ಶುಕ್ರವಾರ, 22 ನವೆಂಬರ್ 2024
ಸಿನಿಮಾ ವಿಮರ್ಶೆ
ಪದಬಂಧ
ಕಾರ್ಟೂನ್
ಆರೋಗ್ಯ
ಎಕ್ಸಾಂ Mastermind
ಭಾನುವಾರ
ಇ-ಪೇಪರ್
ಮಹಿಳೆ
ಧರ್ಮ
ನಿಮ್ಮ ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸುದ್ದಿ
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಸಿನಿಮಾ ಜಗತ್ತು
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಬಜೆಟ್
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ತಂತ್ರಜ್ಞಾನ
ತಂತ್ರಜ್ಞಾನ ಸುದ್ದಿ
ತಂತ್ರಜ್ಞಾನ ಟಿಪ್ಸ್
ಸಾಮಾಜಿಕ ಮಾಧ್ಯಮ
ಗ್ಯಾಜೆಟ್ ವಿಮರ್ಶೆ
ವಿಜ್ಞಾನ
ವೈರಲ್
ಸಮಗ್ರ ಮಾಹಿತಿ
ಆಳ-ಅಗಲ
ಒಳನೋಟ
ಸಂಕಲನ
ಶಿಕ್ಷಣ - ಉದ್ಯೋಗ
ಶಿಕ್ಷಣ
ಮಾರ್ಗದರ್ಶಿ
ಎಸ್ಸೆಸ್ಸೆಲ್ಸಿ
ಪಿಯುಸಿ
ಉದ್ಯೋಗ
Sign in
ನಿಮ್ಮ ಜಿಲ್ಲೆ
ಸುದ್ದಿ
ಸಿನಿಮಾ ಜಗತ್ತು
ಅಭಿಮತ
ಕ್ರೀಡೆ
ವಾಣಿಜ್ಯ
ತಂತ್ರಜ್ಞಾನ
ಸಮಗ್ರ ಮಾಹಿತಿ
ಶಿಕ್ಷಣ - ಉದ್ಯೋಗ
ಕಲೆ-ಸಾಹಿತ್ಯ
ಆಹಾರ
ಪ್ರಜಾಮತ 2024
ವಿಶೇಷ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
×
ADVERTISEMENT
ಈ ಕ್ಷಣ :
Vijayawada
ADVERTISEMENT
Video | ವಿಜಯವಾಡದಿಂದ ಶ್ರೀಶೈಲಂಗೆ ಜಲ ವಿಮಾನ: ಸೀ ಪ್ಲೇನ್ ಪ್ರಾಯೋಗಿಕ ಸಂಚಾರ
ಆಂಧ್ರಪ್ರದೇಶದ ಪ್ರವಾಸೋದ್ಯಮವನ್ನು ಉತ್ತೇಜಿಸುವ ನಿಟ್ಟಿನಲ್ಲಿ ವಿಜಯವಾಡದಿಂದ ಶ್ರೀಶೈಲಂಗೆ ಜಲ ವಿಮಾನದ (ಸೀ ಪ್ಲೇನ್) ಪ್ರಾಯೋಗಿಕ ಸಂಚಾರ ಆರಂಭಿಸಲಾಗಿದೆ. ಪ್ರವಾಸೋದ್ಯಮವನ್ನು ಉತ್ತೇಜಿಸಲೆಂದೇ ಈ ಹಾರಾಟವನ್ನು ಹಮ್ಮಿಕೊಳ್ಳಲಾಗಿದೆ.
