ಶುಕ್ರವಾರ, 22 ನವೆಂಬರ್ 2024
×
ADVERTISEMENT
ಈ ಕ್ಷಣ :

Vinayak Damodar Savarkar

ADVERTISEMENT

ಸಾವರ್ಕರ್‌ ಕುರಿತು ಹೇಳಿಕೆ: ಖುದ್ದಾಗಿ ಹಾಜರಾಗಲು ರಾಹುಲ್‌‌ಗೆ ಕೋರ್ಟ್ ಸೂಚನೆ

ವಿ.ಡಿ. ಸಾವರ್ಕರ್ ಕುರಿತು ಆಕ್ಷೇಪಾರ್ಹ ಹೇಳಿಕೆಗೆ ಸಂಬಂಧಿಸಿದಂತೆ ಸಾವರ್ಕರ್ ಅವರ ಮೊಮ್ಮಗ ದಾಖಲಿಸಿರುವ ಮಾನನಷ್ಟ ಮೊಕದ್ದಮೆ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಸೆಂಬರ್‌ 2ರಂದು ವಿಚಾರಣೆಗೆ ಖುದ್ದಾಗಿ ಹಾಜರಾಗುವಂತೆ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿಗೆ ಪುಣೆ ನ್ಯಾಯಾಲಯ ಆದೇಶಿಸಿದೆ.
Last Updated 19 ನವೆಂಬರ್ 2024, 3:04 IST
ಸಾವರ್ಕರ್‌ ಕುರಿತು ಹೇಳಿಕೆ: ಖುದ್ದಾಗಿ ಹಾಜರಾಗಲು ರಾಹುಲ್‌‌ಗೆ ಕೋರ್ಟ್ ಸೂಚನೆ

ಹಿಂದುತ್ವದ ಪ್ರತಿಪಾದಕ ಸಾವರ್ಕರ್ ಕುರಿತ ಆಕ್ಷೇಪಾರ್ಹ ಹೇಳಿಕೆ: ರಾಹುಲ್‌ಗೆ ಸಮನ್ಸ್

ಹಿಂದುತ್ವದ ಪ್ರತಿಪಾದಕ ವಿನಾಯಕ ದಾಮೋದರ್ ಸಾವರ್ಕರ್ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ್ದಕ್ಕಾಗಿ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಮಾನನಷ್ಟ ಮೊಕದ್ದಮೆ ಸಂಬಂಧ ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನ್ಯಾಯಾಲಯವು ಮಂಗಳವಾರ ಸಮನ್ಸ್ ಜಾರಿ ಮಾಡಿದೆ.
Last Updated 1 ಅಕ್ಟೋಬರ್ 2024, 10:23 IST
ಹಿಂದುತ್ವದ ಪ್ರತಿಪಾದಕ ಸಾವರ್ಕರ್ ಕುರಿತ ಆಕ್ಷೇಪಾರ್ಹ ಹೇಳಿಕೆ: ರಾಹುಲ್‌ಗೆ ಸಮನ್ಸ್

ಮಧ್ಯಪ್ರದೇಶ | ಶಾಲಾ ಪಠ್ಯಕ್ರಮದಲ್ಲಿ ಸಾವರ್ಕರ್ ಪಠ್ಯ: ಸಚಿವ ಇಂದರ್ ಸಿಂಗ್

ರಾಷ್ಟ್ರೀಯ ಶಿಕ್ಷಣ ನೀತಿಯ (ಎನ್‌ಇಪಿ) ಅಡಿಯಲ್ಲಿ ಮಧ್ಯಪ್ರದೇಶದ ಶಾಲಾ ಪಠ್ಯಕ್ರಮದಲ್ಲಿ ಹಿಂದುತ್ವ ಸಿದ್ಧಾಂತದ ಪ್ರತಿಪಾದಕ ವಿ.ಡಿ. ಸಾವರ್ಕರ್ ಅವರ ಪಠ್ಯವನ್ನು ಅಳವಡಿಸಲಾಗುವುದು ಎಂದು ಶಿಕ್ಷಣ ಸಚಿವ ಇಂದರ್ ಸಿಂಗ್ ಪರ್ಮಾರ್ ಗುರುವಾರ ಹೇಳಿದ್ದಾರೆ.
Last Updated 29 ಜೂನ್ 2023, 16:40 IST
ಮಧ್ಯಪ್ರದೇಶ | ಶಾಲಾ ಪಠ್ಯಕ್ರಮದಲ್ಲಿ ಸಾವರ್ಕರ್ ಪಠ್ಯ:  ಸಚಿವ ಇಂದರ್ ಸಿಂಗ್

