ಶುಕ್ರವಾರ, 22 ನವೆಂಬರ್ 2024
×
ADVERTISEMENT
ಈ ಕ್ಷಣ :

Vigilance report

ADVERTISEMENT

ಆಳ–ಅಗಲ: ಸಿವಿಸಿ ವಾರ್ಷಿಕ ವರದಿ 2023 ಬಿಡುಗಡೆ– ದೇಶದಲ್ಲಿ ಭ್ರಷ್ಟಾಚಾರ ಅವ್ಯಾಹತ!

ಭ್ರಷ್ಟಾಚಾರದ ಬಗ್ಗೆ ಶೂನ್ಯ ಸಹನೆಯ ನೀತಿಯನ್ನು ಅನುಸರಿಸುವುದಾಗಿ ಕೇಂದ್ರ ಸರ್ಕಾರ ಘೋಷಿಸಿದೆ. ಆದಾಗ್ಯೂ ಭಾರತದಲ್ಲಿ ಭ್ರಷ್ಟಾಚಾರ ವ್ಯಾಪಕವಾಗಿದೆ ಎಂದು ಹಲವು ವರದಿಗಳು ಹೇಳಿವೆ. ಇತ್ತೀಚೆಗೆ ಪ್ರಕಟವಾಗಿರುವ ಕೇಂದ್ರ ಜಾಗೃತ ಆಯೋಗದ (ಸಿವಿಸಿ) 2023ರ ವಾರ್ಷಿಕ ವರದಿಯೂ ಇದನ್ನೇ ಹೇಳುತ್ತಿದೆ.
Last Updated 3 ಸೆಪ್ಟೆಂಬರ್ 2024, 23:36 IST
ಆಳ–ಅಗಲ: ಸಿವಿಸಿ ವಾರ್ಷಿಕ ವರದಿ 2023 ಬಿಡುಗಡೆ– ದೇಶದಲ್ಲಿ ಭ್ರಷ್ಟಾಚಾರ ಅವ್ಯಾಹತ!

ಕೇಜ್ರಿವಾಲ್ ಆಪ್ತ ಕಾರ್ಯದರ್ಶಿ ಸೇವೆಯಿಂದ ವಜಾಗೊಳಿಸಿದ ವಿಜಿಲೆನ್ಸ್ ನಿರ್ದೇಶನಾಲಯ

ಜಾರಿ ನಿರ್ದೇಶನಾಲಯದಿಂದ (ಇ.ಡಿ) ಬಂಧನಕ್ಕೆ ಒಳಗಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ಆಪ್ತ ಕಾರ್ಯದರ್ಶಿ ಬಿಭವ್ ಕುಮಾರ್ ಅವರನ್ನು ಸೇವೆಯಿಂದ ವಜಾಗೊಳಿಸಿ ವಿಜಿಲೆನ್ಸ್ ನಿರ್ದೇಶನಾಲಯ (ಡಿಒವಿ) ಆದೇಶ ಹೊರಡಿಸಿದೆ.
Last Updated 11 ಏಪ್ರಿಲ್ 2024, 4:18 IST
ಕೇಜ್ರಿವಾಲ್ ಆಪ್ತ ಕಾರ್ಯದರ್ಶಿ ಸೇವೆಯಿಂದ ವಜಾಗೊಳಿಸಿದ ವಿಜಿಲೆನ್ಸ್ ನಿರ್ದೇಶನಾಲಯ

ಭ್ರಷ್ಟಾಚಾರ ನಿಯಂತ್ರಣಕ್ಕೆ ತಂತ್ರಜ್ಞಾನ ಮದ್ದು

ಎನ್‌ಎಂಪಿಎ ವಿಚಕ್ಷಣ ಸಪ್ತಾಹ ಸಮಾರೋಪ: ಮರ್ಮಗೋವಾ ಬಂದರು ನಿಗಮದ ಸಿಒಒ ವಿಜಯದತ್ತ ಅಭಿಮತ
Last Updated 8 ನವೆಂಬರ್ 2022, 7:06 IST
ಭ್ರಷ್ಟಾಚಾರ ನಿಯಂತ್ರಣಕ್ಕೆ ತಂತ್ರಜ್ಞಾನ ಮದ್ದು

ಸಿವಿಸಿ ವರದಿಗೆ ಪ್ರತಿಕ್ರಿಯಿಸುವಂತೆ ಸಿಬಿಐ ನಿರ್ದೇಶಕ ವರ್ಮಾಗೆ ಸುಪ್ರೀಂ ಸೂಚನೆ

ಸಿಬಿಐ ನಿರ್ದೇಶಕ ಅಲೋಕ್‌ ವರ್ಮಾ ವಿರುದ್ಧ ಕೇಳಿಬಂದಿರುವ ಆರೋಪಗಳ ಕುರಿತು ಕೇಂದ್ರ ಜಾಗೃತ ಆಯೋಗ ತನಿಖೆ ನಡೆಸಿ ಸುಪ್ರೀಕೋರ್ಟ್‌ಗೆ ವರದಿ ಸಲ್ಲಿಸಿದ್ದು ಇದರಲ್ಲಿ ಉಲ್ಲೇಖವಾಗಿರುವ ಕೆಲ ಅಂಶಗಳ ಬಗ್ಗೆ ನವೆಂಬರ್ 19ರ ಒಳಗೆ ಪ್ರತಿಕ್ರಿಯೆ ನೀಡುವಂತೆ ಸುಪ್ರೀಂ ಕೋರ್ಟ್‌ ಅಲೋಕ್‌ ವರ್ಮಾಗೆ ಸೂಚನೆ ನೀಡಿದೆ.
Last Updated 16 ನವೆಂಬರ್ 2018, 10:01 IST
ಸಿವಿಸಿ ವರದಿಗೆ ಪ್ರತಿಕ್ರಿಯಿಸುವಂತೆ ಸಿಬಿಐ ನಿರ್ದೇಶಕ ವರ್ಮಾಗೆ ಸುಪ್ರೀಂ ಸೂಚನೆ
ADVERTISEMENT
ADVERTISEMENT
ADVERTISEMENT
ADVERTISEMENT