Last Updated 14 ನವೆಂಬರ್ 2024, 11:33 IST
VIDEO | ಪ್ರವಾಹ ಪೀಡಿತ ವಿಜಯವಾಡದಲ್ಲಿ ಹೆಲಿಕಾಪ್ಟರ್ ಮೂಲಕ ಆಹಾರ ಪೂರೈಕೆ
ಆಂಧ್ರ ಪ್ರದೇಶದಲ್ಲಿ ಭಾರಿ ಮಳೆಯಾಗಿದ್ದು, ಪ್ರವಾಹ ಪೀಡಿತ ವಿಜಯವಾಡದ ಪ್ರದೇಶಗಳಲ್ಲಿ ಜನರಿಗೆ ಆಹಾರ ಪ್ಯಾಕೆಟ್‌ಗಳು, ನೀರಿನ ಬಾಟಲಿಗಳು ಸೇರಿದಂತೆ ಮೂಲಭೂತ ಅಗತ್ಯ ವಸ್ತುಗಳನ್ನು ಹೆಲಿಕಾಪ್ಟರ್ ಮತ್ತು ಡ್ರೋನ್‌ಗಳ ಮೂಲಕ ಪೂರೈಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Last Updated 3 ಸೆಪ್ಟೆಂಬರ್ 2024, 10:35 IST
ಆಂಧ್ರಪ್ರದೇಶ: ಉಪಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಪವನ್ ಕಲ್ಯಾಣ್
ನಟ, ಜನಸೇನಾ ಮುಖ್ಯಸ್ಥ ಪವನ್ ಕಲ್ಯಾಣ್ ಅವರು ಆಂಧ್ರಪ್ರದೇಶದ ಉಪಮುಖ್ಯಮಂತ್ರಿಯಾಗಿ ಬುಧವಾರ ವೇದ–ಮಂತ್ರ ಘೋಷಗಳ ನಡುವೆ ಅಧಿಕಾರ ಸ್ವೀಕರಿಸಿದರು.
Last Updated 19 ಜೂನ್ 2024, 13:41 IST
ಆಂಧ್ರಪ್ರದೇಶ: ವಿಜಯವಾಡ ಲೋಕಸಭಾ ಕ್ಷೇತ್ರದಲ್ಲಿ ಅಣ್ಣ–ತಮ್ಮನ ನಡುವೆ ಭರ್ಜರಿ ಕಾಳಗ!
ಆಂಧ್ರಪ್ರದೇಶದ 25 ಲೋಕಸಭಾ ಕ್ಷೇತ್ರಗಳ ಜೊತೆಗೆ ಆಂಧ್ರಪ್ರದೇಶ ವಿಧಾನಸಭೆಯ 175 ಕ್ಷೇತ್ರಗಳಿಗೂ ಇಂದೇ ಚುನಾವಣೆ ನಡೆಯುತ್ತಿದ್ದು ಮತದಾನ ಜೋರಾಗಿ ಸಾಗಿದೆ.
Last Updated 13 ಮೇ 2024, 3:26 IST
ವಿಜಯವಾಡ | ಶೋರೂಮ್‌ನಲ್ಲಿ ಬೆಂಕಿ: 400 ಬೈಕ್‌ಗಳು ನಾಶ
ವಿಜಯವಾಡದ ಬೈಕ್ ಶೋರೂಮ್‌ವೊಂದರಲ್ಲಿ ಗುರುವಾರ ಮುಂಜಾನೆ ಅಗ್ನಿ ಅವಘಡ ಸಂಭವಿಸಿದ್ದು ಸುಮಾರು ₹ 4 ಕೋಟಿ ಮೌಲ್ಯದ 400 ಹೊಸ ಬೈಕ್‌ಗಳು ಸುಟ್ಟು ಕರಕಲಾಗಿವೆ. ಆದರೆ ಯಾವುದೇ ಜೀವಹಾನಿ ಆಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
Last Updated 24 ಆಗಸ್ಟ್ 2023, 15:33 IST
Telangana Rains | ಹೈದರಾಬಾದ್–ವಿಜಯವಾಡ ಹೆದ್ದಾರಿ ಜಲಾವೃತ, ಸಂಚಾರ ಸ್ಥಗಿತ
ಭಾರಿ ಮಳೆಯಿಂದಾಗಿ ಹೈದರಾಬಾದ್–ವಿಜಯವಾಡ ಹೆದ್ದಾರಿ ಜಲಾವೃತಗೊಂಡಿದ್ದು, ವಾಹನ ಸಂಚಾರ ಸ್ಥಗಿತಗೊಂಡಿದೆ.
