ಸೋಮವಾರ, 16 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :

Vidhanasabha

ADVERTISEMENT

ವಿಪಕ್ಷದ ಅಹೋರಾತ್ರಿ ಧರಣಿ ರಾಜಕೀಯ ನಾಟಕ: ಎಚ್‌.ಕೆ. ಪಾಟೀಲ

‘ಬಿಜೆಪಿಯವರು ರಾಜಕೀಯ ತಂತ್ರಕ್ಕೆ ವಿಧಾನಮಂಡಲ ಅಧಿವೇಶನವನ್ನು ಬಳಸಿಕೊಳ್ಳುತ್ತಿದ್ದಾರೆ’ ಎಂದು ಕಾನೂನು ಸಚಿವ ಎಚ್‌.ಕೆ. ಪಾಟೀಲ ಆರೋಪಿಸಿದರು.
Last Updated 25 ಜುಲೈ 2024, 6:11 IST
ವಿಪಕ್ಷದ ಅಹೋರಾತ್ರಿ ಧರಣಿ ರಾಜಕೀಯ ನಾಟಕ: ಎಚ್‌.ಕೆ. ಪಾಟೀಲ

ವಿಧಾನಸಭೆ: ಸಭಾಧ್ಯಕ್ಷರ ಪೀಠದ ಬಳಿ ‘ಕೈ‘ನಾಯಕರ ಫೋಟೋಶೂಟ್‌ಗೆ ಆಕ್ಷೇಪ

ಧಾನಸಭೆ ಸಭಾಧ್ಯಕ್ಷರ ಪೀಠದ ಬಳಿ ಕಾಂಗ್ರೆಸ್‌ನ ಕೆಲವು ನಾಯಕರು ಫೋಟೊ ತೆಗೆಸಿಕೊಂಡಿರುವ ಚಿತ್ರಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿವೆ.
Last Updated 24 ಜುಲೈ 2024, 17:31 IST
ವಿಧಾನಸಭೆ: ಸಭಾಧ್ಯಕ್ಷರ ಪೀಠದ ಬಳಿ ‘ಕೈ‘ನಾಯಕರ ಫೋಟೋಶೂಟ್‌ಗೆ ಆಕ್ಷೇಪ

ಅಶೋಕ ವಿರುದ್ಧ ಪ್ರದೀಪ್ ಈಶ್ವರ್ ಹಕ್ಕುಚ್ಯುತಿ ಮಂಡನೆ

ವಿರೋಧ ಪಕ್ಷದ ನಾಯಕ ಆರ್. ಅಶೋಕ ವಿರುದ್ಧ ಕಾಂಗ್ರೆಸ್‌ನ ಪ್ರದೀಪ್ ಈಶ್ವರ್ ಅವರು ವಿಧಾನಸಭೆಯಲ್ಲಿ ಸೋಮವಾರ ಹಕ್ಕುಚ್ಯುತಿ ಮಂಡಿಸಿದರು.
Last Updated 22 ಜುಲೈ 2024, 18:16 IST
ಅಶೋಕ ವಿರುದ್ಧ ಪ್ರದೀಪ್ ಈಶ್ವರ್ ಹಕ್ಕುಚ್ಯುತಿ ಮಂಡನೆ

