ಕೋವಿಡ್ ಸುರಕ್ಷತಾ ಕ್ರಮ: ವಿದ್ಯಾರ್ಥಿ ಭವನದಲ್ಲಿ ಗ್ರಾಹಕರ ನಡುವೆ ಗಾಜಿನ ತಡೆ
ಕೇಂದ್ರ ಸರ್ಕಾರದ ಮಾರ್ಗಸೂಚಿ ಅನ್ವಯ ಜೂನ್ 8ರಿಂದ ರಾಜ್ಯದಲ್ಲಿ ಹೋಟೆಲ್‌ಗಳು ಮತ್ತು ರೆಸ್ಟೋರೆಂಟ್‌ಗಳನ್ನು ತೆರೆಯಲು ಅವಕಾಶ ನೀಡಿರುವುದಾಗಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಹೇಳಿರುವ ಬೆನ್ನಿಗೇ ರಾಜ್ಯದಲ್ಲಿ ಹೋಟೆಲ್‌ಗಳು ಬಾಗಿಲು ತೆರೆಯಲು ಸಕಲ ಸಿದ್ಧತೆ ಮಾಡಿಕೊಳ್ಳುತ್ತಿವೆ.Last Updated 6 ಜೂನ್ 2020, 10:37 IST