Last Updated 28 ಜುಲೈ 2023, 12:59 IST
ಆಂಧ್ರಪ್ರದೇಶದಲ್ಲಿ ಪಟಾಕಿ ದುರಂತ: ಇಬ್ಬರು ಸಾವು, ಇಬ್ಬರಿಗೆ ಗಾಯ
ಆಂಧ್ರಪ್ರದೇಶದ ವಿಜಯವಾಡ ನಗರದಲ್ಲಿ ಪಟಾಕಿ ಅಂಗಡಿಯಲ್ಲಿ ಭಾನುವಾರ ಬೆಳಗ್ಗೆ ಬೆಂಕಿ ಕಾಣಿಸಿಕೊಂಡಿದೆ. ಘಟನೆಯಲ್ಲಿ ಇಬ್ಬರು ಮೃತಪಟ್ಟಿದ್ದು, ಮತ್ತಿಬ್ಬರು ಗಾಯಗೊಂಡಿದ್ದಾರೆ.
Last Updated 23 ಅಕ್ಟೋಬರ್ 2022, 7:09 IST
ADVERTISEMENT
ವಿಜಯವಾಡ: ಪ್ರಧಾನಿ ಭದ್ರತೆಯಲ್ಲಿ ಲೋಪ; ಹೆಲಿಕಾಪ್ಟರ್ ಸಮೀಪ ಬಲೂನ್ ಹಾರಾಟ
ಇಲ್ಲಿನ ಗನ್ನಾವರಂ ವಿಮಾನ ನಿಲ್ದಾಣದಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕಪ್ಪು ಬಲೂನ್ ಹಾರಾಟಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್‌ನ ಮೂವರು ಮುಖಂಡರನ್ನು ಆಂಧ್ರಪ್ರದೇಶದ ಪೊಲೀಸರು ಸೋಮವಾರ ಬಂಧಿಸಿದ್ದಾರೆ.
Last Updated 4 ಜುಲೈ 2022, 16:32 IST
ವಿಜಯವಾಡ| ಕೋವಿಡ್ ಆಸ್ಪತ್ರೆಯಾಗಿಸಿದ್ದ ಹೋಟೆಲ್‌ನಲ್ಲಿ ಅಗ್ನಿ ದುರಂತ: 10 ಸಾವು
ಆಂಧ್ರಪ್ರದೇಶದ ವಿಜಯವಾಡದಲ್ಲಿ ಕೋವಿಡ್‌ಆಸ್ಪತ್ರೆಯನ್ನಾಗಿ ಪರಿವರ್ತಿಸಿದ್ದ ಹೋಟೆಲ್‌ನಲ್ಲಿ ಭಾನುವಾರ ಬೆಳಿಗ್ಗೆ ಸಂಭವಿಸಿದ ಅಗ್ನಿ ಅವಘಡದಲ್ಲಿ 10 ಜನರು ಮೃತಪಟ್ಟಿದ್ದಾರೆ.
Last Updated 9 ಆಗಸ್ಟ್ 2020, 19:38 IST
ವಿಜಯವಾಡ ಅಗ್ನಿ ದುರಂತ: ಮೃತರ ಕುಟುಂಬಕ್ಕೆ ₹50 ಲಕ್ಷ ಪರಿಹಾರ ಘೋಷಿಸಿದ ಜಗನ್
ವಿಜಯವಾಡದಲ್ಲಿ ಕೋವಿಡ್ ಆಸ್ಪತ್ರೆಯನ್ನಾಗಿ ಪರಿವರ್ತಿಸಿದ್ದ ಹೋಟೆಲ್‌ವೊಂದರಲ್ಲಿ ಅಗ್ನಿ ದುರಂತ ಸಂಭವಿಸಿದ್ದು ಮೃತಪಟ್ಟವ್ಯಕ್ತಿಗಳ ಕುಟುಂಬಕ್ಕೆಆಂಧ್ರ ಪ್ರದೇಶದ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ₹50 ಲಕ್ಷ ಪರಿಹಾರಧನ ಘೋಷಿಸಿದ್ದಾರೆ.
Last Updated 9 ಆಗಸ್ಟ್ 2020, 5:52 IST
ADVERTISEMENT
<
1
2
>
ADVERTISEMENT
ADVERTISEMENT