ಹರಿಯಾಣ ವಿಧಾನಸಭೆಗೆ ಎಎಪಿ ಏಕಾಂಗಿ ಸ್ಪರ್ಧೆ: ಸಂಜಯ್‌ ಸಿಂಗ್‌

ವರ್ಷದ ಅಂತ್ಯದಲ್ಲಿ ನಡೆಯಲಿರುವ ಹರಿಯಾಣ ವಿಧಾನಸಭೆಯ ಎಲ್ಲ 90 ಕ್ಷೇತ್ರಗಳಲ್ಲಿಯೂ ಆಮ್ ಆದ್ಮಿ ಪಕ್ಷದ(ಎಎಪಿ) ಅಭ್ಯರ್ಥಿಗಳು ಸ್ಪರ್ಧಿಸಲಿದ್ದಾರೆ ಎಂದು ಹಿರಿಯ ಮುಖಂಡ ಸಂಜಯ್‌ ಸಿಂಗ್‌ ಗುರುವಾರ ಹೇಳಿದ್ದಾರೆ.
Last Updated 18 ಜುಲೈ 2024, 13:45 IST
ಹರಿಯಾಣ ವಿಧಾನಸಭೆಗೆ ಎಎಪಿ ಏಕಾಂಗಿ ಸ್ಪರ್ಧೆ: ಸಂಜಯ್‌ ಸಿಂಗ್‌

ವಿಧಾನಸಭೆ ಅಧಿವೇಶನ: ಶಾಸಕರ ಹಾಜರಾತಿ ಮೇಲೆ ‘ಎಐ’ ನಿಗಾ!

ಇದೇ 15 ರಿಂದ 9 ದಿನಗಳು ನಡೆಯಲಿದೆ ಅಧಿವೇಶನ
Last Updated 12 ಜುಲೈ 2024, 19:49 IST
ವಿಧಾನಸಭೆ ಅಧಿವೇಶನ: ಶಾಸಕರ ಹಾಜರಾತಿ ಮೇಲೆ ‘ಎಐ’ ನಿಗಾ!

ಚುನಾವಣೆಯಲ್ಲಿ ಗೆಲ್ಲುವುದಷ್ಟೇ ಗ್ಯಾರಂಟಿ ಉದ್ದೇಶವಲ್ಲ: ಸಿ.ಎಂ ಸಿದ್ದರಾಮಯ್ಯ

‘ಚುನಾವಣೆಯಲ್ಲಿ ಗೆಲ್ಲಬೇಕು ಎಂಬ ಒಂದೇ ಉದ್ದೇಶದಿಂದ ನಾವು ಗ್ಯಾರಂಟಿ ಯೋಜನೆಗಳನ್ನು ತಂದಿಲ್ಲ. ಎಲ್ಲ ಧರ್ಮಗಳು, ಜಾತಿಯವರು, ಬಡವರಿಗೆ ಆರ್ಥಿಕ ಹಾಗೂ ಸಾಮಾಜಿಕ ಶಕ್ತಿ ತುಂಬುವ ಉದ್ದೇಶದಿಂದ ಜಾರಿಗೊಳಿಸಿದ್ದೇವೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
Last Updated 4 ಡಿಸೆಂಬರ್ 2023, 14:38 IST
ಚುನಾವಣೆಯಲ್ಲಿ ಗೆಲ್ಲುವುದಷ್ಟೇ ಗ್ಯಾರಂಟಿ ಉದ್ದೇಶವಲ್ಲ: ಸಿ.ಎಂ ಸಿದ್ದರಾಮಯ್ಯ

ಬೆಳಗಾವಿ ಅಧಿವೇಶನ: ಯಾವ ಸಮಸ್ಯೆ ತಲೆದೋರದಂತೆ ಮುನ್ನೆಚ್ಚರಿಕೆ ವಹಿಸಿ– ಖಾದರ್

ವಿಧಾನಮಂಡಲ ಚಳಿಗಾಲದ ಅಧಿವೇಶನದಲ್ಲಿ ಯಾವ ಸಮಸ್ಯೆಯೂ ತಲೆದೋರದಂತೆ ಮುನ್ನೆಚ್ಚರಿಕೆ ವಹಿಸಬೇಕು. ಸಚಿವರು, ಶಾಸಕರು, ಅಧಿಕಾರಿಗಳು ಸೇರಿದಂತೆ ಎಲ್ಲರಿಗೆ ಅಗತ್ಯ ವಸತಿ, ಊಟ ಹಾಗೂ ಸಾರಿಗೆ ಸೌಕರ್ಯ ಒದಗಿಸಬೇಕು’ ಎಂದು ವಿಧಾನಸಭೆ ಅಧ್ಯಕ್ಷ ಯು.ಟಿ.ಖಾದರ್ ನಿರ್ದೇಶನ ನೀಡಿದರು.
Last Updated 7 ನವೆಂಬರ್ 2023, 11:35 IST
ಬೆಳಗಾವಿ ಅಧಿವೇಶನ: ಯಾವ ಸಮಸ್ಯೆ ತಲೆದೋರದಂತೆ ಮುನ್ನೆಚ್ಚರಿಕೆ ವಹಿಸಿ– ಖಾದರ್
ADVERTISEMENT

