ಶುಕ್ರವಾರ, 22 ನವೆಂಬರ್ 2024
ಸಿನಿಮಾ ವಿಮರ್ಶೆ
ಪದಬಂಧ
ಕಾರ್ಟೂನ್
ಆರೋಗ್ಯ
ಎಕ್ಸಾಂ Mastermind
ಭಾನುವಾರ
ಇ-ಪೇಪರ್
ಮಹಿಳೆ
ಧರ್ಮ
ನಿಮ್ಮ ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸುದ್ದಿ
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಸಿನಿಮಾ ಜಗತ್ತು
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಬಜೆಟ್
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ತಂತ್ರಜ್ಞಾನ
ತಂತ್ರಜ್ಞಾನ ಸುದ್ದಿ
ತಂತ್ರಜ್ಞಾನ ಟಿಪ್ಸ್
ಸಾಮಾಜಿಕ ಮಾಧ್ಯಮ
ಗ್ಯಾಜೆಟ್ ವಿಮರ್ಶೆ
ವಿಜ್ಞಾನ
ವೈರಲ್
ಸಮಗ್ರ ಮಾಹಿತಿ
ಆಳ-ಅಗಲ
ಒಳನೋಟ
ಸಂಕಲನ
ಶಿಕ್ಷಣ - ಉದ್ಯೋಗ
ಶಿಕ್ಷಣ
ಮಾರ್ಗದರ್ಶಿ
ಎಸ್ಸೆಸ್ಸೆಲ್ಸಿ
ಪಿಯುಸಿ
ಉದ್ಯೋಗ
Sign in
ನಿಮ್ಮ ಜಿಲ್ಲೆ
ಸುದ್ದಿ
ಸಿನಿಮಾ ಜಗತ್ತು
ಅಭಿಮತ
ಕ್ರೀಡೆ
ವಾಣಿಜ್ಯ
ತಂತ್ರಜ್ಞಾನ
ಸಮಗ್ರ ಮಾಹಿತಿ
ಶಿಕ್ಷಣ - ಉದ್ಯೋಗ
ಕಲೆ-ಸಾಹಿತ್ಯ
ಆಹಾರ
ಪ್ರಜಾಮತ 2024
ವಿಶೇಷ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
×
ADVERTISEMENT
ಈ ಕ್ಷಣ :
Vijay Shankar
ADVERTISEMENT
IPL-2020 | ಬೌಲರ್ ಸ್ಪಿನ್ನರ್ ಆದರೂ ಬ್ಯಾಟ್ಸ್‌ಮನ್ ಹೆಲ್ಮೆಟ್ ಧರಿಸಬೇಕು: ಸಚಿನ್
ಐಪಿಎಲ್–2020 ಟೂರ್ನಿಯ 43ನೇ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ಮತ್ತು ಕಿಂಗ್ಸ್ ಇಲವೆನ್ ಪಂಜಾಬ್ ತಂಡಗಳು ಸೆಣಸಾಟ ನಡೆಸಿದ್ದವು. ಅಕ್ಟೋಬರ್ 24 ರಂದು ನಡೆದ ಈ ಪಂದ್ಯದ ಸಂದರ್ಭ ಚೆಂಡು ಬಡಿದು ರೈಸರ್ಸ್‌ನ ಆಲ್‌ರೌಂಡರ್ ವಿಜಯ್ ಶಂಕರ್ ತಲೆಗೆ ಪೆಟ್ಟಾಗಿತ್ತು. ಈ ಸಂಬಂಧ ಅಭಿಪ್ರಾಯ ವ್ಯಕ್ತಪಡಿಸಿರುವ ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಅವರು ವೃತ್ತಿಪರ ಕ್ರಿಕೆಟ್‌ನಲ್ಲಿ ಹೆಲ್ಮೆಟ್ ಬಳಕೆ ಕಡ್ಡಾಯವಾಗಬೇಕು ಎಂದು ಹೇಳಿದ್ದಾರೆ. ಮೊದಲು ಬ್ಯಾಟಿಂಗ್ ಮಾಡಿದ್ದ ಕಿಂಗ್ಸ್ ತಂಡ ನಿಗದಿತ 20 ಓವರ್‌ಗಳಲ್ಲಿ 124 ರನ್ ಗಳಿಸಿತ್ತು. ಈ ಗುರಿ ಎದುರು ಬ್ಯಾಟಿಂಗ್ ಆರಂಭಿಸಿದ ರೈಸರ್ಸ್ ಕೇವಲ 114 ರನ್ ಗಳಿಸಿ ಆಲೌಟ್ ಆಗಿತ್ತು. 