ಶನಿವಾರ, 23 ನವೆಂಬರ್ 2024
×
ADVERTISEMENT
ಈ ಕ್ಷಣ :

VidhanParishadSession

ADVERTISEMENT

ಮರಿತಿಬ್ಬೇಗೌಡ– ನಿರಾಣಿ ಜಟಾಪಟಿ

ದೇವನಹಳ್ಳಿಯ ಕೆಂಪೇಗೌಡ ವಿಮಾನ ನಿಲ್ದಾಣದ ಸಮೀಪದಲ್ಲಿ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ (ಕೆಐಎಡಿಬಿ) ಅಭಿವೃದ್ಧಿಪಡಿಸಿದ ಕೈಗಾರಿಕಾ ಬಡಾವಣೆಗಳಲ್ಲಿ ಬ್ರಿಗೇಡ್‌ ಕಂಪನಿಗೆ ಜಮೀನು ಹಂಚಿಕೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪ ಜೆಡಿಎಸ್‌ ಸದಸ್ಯ ಮರಿತಿಬ್ಬೇಗೌಡ ಮತ್ತು ಕೈಗಾರಿಕಾ ಸಚಿವ ಮುರುಗೇಶ ನಿರಾಣಿ ನಡುವೆ ಮಂಗಳವಾರ ವಿಧಾನ ಪರಿಷತ್‌ನಲ್ಲಿ ಜಟಾಪಟಿಗೆ ಕಾರಣವಾಯಿತು.
Last Updated 21 ಫೆಬ್ರುವರಿ 2023, 22:00 IST
ಮರಿತಿಬ್ಬೇಗೌಡ– ನಿರಾಣಿ ಜಟಾಪಟಿ

ವಿಧಾನ ಪರಿಷತ್‌: ಜೂನ್‌ 3ರಂದು ಚುನಾವಣೆ

ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ಆಯ್ಕೆಯಾಗಿರುವ ಏಳು ಸದಸ್ಯರ ಅವಧಿ ಜೂನ್‌ 14 ಕ್ಕೆ ಮುಕ್ತಾಯವಾಗಲಿದ್ದು, ಈ ಸ್ಥಾನಗಳ ಭರ್ತಿಗೆ ಜೂನ್‌ 3ರಂದು ಚುನಾವಣೆ ನಡೆಯಲಿದೆ.
Last Updated 10 ಮೇ 2022, 22:45 IST
ವಿಧಾನ ಪರಿಷತ್‌: ಜೂನ್‌ 3ರಂದು ಚುನಾವಣೆ

ಸಚಿವರ ಸಾಮೂಹಿಕ ಗೈರು: ಪರಿಷತ್ ಕಲಾಪ ಸೋಮವಾರಕ್ಕೆ ಮುಂದೂಡಿಕೆ

ಕಲಾಪದಲ್ಲಿ ಭಾಗವಹಿಸಬೇಕಿದ್ದ ಸಚಿವರು ಸಾಮೂಹಿಕವಾಗಿ ಗೈರಾಗಿದ್ದರಿಂದ ಬುಧವಾರ ಮಧ್ಯಾಹ್ನದ ಬಳಿಕ ವಿಧಾನ ಪರಿಷತ್ ಕಲಾಪ ನಡೆಯಲಿಲ್ಲ.
Last Updated 10 ಮಾರ್ಚ್ 2021, 9:59 IST
ಸಚಿವರ ಸಾಮೂಹಿಕ ಗೈರು: ಪರಿಷತ್ ಕಲಾಪ ಸೋಮವಾರಕ್ಕೆ ಮುಂದೂಡಿಕೆ

ಯಡಿಯೂರಪ್ಪ ಆಡಿಯೊ ತನಿಖೆಗೆ ಒತ್ತಾಯಿಸಿ ಆಡಳಿತ ಪಕ್ಷದವರಿಂದಲೇ ಧರಣಿ

ಬಿ.ಎಸ್.ಯಡಿಯೂರಪ್ಪ ಅವರು ಶಾಸಕರ ಖರೀದಿಗೆ ಆಮಿಷ ಒಡ್ಡಿರುವ ಪ್ರಕರಣ ಹಾಗೂ ಈ ಕುರಿತ ಆಡಿಯೊ ಬಗ್ಗೆ ತನಿಖೆ ನಡೆಸಬೇಕೆಂದು ಒತ್ತಾಯಿಸಿ ಆಡಳಿತ ಪಕ್ಷದವರೇ ಧರಣಿ ನಡೆಸಿದ್ದರಿಂದ ವಿಧಾನ ಪರಿಷತ್ ಕಲಾಪವನ್ನು ಸಭಾಪತಿ ಪ್ರತಾಪಚಂದ್ರ ಶೆಟ್ಟಿ ಅವರು ಎರಡು ಬಾರಿ ಮುಂದೂಡಿದರು.
Last Updated 11 ಫೆಬ್ರುವರಿ 2019, 9:01 IST
ಯಡಿಯೂರಪ್ಪ ಆಡಿಯೊ ತನಿಖೆಗೆ ಒತ್ತಾಯಿಸಿ ಆಡಳಿತ ಪಕ್ಷದವರಿಂದಲೇ ಧರಣಿ
ADVERTISEMENT
ADVERTISEMENT
ADVERTISEMENT
ADVERTISEMENT