ಶುಕ್ರವಾರ, 22 ನವೆಂಬರ್ 2024
×
ADVERTISEMENT
ಈ ಕ್ಷಣ :

vidhan soudha

ADVERTISEMENT

International Yoga Day | ರಾಜ್ಯದೆಲ್ಲೆಡೆ ಯೋಗ ದಿನದ ಸಂಭ್ರಮ

International Yoga Day | ರಾಜ್ಯದೆಲ್ಲೆಡೆ ಸಂಭ್ರಮದಿಂದ ಅಂತರರಾಷ್ಟ್ರೀಯ ಯೋಗ ದಿನಾಚರಣೆ ಆಚರಿಸಲಾಯಿತು.
Last Updated 21 ಜೂನ್ 2024, 2:52 IST
International Yoga Day | ರಾಜ್ಯದೆಲ್ಲೆಡೆ ಯೋಗ ದಿನದ ಸಂಭ್ರಮ
err

ವಿಧಾನಸೌಧ ಎದುರು ಬೈಲಹೊಂಗಲ ಶಾಸಕ ಮಹಾಂತೇಶ ಕೌಜಲಗಿ ಕಾರು ಅಪಘಾತ

ಶಾಸಕ ಮಹಾಂತೇಶ್ ಅಪಾಯದಿಂದ ಪಾರಾಗಿದ್ದಾರೆ’ ಎಂದು ಕಬ್ಬನ್ ಪಾರ್ಕ್ ಸಂಚಾರ ಠಾಣೆ ಪೊಲೀಸರು ಹೇಳಿದರು.
Last Updated 20 ಮೇ 2024, 15:25 IST
ವಿಧಾನಸೌಧ ಎದುರು ಬೈಲಹೊಂಗಲ ಶಾಸಕ ಮಹಾಂತೇಶ ಕೌಜಲಗಿ ಕಾರು ಅಪಘಾತ

ಬೆಂಗಳೂರು: ವಿಧಾನಸೌಧದ ಎದುರು ದಂಪತಿ ಆತ್ಮಹತ್ಯೆಗೆ ಯತ್ನ

ವಿಧಾನಸೌಧದ ಎದುರು ಸೀಮೆಎಣ್ಣೆ ಸುರಿದುಕೊಂಡು ದಂಪತಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ.
Last Updated 10 ಜನವರಿ 2024, 11:00 IST
ಬೆಂಗಳೂರು: ವಿಧಾನಸೌಧದ ಎದುರು ದಂಪತಿ ಆತ್ಮಹತ್ಯೆಗೆ ಯತ್ನ

ಸಂವಿಧಾನ ವಿರೋಧಗಳ ಬಗ್ಗೆ ಎಚ್ಚರದಿಂದಿರಿ: ಮುಖ್ಯಮಂತ್ರಿ ಸಿದ್ದರಾಮಯ್ಯ

ದೇಶದಲ್ಲಿ ಸಂವಿಧಾನವನ್ನು ನಾಶಮಾಡಿ, ಮನು ಸ್ಮೃತಿಯನ್ನು ಮರು ಜಾರಿಗೊಳಿಸಲು ಹವಣಿಸುತ್ತಿರುವ ಶಕ್ತಿಗಳ ಬಗ್ಗೆ ಜನರು ಎಚ್ಚರದಿಂದ ಇರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
Last Updated 15 ಸೆಪ್ಟೆಂಬರ್ 2023, 5:40 IST
ಸಂವಿಧಾನ ವಿರೋಧಗಳ ಬಗ್ಗೆ ಎಚ್ಚರದಿಂದಿರಿ: ಮುಖ್ಯಮಂತ್ರಿ ಸಿದ್ದರಾಮಯ್ಯ

ಮಿನಿ ವಿಧಾನಸೌಧ: ಕಾಮಗಾರಿ ಚುರುಕು

ಚನ್ನಗಿರಿ: ತಾಲ್ಲೂಕು ಕಚೇರಿಯ ಮಿನಿ ವಿಧಾನಸೌಧಕ್ಕೆ ಕಾಯಕಲ್ಪ
Last Updated 17 ಸೆಪ್ಟೆಂಬರ್ 2022, 4:26 IST
ಮಿನಿ ವಿಧಾನಸೌಧ: ಕಾಮಗಾರಿ ಚುರುಕು

ಶೀಘ್ರ ಮಿನಿ ವಿಧಾನಸೌಧ ಉದ್ಘಾಟನೆ

ರಾಬರ್ಟಸನ್‌ಪೇಟೆಯಲ್ಲಿ ನಿರ್ಮಾಣವಾಗುತ್ತಿರುವ ಮಿನಿ ವಿಧಾನಸೌಧದ ಕಟ್ಟಡ ಕಾಮಗಾರಿ ಬಹುತೇಕ ಮುಗಿದಿದ್ದು, ಶೀಘ್ರದಲ್ಲಿಯೇ ಉದ್ಘಾಟನೆಯಾಗಲಿದೆ ಎಂದು ಜಿಲ್ಲಾಧಿಕಾರಿ ವೆಂಕಟರಾಜಾ ಹೇಳಿದರು.
Last Updated 16 ಸೆಪ್ಟೆಂಬರ್ 2022, 4:36 IST
ಶೀಘ್ರ ಮಿನಿ ವಿಧಾನಸೌಧ ಉದ್ಘಾಟನೆ