ವಿಧಾನಸಭೆ ಡೆಪ್ಯೂಟಿ ಸ್ಪೀಕರ್‌ಗೆ ಅಗೌರವ | ಬಿಜೆಪಿಯ 10 ಸದಸ್ಯರು ಅಮಾನತು; ಯಾರ್ಯಾರು?

ಅಮಾನತು ಆದೇಶದ ಬಳಿಕವೂ ಸದನದಲ್ಲೇ ಉಳಿದಿದ್ದ ಅಮಾನತುಗೊಂಡ ಸದಸ್ಯರನ್ನು ಮಾರ್ಷಲ್‌ಗಳು ಎತ್ತಿಕೊಂಡು ಹೋಗಿ ಹೊರ ಹಾಕಿದರು!
Last Updated 19 ಜುಲೈ 2023, 12:42 IST
ವಿಧಾನಸಭೆ ಡೆಪ್ಯೂಟಿ ಸ್ಪೀಕರ್‌ಗೆ ಅಗೌರವ | ಬಿಜೆಪಿಯ 10 ಸದಸ್ಯರು ಅಮಾನತು; ಯಾರ್ಯಾರು?

JDS ಶಾಸಕಾಂಗ ಪಕ್ಷದ ನಾಯಕರಾಗಿ ಕುಮಾರಸ್ವಾಮಿ, ಉಪನಾಯಕರಾಗಿ ಶಾರದ ನಾಯ್ಕ ಆಯ್ಕೆ

ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಫರೀದ್‌ ವಿಧಾನಸಭೆಯಲ್ಲಿ ಪ್ರಕಟಿಸಿದರು.
Last Updated 3 ಜುಲೈ 2023, 13:03 IST
JDS ಶಾಸಕಾಂಗ ಪಕ್ಷದ ನಾಯಕರಾಗಿ ಕುಮಾರಸ್ವಾಮಿ, ಉಪನಾಯಕರಾಗಿ ಶಾರದ ನಾಯ್ಕ ಆಯ್ಕೆ

ನಿತ್ಯ 15 ಪ್ರಶ್ನೆಗಳಿಗೆ ಮಾತ್ರ ಉತ್ತರ: ಸಭಾಪತಿ ರಘುನಾಥರಾವ್ ಮಲ್ಕಾಪುರೆ

‘ಈ ಬಾರಿ ಅಧಿವೇಶನದ ವಿಧಾನ ಪರಿಷತ್ತಿನಲ್ಲಿ ದಿನಕ್ಕೆ 15 ಪ್ರಶ್ನೆಗಳಿಗೆ ಮಾತ್ರ ಉತ್ತರ ನೀಡಲಾಗುವುದು’ ಎಂದು ವಿಧಾನ ಪರಿಷತ್ ಸಭಾಪತಿ ರಘುನಾಥರಾವ್ ಮಲ್ಕಾಪುರೆ ಹೇಳಿದರು.
Last Updated 18 ಡಿಸೆಂಬರ್ 2022, 13:16 IST
ನಿತ್ಯ 15 ಪ್ರಶ್ನೆಗಳಿಗೆ ಮಾತ್ರ ಉತ್ತರ: ಸಭಾಪತಿ ರಘುನಾಥರಾವ್ ಮಲ್ಕಾಪುರೆ
ADVERTISEMENT
ADVERTISEMENT
ADVERTISEMENT