18ನೇ ಓವರ್‌ನಲ್ಲಿ ಜೇಸನ್ ಹೋಲ್ಡರ್ ಜೊತೆಗೆ ಶಂಕರ್ ಕ್ರೀಸ್‌ನಲ್ಲಿದ್ದರು. ಈ ಓವರ್‌ನ 4ನೇ ಎಸೆತವನ್ನು ಗಲ್ಲಿ ಫೀಲ್ಡರ್‌ನತ್ತ ಆಡಿದ ಹೋಲ್ಡರ್ ರನ್‌ಗಾಗಿ ಓಡಿದರು. ನಾನ್‌ಸ್ಟ್ರೈಕರ್ ಎಂಡ್‌ನಲ್ಲಿದ್ದ ಶಂಕರ್ ಮತ್ತೊಂದು ತುದಿಯತ್ತ ಸಾಗಿದರು. ಈ ವೇಳೆ ಶಂಕರ್ ಅವರನ್ನು ರನ್‌ಔಟ್ ಮಾಡಲು ಯತ್ನಿಸಿದ ಫೀಲ್ಡರ್ ನಿಕೋಲಸ್ ಚೆಂಡನ್ನು ಸ್ಟಂಪ್ಸ್‌ನತ್ತ ಎಸೆದರು. ಆದರೆ ಚೆಂಡು ಬ್ಯಾಟ್ಸ್‌ಮನ್ ಹೆಲ್ಮೆಟ್‌ಗೆ ಬಡಿಯಿತು. ಶಂಕರ್ ಕುಸಿದು ಬಿದ್ದರು. ಇದರಿಂದಾಗಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಸ್ವಲ್ಪ ಸಮಯದ ಬಳಿಕ ಸುಧಾರಿಸಿಕೊಂಡ ಅವರು ಬ್ಯಾಟಿಂಗ್ ಮುಂದುವರಿಸಿದರು. ಒಂದುವೇಳೆ ಶಂಕರ್ ಹೆಲ್ಮೆಟ್ ಧರಿಸದೇ ಇದ್ದಿದ್ದರೆ ಗಂಭೀರವಾಗಿ ಗಾಯಗೊಂಡಿರುತ್ತಿದ್ದರು. ಆದಾಗ್ಯೂ ಅವರು ಟೂರ್ನಿಯಿಂದ ಹೊರಗುಳಿದಿದ್ದಾರೆ.
Last Updated 3 ನವೆಂಬರ್ 2020, 12:13 IST
ಗೆಳತಿ ವೈಶಾಲಿ ಅವರೊಂದಿಗೆ ಕ್ರಿಕೆಟಿಗ ವಿಜಯಶಂಕರ್ ನಿಶ್ಚಿತಾರ್ಥ
ಭಾರತ ಕ್ರಿಕೆಟ್ ತಂಡದ ಆಲ್‌ರೌಂಡರ್ ವಿಜಯ ಶಂಕರ್ ಅವರು ತಮ್ಮ ಗೆಳತಿ ವೈಶಾಲಿ ವಿಶ್ವೇಶ್ವರನ್ ಅವರೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಈ ವಿಷಯವನ್ನು ಅವರು ಗುರುವಾರ ಇನ್ಸ್ಟಾಗ್ರಾಂ ಮೂಲಕ ಬಹಿರಂಗಪಡಿಸಿದ್ದಾರೆ.
Last Updated 21 ಆಗಸ್ಟ್ 2020, 20:37 IST
ಕ್ರಿಕೆಟಿಗ ವಿಜಯ್ ಶಂಕರ್-ವೈಶಾಲಿ ವಿಶ್ವೇಶ್ವರನ್ ನಿಶ್ಚಿತಾರ್ಥ: ಶುಭಾಶಯಗಳ ಮಹಾಪೂರ
ಭಾರತದ ಆಲ್‌ರೌಂಡರ್ ವಿಜಯ್ ಶಂಕರ್ ಅವರು ನಿಶ್ಚಿತಾರ್ಥ ಮಾಡಿಕೊಂಡಿರುವುದಾಗಿ ತಮ್ಮ ಇನ್‌ಸ್ಟಾಗ್ರಾಂನಲ್ಲಿ ಪೋಸ್ಟ್ ಮಾಡುವ ಮೂಲಕ ಗುರುವಾರ ಘೋಷಿಸಿದ್ದಾರೆ.
Last Updated 21 ಆಗಸ್ಟ್ 2020, 6:05 IST
ವಿಜಯಶಂಕರ್ ಮರಳಿ ಬಿಜೆಪಿಗೆ
ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದ ಮಾಜಿ ಸಂಸದ ಸಿ.ಎಚ್.ವಿಜಯಶಂಕರ್ ಮರಳಿ ಬಿಜೆಪಿ ಸೇರಿದ್ದಾರೆ.
