ಶುಕ್ರವಾರ, 22 ನವೆಂಬರ್ 2024
×
ADVERTISEMENT
ಈ ಕ್ಷಣ :

Vishweshwar Hegde Kageri

ADVERTISEMENT

ಅಡಿಕೆ ಕ್ಯಾನ್ಸರ್ ಕಾರಕ; ಆಧಾರವಿಲ್ಲದ ಅವೈಜ್ಞಾನಿಕ ವರದಿ- ಕಾಗೇರಿ

ಅಡಿಕೆ ಮೇಲೆ ಮತ್ತೆ ಕ್ಯಾನ್ಸರ್ ಕಾರಕ ತೂಗುಗತ್ತಿ
Last Updated 19 ನವೆಂಬರ್ 2024, 14:18 IST
ಅಡಿಕೆ ಕ್ಯಾನ್ಸರ್ ಕಾರಕ; ಆಧಾರವಿಲ್ಲದ ಅವೈಜ್ಞಾನಿಕ ವರದಿ- ಕಾಗೇರಿ

ಸಿಎಂ, ಜಮೀರ್ ಸೂಚನೆಯಂತೆ ವಕ್ಫ್‌ ಹೆಸರು ಉಲ್ಲೇಖ –ಕಾಗೇರಿ

‘ರೈತರ ಭೂಮಿಯನ್ನು ವಕ್ಫ್ ಮಂಡಳಿಗೆ ಗಿರವಿ ಇಡುತ್ತಿರುವ ಕಾಂಗ್ರೆಸ್ ಸರ್ಕಾರದ ಆಡಳಿತ, ಇತಿಹಾಸದ ಹುಚ್ಚು ದೊರೆ ಮಹಮ್ಮದ್ ಬಿನ್ ತುಘಲಕ್ ಆಡಳಿತಕ್ಕಿಂತಲೂ ಕಡೆಯಾಗಿದೆ' ಎಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಟೀಕಿಸಿದರು.
Last Updated 1 ನವೆಂಬರ್ 2024, 14:28 IST
ಸಿಎಂ, ಜಮೀರ್ ಸೂಚನೆಯಂತೆ ವಕ್ಫ್‌ ಹೆಸರು ಉಲ್ಲೇಖ –ಕಾಗೇರಿ

ಕಾಂಗ್ರೆಸ್ ಸರ್ಕಾರದಲ್ಲಿ ಅಪರಾಧಿಗಳ ರಕ್ಷಣೆ: ಕಾಗೇರಿ ಆರೋಪ

ಹುಬ್ಬಳ್ಳಿಯಲ್ಲಿ 2022ರಲ್ಲಿ ಪೊಲೀಸ್ ಠಾಣೆ ಮೇಲೆ ದಾಳಿ ನಡೆಸಿದ ಗುಂಪೊಂದರ ವಿರುದ್ಧ ದಾಖಲಿಸಲಾಗಿದ್ದ ಕ್ರಿಮಿನಲ್ ಮೊಕದ್ದಮೆಯನ್ನು ಹಿಂಪಡೆಯುವ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರವು ಅಪರಾಧಿಗಳಿಗೆ ರಕ್ಷಣೆ ನೀಡುವ ಸಂದೇಶ ರವಾನಿಸಿದ್ದು ಖಂಡನೀಯ ಎಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದರು.
Last Updated 13 ಅಕ್ಟೋಬರ್ 2024, 16:07 IST
ಕಾಂಗ್ರೆಸ್ ಸರ್ಕಾರದಲ್ಲಿ ಅಪರಾಧಿಗಳ ರಕ್ಷಣೆ: ಕಾಗೇರಿ ಆರೋಪ