ವಿಧಾನಸೌಧದಲ್ಲಿ ದರೋಡೆಕೋರರಿದ್ದಾರೆ: ಎಚ್‌ಡಿಕೆ

'ದರೋಡೆಕೋರರನ್ನು ನೋಡಲು ಚಂಬಲ್ ಕಣಿವೆಗೆ ಹೋಗಬೇಕಿಲ್ಲ. ಬೆಂಗಳೂರಿಗೆ ಬಂದರೆ, ಚಂಬಲ್ ಕಣಿವೆಯಲ್ಲಿ ನೋಡುವ ದರೋಡೆಕೋರರು ವಿಧಾನಸೌಧದಲ್ಲೇ ಇದ್ದಾರೆ' ಎಂದು ಜೆಡಿಎಸ್ ಸಂಸದೀಯ ನಾಯಕ ಎಚ್.ಡಿ.ಕುಮಾರಸ್ವಾಮಿ ಹೇಳಿದರು.
Last Updated 19 ಆಗಸ್ಟ್ 2022, 10:30 IST
ವಿಧಾನಸೌಧದಲ್ಲಿ ದರೋಡೆಕೋರರಿದ್ದಾರೆ: ಎಚ್‌ಡಿಕೆ
ADVERTISEMENT

PHOTOS | ಸ್ವಾತಂತ್ರ್ಯದ ಅಮೃತ ಮಹೋತ್ಸವ: ದೀಪಾಲಂಕಾರದಿಂದ ಕಂಗೊಳಿಸುತ್ತಿರುವ ವಿಧಾನಸೌಧ

ಬೆಂಗಳೂರು: ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ವಿಧಾನಸೌಧ ದೀಪಾಲಂಕಾರದಿಂದ ಕಂಗೊಳಿಸುತ್ತಿದ್ದು, ತ್ರಿವರ್ಣ ಧ್ವಜದ ಬಣ್ಣದಲ್ಲಿ ಕಣ್ಮನ ಸೆಳೆಯುತ್ತಿದೆ. (ಪ್ರಜಾವಾಣಿ ಚಿತ್ರ/ ಎಂ.ಎಸ್. ಮಂಜುನಾಥ್)
Last Updated 13 ಆಗಸ್ಟ್ 2022, 16:33 IST
PHOTOS | ಸ್ವಾತಂತ್ರ್ಯದ ಅಮೃತ ಮಹೋತ್ಸವ: ದೀಪಾಲಂಕಾರದಿಂದ ಕಂಗೊಳಿಸುತ್ತಿರುವ ವಿಧಾನಸೌಧ
err

‘ಮನೆ ಮನೆಗಳಲ್ಲಿ ರಾಷ್ಟ್ರಧ್ವಜ’ ಅಭಿಯಾನಕ್ಕೆ ಸಿಎಂ ಬೊಮ್ಮಾಯಿ ಚಾಲನೆ

ವಿಧಾನಸೌಧದ ಮುಂಭಾಗದ ಮೆಟ್ಟಿಲುಗಳಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಯೋಜಿಸಿದ್ದ ‘ಮನೆ ಮನೆಗಳಲ್ಲಿ ರಾಷ್ಟ್ರಧ್ವಜ’ ಅಭಿಯಾನಕ್ಕೆ ತ್ರಿವರ್ಣ ಬಣ್ಣದ ಬಲೂನ್‌ ಆಕಾಶಕ್ಕೆ ಹಾರಿಸಿ ಬಿಡುವ ಮೂಲಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶನಿವಾರ ಚಾಲನೆ ನೀಡಿದರು.
Last Updated 13 ಆಗಸ್ಟ್ 2022, 5:23 IST
‘ಮನೆ ಮನೆಗಳಲ್ಲಿ ರಾಷ್ಟ್ರಧ್ವಜ’ ಅಭಿಯಾನಕ್ಕೆ ಸಿಎಂ ಬೊಮ್ಮಾಯಿ ಚಾಲನೆ

ಗಾಂಧಿಯ ಸಿದ್ಧಾಂತ ಪ್ರಜಾತಂತ್ರದ ಆಧಾರಸ್ತಂಭ: ಬಸವರಾಜ ಬೊಮ್ಮಾಯಿ

ಸತ್ಯ, ಅಹಿಂಸೆ ಮತ್ತು ಶಾಂತಿಯಿಂದಲೇ ದೇಶಕ್ಕೆ ಸ್ವಾತಂತ್ರ್ಯ ಪಡೆಯುವ ತಮ್ಮ ಗುರಿಯನ್ನು ಛಲ ಬಿಡದೇ ಸಾಧಿಸಿದ ಮಹಾತ್ಮ ಗಾಂಧೀಜಿಯವರ ಸಿದ್ಧಾಂತಗಳು ಭಾರತದ ಪ್ರಜಾತಂತ್ರ ವ್ಯವಸ್ಥೆಯ ಆಧಾರಸ್ತಂಭ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
Last Updated 30 ಜನವರಿ 2022, 10:15 IST
ಗಾಂಧಿಯ ಸಿದ್ಧಾಂತ ಪ್ರಜಾತಂತ್ರದ ಆಧಾರಸ್ತಂಭ: ಬಸವರಾಜ ಬೊಮ್ಮಾಯಿ
ADVERTISEMENT
ADVERTISEMENT
ADVERTISEMENT