ಸಾವರ್ಕರ್, ಹೆಡಗೇವಾರ್ ಪಠ್ಯಗಳಿಗೆ ಕೊಕ್‌: ನೆಹರೂ, ಅಂಬೇಡ್ಕರ್ ಪಠ್ಯ ಸೇರ್ಪಡೆ

ಈ ಹಿಂದಿನ ಬಿಜೆಪಿ ಸರ್ಕಾರ ಶಾಲಾ ಪಠ್ಯದಲ್ಲಿ ಸೇರಿಸಿದ್ದ ಆರ್‌ಎಸ್‌ಎಸ್‌ ಮುಖಂಡ ಹೆಡಗೇವಾರ್‌, ಹಿಂದೂ ಮಹಾಸಭಾ ಮುಖಂಡ ವಿ.ಡಿ ಸಾವರ್ಕರ್‌ ಹಾಗೂ ಸೂಲಿಬೆಲೆ ಚಕ್ರವರ್ತಿಯವರ ಪಠ್ಯವನ್ನು ಕೈಬಿಡಲು ಸಚಿವ ಸಂಪುಟದಲ್ಲಿ ತೀರ್ಮಾನ ಮಾಡಲಾಗಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು.
Last Updated 15 ಜೂನ್ 2023, 10:13 IST
ಸಾವರ್ಕರ್, ಹೆಡಗೇವಾರ್ ಪಠ್ಯಗಳಿಗೆ ಕೊಕ್‌: ನೆಹರೂ, ಅಂಬೇಡ್ಕರ್ ಪಠ್ಯ ಸೇರ್ಪಡೆ

ಪಟ್ಟಭದ್ರ ಹಿತಾಸಕ್ತಿಗಳಿಂದ ಸಾವರ್ಕರ್ ವ್ಯಕ್ತಿತ್ವಕ್ಕೆ ಧಕ್ಕೆ: ಸಾತ್ಯಕಿ

ಭಾರತವನ್ನು ಛಿದ್ರಗೊಳಿಸುವ ಹುನ್ನಾರ ಮಾಡುತ್ತಿರುವ ಕೆಲವು ಪಟ್ಟಭದ್ರ ಹಿತಾಸಕ್ತಿಗಳು ಸಾವರ್ಕರ್ ಅವರನ್ನು ಹೇಡಿ ಹಾಗೂ ದೇಶ ವಿರೋಧಿ ಎಂಬಂತೆ ಬಿಂಬಿಸಲು ವ್ಯವಸ್ಥಿತವಾಗಿ ಸಂಚು ನಡೆಸುತ್ತಿವೆ ಎಂದು ವೀರ ಸಾವರ್ಕರ್ ಮೊಮ್ಮಗ ಸಾತ್ಯಕಿ ಸಾವರ್ಕರ್ ದೂರಿದರು.
Last Updated 11 ಸೆಪ್ಟೆಂಬರ್ 2022, 20:21 IST
ಪಟ್ಟಭದ್ರ ಹಿತಾಸಕ್ತಿಗಳಿಂದ ಸಾವರ್ಕರ್ ವ್ಯಕ್ತಿತ್ವಕ್ಕೆ ಧಕ್ಕೆ: ಸಾತ್ಯಕಿ

ಸಾವರ್ಕರ್ ಭಾರತಕ್ಕೆ ಬರಲು ನಿರಾಕರಿಸಿದ್ದೇಕೆ: ಪ್ರಿಯಾಂಕ್ ಖರ್ಗೆ ಪ್ರಶ್ನೆ

ಸಾವರ್ಕರ್ ಅವರನ್ನು ಸ್ವಾತಂತ್ರ್ಯ ಸೇನಾನಿ ಎನ್ನುತ್ತಿರುವ ಬಿಜೆಪಿಯವರ ವಾದ ಸುಳ್ಳು ಎಂದು ಕಾಂಗ್ರೆಸ್ ನಾಯಕ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.
Last Updated 25 ಆಗಸ್ಟ್ 2022, 14:19 IST
ಸಾವರ್ಕರ್ ಭಾರತಕ್ಕೆ ಬರಲು ನಿರಾಕರಿಸಿದ್ದೇಕೆ: ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕ್ಷಮಾಪಣೆ ಪತ್ರ ಬರೆದುಕೊಟ್ಟವರು ಸ್ವಾತಂತ್ರ್ಯ ಯೋಧರಾ: ಖಾದರ್‌ ಪ್ರಶ್ನೆ

