ಈಗ ನೀವು ಕಾಶ್ಮೀರದ ಬೆಳ್ಳಗಿನ ಯುವತಿಯರನ್ನು ಮದುವೆಯಾಗಬಹುದು: ಬಿಜೆಪಿ ಶಾಸಕ
ನಮ್ಮ ಕಾರ್ಯಕರ್ತರು ತುಂಬಾ ಉತ್ಸುಕರಾಗಿದ್ದಾರೆ.ಮದುವೆಯಾಗದ ಯುವಕರು ಅಲ್ಲಿಗೆ ಹೋಗಿ ಮದುವೆಯಾಗಬಹುದು.ಅಲ್ಲಿ ಈಗ ಯಾವುದೇ ಸಮಸ್ಯೆಗಳಿಲ್ಲ. ಈ ಹಿಂದೆ ಅಲ್ಲಿ ಮಹಿಳೆಯರ ಮೇಲೆ ತುಂಬಾ ದಬ್ಬಾಳಿಕೆ ನಡೆಯುತ್ತಿತ್ತು.Last Updated 7 ಆಗಸ್ಟ್ 2019, 9:55 IST