ರಾಜೀನಾಮೆ ನೀಡಿ ಸಿದ್ದರಾಮಯ್ಯ ಗೌರವ ಉಳಿಸಿಕೊಳ್ಳಲಿ: ವಿಶ್ವೇಶ್ವರ ಹೆಗಡೆ ಕಾಗೇರಿ

'ಮುಡಾ ಹಗರಣದಲ್ಲಿ ತನಿಖೆಗೆ ಒಳಪಟ್ಟಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ದಸರಾ ಸಂದರ್ಭದಲ್ಲೇ ರಾಜೀನಾಮೆ ನೀಡಿ ತಮ್ಮ ಗೌರವ ಉಳಿಸಿಕೊಳ್ಳಲಿ' ಎಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದರು.
Last Updated 8 ಅಕ್ಟೋಬರ್ 2024, 5:40 IST
ರಾಜೀನಾಮೆ ನೀಡಿ ಸಿದ್ದರಾಮಯ್ಯ ಗೌರವ ಉಳಿಸಿಕೊಳ್ಳಲಿ: ವಿಶ್ವೇಶ್ವರ ಹೆಗಡೆ ಕಾಗೇರಿ

ಬೆಳಗಾವಿ-ಗೋವಾ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಶೀಘ್ರದಲ್ಲೇ ಪೂರ್ಣ: ಸಂಸದ ಕಾಗೇರಿ

ಬೆಳಗಾವಿ-ಗೋವಾ ರಾಷ್ಟ್ರೀಯ ಹೆದ್ದಾರಿ ರಾಮನಗರದಿಂದ ಅನಮೋಡವರೆಗಿನ ರಸ್ತೆಯ ಕಾಮಗಾರಿ ಗುತ್ತಿಗೆದಾರರ ನಿರ್ಲಕ್ಷ್ಯದಿಂದ ಅಪೂರ್ಣವಾಗಿದ್ದು, ಈ ಬಗ್ಗೆ ಹಿರಿಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಲಾಗಿದೆ. ರಸ್ತೆ ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸಲಾಗುವುದು ಎಂದು ಸಂಸದ ಕಾಗೇರಿ ಭರವಸೆ ನೀಡಿದರು.
Last Updated 30 ಸೆಪ್ಟೆಂಬರ್ 2024, 14:39 IST
ಬೆಳಗಾವಿ-ಗೋವಾ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಶೀಘ್ರದಲ್ಲೇ ಪೂರ್ಣ: ಸಂಸದ ಕಾಗೇರಿ

ನನ್ನ ರಾಜಕೀಯ ಜೀವನದ ಚಿಂತೆ ಕಾಗೇರಿಗೆ ಬೇಡ: ಶಾಸಕ ಶಿವರಾಮ ಹೆಬ್ಬಾರ್

‘ನನ್ನ ರಾಜಕೀಯ ಜೀವನದ ಬಗ್ಗೆ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಚಿಂತಿಸುವ ಅಗತ್ಯವಿಲ್ಲ’ ಎಂದು ಶಾಸಕ ಶಿವರಾಮ ಹೆಬ್ಬಾರ್ ತಿರುಗೇಟು ನೀಡಿದ್ದಾರೆ.
Last Updated 2 ಸೆಪ್ಟೆಂಬರ್ 2024, 15:34 IST
ನನ್ನ ರಾಜಕೀಯ ಜೀವನದ ಚಿಂತೆ ಕಾಗೇರಿಗೆ ಬೇಡ: ಶಾಸಕ ಶಿವರಾಮ ಹೆಬ್ಬಾರ್

ಹುಬ್ಬಳ್ಳಿ–ಅಂಕೋಲಾ ರೈಲು: ಶೀಘ್ರ ಅನುಷ್ಠಾನಕ್ಕೆ ಕಾಗೇರಿ ಒತ್ತಾಯ

ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಮೂಲಕ ಹಾದು ಹೋಗುವ ಹುಬ್ಬಳ್ಳಿ–ಅಂಕೋಲಾ ರೈಲು ಮಾರ್ಗ ಸೇರಿದಂತೆ ನಾಲ್ಕು ಯೋಜನೆಗಳನ್ನು ಶೀಘ್ರ ಅನುಷ್ಠಾನಗೊಳಿಸಬೇಕು ಎಂದು ಆಗ್ರಹಿಸಿ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಅವರಿಗೆ ಶುಕ್ರವಾರ ಮನವಿ ಸಲ್ಲಿಸಿದರು.
Last Updated 2 ಆಗಸ್ಟ್ 2024, 14:14 IST
ಹುಬ್ಬಳ್ಳಿ–ಅಂಕೋಲಾ ರೈಲು: ಶೀಘ್ರ ಅನುಷ್ಠಾನಕ್ಕೆ ಕಾಗೇರಿ ಒತ್ತಾಯ
ADVERTISEMENT