ವಿಧಾನಸಭೆಯ ವಿರೋಧ ಪಕ್ಷದ ಉಪ ನಾಯಕ ಯು.ಟಿ. ಖಾದರ್ ಪ್ರಶ್ನೆ
Last Updated 22 ಆಗಸ್ಟ್ 2022, 4:16 IST
ಕ್ಷಮಾಪಣೆ ಪತ್ರ ಬರೆದುಕೊಟ್ಟವರು ಸ್ವಾತಂತ್ರ್ಯ ಯೋಧರಾ: ಖಾದರ್‌ ಪ್ರಶ್ನೆ
ADVERTISEMENT

ಸಾವರ್ಕರ್‌ ಹೋರಾಡಿದ್ದಕ್ಕೇ ‘ವೀರ’ ಪದ ಸೇರಿದೆ: ಜಗದೀಶ ಶೆಟ್ಟರ್

ದಾವಣಗೆರೆ: ‘ಬ್ರಿಟಿಷರ ವಿರುದ್ಧ ಹೋರಾಟ ಮಾಡಿದ್ದಕ್ಕಾಗಿಯೇ ಸಾವರ್ಕರ್‌ ಹೆಸರಿನೊಂದಿಗೆ ‘ವೀರ’ ಎಂಬ ಪದ ಸೇರಿಕೊಂಡಿದೆ. ಇಂಥ ವಿಚಾರಗಳು ಸಿದ್ದರಾಮಯ್ಯ ಅವರಿಗೆ ಅರ್ಥವಾಗುವುದಿಲ್ಲವೇಕೆ’ ಎಂದು ಶಾಸಕ ಜಗದೀಶ ಶೆಟ್ಟರ್ ಪ್ರಶ್ನಿಸಿದರು.
Last Updated 22 ಆಗಸ್ಟ್ 2022, 4:14 IST
ಸಾವರ್ಕರ್‌ ಹೋರಾಡಿದ್ದಕ್ಕೇ ‘ವೀರ’ ಪದ ಸೇರಿದೆ: ಜಗದೀಶ ಶೆಟ್ಟರ್

ವಿಜಯಪುರ: ಕಾಂಗ್ರೆಸ್ ಕಚೇರಿಗೆ ಸಾವರ್ಕರ್ ಭಾವಚಿತ್ರ ಅಂಟಿಸಿದ ಕಿಡಿಗೇಡಿಗಳು

ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ರಾತ್ರೋರಾತ್ರಿ ಸಾವರ್ಕರ್ ಅವರ ಹತ್ತಾರು ಭಾವಚಿತ್ರಗಳನ್ನು ಕಿಡಗೇಡಿಗಳು ಅಂಟಿಸಿದ್ದಾರೆ.
Last Updated 22 ಆಗಸ್ಟ್ 2022, 2:45 IST
ವಿಜಯಪುರ: ಕಾಂಗ್ರೆಸ್ ಕಚೇರಿಗೆ ಸಾವರ್ಕರ್ ಭಾವಚಿತ್ರ ಅಂಟಿಸಿದ ಕಿಡಿಗೇಡಿಗಳು

ಗಾಂಧಿ ಸ್ಮರಣಾರ್ಥ ಪತ್ರಿಕೆಯಲ್ಲಿ ಸಾವರ್ಕರ್ ಕುರಿತಾದ ವಿಶೇಷ ಸಂಚಿಕೆ

ನ್ಯಾಷನಲ್‌ ಮೆಮೋರಿಯಂ ಆ್ಯಂಡ್‌ ಮ್ಯೂಸಿಯಂ, ಮಹಾತ್ಮ ಗಾಂಧಿ ಸ್ಮರಣಾರ್ಥ ಹೊರತರುತ್ತಿರುವ 'ಅಂತಿಮ್‌ ಜನ್‌' ಮಾಸಪತ್ರಿಕೆಯಲ್ಲಿ ಹಿಂದುತ್ವ ಮುಖಂಡ ವಿನಾಯಕ ದಾಮೋದರ ಸಾವರ್ಕರ್‌ ಅವರಿಗೆ ಮೀಸಲಿಟ್ಟು ವಿಶೇಷ ಸಂಚಿಕೆಯನ್ನು ಬಿಡುಗಡೆ ಮಾಡುತ್ತಿದೆ.
Last Updated 17 ಜುಲೈ 2022, 12:58 IST
ಗಾಂಧಿ ಸ್ಮರಣಾರ್ಥ ಪತ್ರಿಕೆಯಲ್ಲಿ ಸಾವರ್ಕರ್ ಕುರಿತಾದ ವಿಶೇಷ ಸಂಚಿಕೆ
ADVERTISEMENT
ADVERTISEMENT
ADVERTISEMENT