪರಾಷ್ಟ್ರಪತಿಯನ್ನು ಭೇಟಿಯಾದ ಮಧ್ಯಪ್ರದೇಶ ರಾಜ್ಯಪಾಲ, ಕೇಂದ್ರ ಸಚಿವರು
ಮಧ್ಯಪ್ರದೇಶದ ರಾಜ್ಯಪಾಲ ಮಂಗುಭಾಯಿ ಛಗನ್‌ಭಾಯಿ// ಪಟೇಲ್, ಕೇಂದ್ರ ಸಚಿವರುಗಳಾದ ಧರ್ಮೇಂದ್ರ ಪ್ರಧಾನ್, ಮನಸುಖ್ ಮಾಂಡವಿಯ ಮತ್ತು ಭೂಪೇಂದರ್ ಯಾದವ್ ಅವರು ಉಪರಾಷ್ಟ್ರಪತಿ ಎಂ.ವೆಂಕಯ್ಯನಾಯ್ಡು ಅವರನ್ನು ಶನಿವಾರ ಪ್ರತ್ಯೇಕವಾಗಿ ಭೇಟಿಯಾದರು.Last Updated 17 ಜುಲೈ 2021, 10:04 IST