ಸಿಎಂ ಸಿದ್ದರಾಮಯ್ಯ 'ಸಮಾಜವಾದಿ' ಅಲ್ಲ 'ಮಜಾವಾದಿ': ಸಂಸದ ಕಾಗೇರಿ ಟೀಕೆ

ನಾನು ಸಮಾಜವಾದಿ ಎನ್ನುವ ಸಿಎಂ ಸಿದ್ದರಾಮಯ್ಯ ವಿವಿಧ ಭ್ರಷ್ಟ ಹಗರಣಗಳಲ್ಲಿ ಭಾಗಿಯಾಗಿ 'ಮಜಾವಾದಿ' ಎಂಬುದನ್ನು ಸಾಬೀತು ಪಡಿಸಿದ್ದಾರೆ. ಹಾಗಾಗಿ ಅವರು ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡಲು ಸೂಕ್ತ ಕಾಲ ಇದಾಗಿದೆ' ಎಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದರು.
Last Updated 11 ಜುಲೈ 2024, 8:22 IST
ಸಿಎಂ ಸಿದ್ದರಾಮಯ್ಯ 'ಸಮಾಜವಾದಿ' ಅಲ್ಲ 'ಮಜಾವಾದಿ': ಸಂಸದ ಕಾಗೇರಿ ಟೀಕೆ

ಕೇಂದ್ರದ ಯೋಜನೆಗಳ ಅನುಷ್ಠಾನಕ್ಕೆ ರಾಜ್ಯ ಸಹಕರಿಸಲಿ: ವಿಶ್ವೇಶ್ವರ ಹೆಗಡೆ ಕಾಗೇರಿ

‘ಕೇಂದ್ರ ಸರ್ಕಾರದ ಅಭಿವೃದ್ಧಿ ಯೋಜನೆಗಳನ್ನು ಕಾಲಮಿತಿಯಲ್ಲಿ ರಾಜ್ಯದಲ್ಲಿ ಅನುಷ್ಠಾನಗೊಳಿಸಲು ಎಂದಿಗೂ ಹಿಂದುಳಿಯದಂತೆ ರಾಜ್ಯ ಸರ್ಕಾರ ಎಲ್ಲ ರೀತಿಯ ಸಹಕಾರ ನೀಡಬೇಕು’ ಎಂದು ಉತ್ತರ ಕನ್ನಡ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದರು.
Last Updated 8 ಜುಲೈ 2024, 14:24 IST
ಕೇಂದ್ರದ ಯೋಜನೆಗಳ ಅನುಷ್ಠಾನಕ್ಕೆ ರಾಜ್ಯ ಸಹಕರಿಸಲಿ: ವಿಶ್ವೇಶ್ವರ ಹೆಗಡೆ ಕಾಗೇರಿ

ಹೆದ್ದಾರಿ ಕಾಮಗಾರಿ ಪೂರ್ಣಗೊಳಿಸಿ: ಸಂಸದ ಕಾಗೇರಿ ಆಗ್ರಹ

ಉತ್ತರ ಕನ್ನಡ ಜಿಲ್ಲೆಯಲ್ಲಿ ಹಾದುಹೋಗಿರುವ ಚತುಷ್ಪಥ ರಾಷ್ಟ್ರೀಯ ಹೆದ್ದಾರಿ ತ್ವರಿತವಾಗಿ ಪೂರ್ಣಗೊಳಿಸಬೇಕು ಎಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರಿಗೆ ಮನವಿ ಸಲ್ಲಿಸಿದರು.
Last Updated 2 ಜುಲೈ 2024, 14:26 IST
ಹೆದ್ದಾರಿ ಕಾಮಗಾರಿ ಪೂರ್ಣಗೊಳಿಸಿ: ಸಂಸದ ಕಾಗೇರಿ ಆಗ್ರಹ
ADVERTISEMENT
ADVERTISEMENT
ADVERTISEMENT