Last Updated 5 ನವೆಂಬರ್ 2019, 19:36 IST
ವಿಜಯಶಂಕರ್ ನಾಳೆ ಬಿಜೆಪಿ ಸೇರ್ಪಡೆ?
ಕಾಂಗ್ರೆಸ್ ಮುಖಂಡ, ಮಾಜಿ ಸಚಿವ ಸಿ.ಎಚ್.ವಿಜಯಶಂಕರ್ ಮಂಗಳವಾರ ಬಿಜೆಪಿ ಸೇರುವ ಸಾಧ್ಯತೆಯಿದೆ.
Last Updated 3 ನವೆಂಬರ್ 2019, 20:06 IST
ಬೆಂಗಳೂರು ಜಿಲ್ಲಾಧಿಕಾರಿ ವಿಜಯ್ ಶಂಕರ್ ಎಸ್ಐಟಿ ವಶಕ್ಕೆ
ಐಎಂಎ ಕಂಪನಿ ಬಹುಕೋಟಿ ವಂಚನೆ ಪ್ರಕರಣ ಸಂಬಂಧ ಬೆಂಗಳೂರು ಜಿಲ್ಲಾಧಿಕಾರಿ ವಿಜಯ್ ಶಂಕರ್ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
Last Updated 8 ಜುಲೈ 2019, 17:57 IST
ವಿಶ್ವಕಪ್‌ನಿಂದ ವಿಜಯಶಂಕರ್ ಔಟ್, ಮಯಾಂಕ್‌ಗೆ ಅವಕಾಶ
ವಿಶ್ವಕಪ್ ಕ್ರಿಕೆಟ್
Last Updated 2 ಜುಲೈ 2019, 2:41 IST
ADVERTISEMENT
ವಿಜಯಶಂಕರ್ ವಿಶ್ವಕಪ್‌ನಿಂದ ಹೊರಕ್ಕೆ: ಮಯಾಂಕ್ ಅಗರ್ವಾಲ್‌ಗೆ ಅವಕಾಶ?
ಗಾಯದ ಸಮಸ್ಯೆಯಿಂದಾಗಿ ಆಲ್‌ರೌಂಡರ್ ವಿಜಯ ಶಂಕರ್ ಅವರು ವಿಶ್ವಕಪ್ ಟೂರ್ನಿಯಿಂದ ಹೊರಬಿದ್ದಿದ್ದಾರೆ ಎಂದು ರಾಷ್ಟ್ರೀಯ ಸುದ್ದಿ ಸಂಸ್ಥೆ ಎಎನ್‌ಐ ಮೂಲಗಳ ಮಾಹಿತಿ ಉಲ್ಲೇಖಿಸಿ ವರದಿ ಮಾಡಿದೆ.
Last Updated 1 ಜುಲೈ 2019, 15:44 IST
ವಿಜಯ ಶಂಕರ್ ಅವರನ್ನು ಕೈಬಿಡಬೇಡಿ: ಪೀಟರ್‌ಸನ್
‘ಆಲ್‌ರೌಂಡರ್ ವಿಜಯ ಶಂಕರ್‌ಗೆ ಮತ್ತೊಂದು ಅವಕಾಶ ನೀಡಿ. ಇಂಗ್ಲೆಂಡ್ ಎದುರಿನ ಪಂದ್ಯದಿಂದ ಅವರನ್ನು ಕೈಬಿಡಬೇಡಿ’ ಎಂದು ಇಂಗ್ಲೆಂಡ್‌ನ ಹಿರಿಯ ಕ್ರಿಕೆಟಿಗ ಕೆವಿನ್ ಪೀಟರ್‌ಸನ್ ಸಲಹೆ ನೀಡಿದ್ದಾರೆ.
Last Updated 29 ಜೂನ್ 2019, 19:45 IST
ಟೀಂ ಇಂಡಿಯಾದಲ್ಲಿ ವಿಜಯ್ ಶಂಕರ್‌ಗೆ ಸ್ಥಾನ
ಪಾಕಿಸ್ತಾನದ ವಿರುದ್ಧ ನಡೆಯುವ ಹೈವೋಲ್ಟೇಜ್ ಪಂದ್ಯದಲ್ಲಿ ಭಾರತದ ಕ್ರಿಕೆಟ್ ತಂಡದಲ್ಲಿ ಶಿಖರ್ ಧವನ್ ಬದಲು ಆಲ್ ರೌಂಡರ್ ವಿಜಯ್ ಶಂಕರ್ ಕಣಕ್ಕಿಳಿಯಲಿದ್ದಾರೆ
Last Updated 16 ಜೂನ್ 2019, 10:15 IST
ADVERTISEMENT
<
1
2
>
ADVERTISEMENT
ADVERTISEMENT