ಶನಿವಾರ, 23 ನವೆಂಬರ್ 2024
ಸಿನಿಮಾ ವಿಮರ್ಶೆ
ಪದಬಂಧ
ಕಾರ್ಟೂನ್
ಆರೋಗ್ಯ
ಎಕ್ಸಾಂ Mastermind
ಭಾನುವಾರ
ಇ-ಪೇಪರ್
ಮಹಿಳೆ
ಧರ್ಮ
ನಿಮ್ಮ ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸುದ್ದಿ
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಸಿನಿಮಾ ಜಗತ್ತು
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಬಜೆಟ್
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ತಂತ್ರಜ್ಞಾನ
ತಂತ್ರಜ್ಞಾನ ಸುದ್ದಿ
ತಂತ್ರಜ್ಞಾನ ಟಿಪ್ಸ್
ಸಾಮಾಜಿಕ ಮಾಧ್ಯಮ
ಗ್ಯಾಜೆಟ್ ವಿಮರ್ಶೆ
ವಿಜ್ಞಾನ
ವೈರಲ್
ಸಮಗ್ರ ಮಾಹಿತಿ
ಆಳ-ಅಗಲ
ಒಳನೋಟ
ಸಂಕಲನ
ಶಿಕ್ಷಣ - ಉದ್ಯೋಗ
ಶಿಕ್ಷಣ
ಮಾರ್ಗದರ್ಶಿ
ಎಸ್ಸೆಸ್ಸೆಲ್ಸಿ
ಪಿಯುಸಿ
ಉದ್ಯೋಗ
Sign in
ನಿಮ್ಮ ಜಿಲ್ಲೆ
ಸುದ್ದಿ
ಸಿನಿಮಾ ಜಗತ್ತು
ಅಭಿಮತ
ಕ್ರೀಡೆ
ವಾಣಿಜ್ಯ
ತಂತ್ರಜ್ಞಾನ
ಸಮಗ್ರ ಮಾಹಿತಿ
ಶಿಕ್ಷಣ - ಉದ್ಯೋಗ
ಕಲೆ-ಸಾಹಿತ್ಯ
ಆಹಾರ
ಪ್ರಜಾಮತ 2024
ವಿಶೇಷ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
×
ADVERTISEMENT
ಈ ಕ್ಷಣ :
vivek ramaswamy
ADVERTISEMENT
ಬೃಹತ್ ಪ್ರಮಾಣದಲ್ಲಿ ಉದ್ಯೋಗ ಕಡಿತ: ವಿವೇಕ್ ರಾಮಸ್ವಾಮಿ ಇಂಗಿತ
ಅಮೆರಿಕದಲ್ಲಿ ಸರ್ಕಾರಿ ಉದ್ಯೋಗಗಳಲ್ಲಿ ಬೃಹತ್ ಪ್ರಮಾಣದಲ್ಲಿ ಕಡಿತಗೊಳಿಸುವ ಸುಳಿವನ್ನು ಕಾರ್ಯದಕ್ಷತಾ ಇಲಾಖೆ (ಡಿಒಜಿಇ) ಉಸ್ತುವಾರಿಯಾಗಿ ನೇಮಕ ಆಗಿರುವ ಭಾರತ ಮೂಲದ ಉದ್ಯಮಿ ವಿವೇಕ್ ರಾಮಸ್ವಾಮಿ ನೀಡಿದ್ದಾರೆ.
Last Updated 16 ನವೆಂಬರ್ 2024, 15:27 IST
ಅಮೆರಿಕ DOGE ನೇಮಕಾತಿ | ವಾರಕ್ಕೆ 80 ತಾಸು ದುಡಿಯುವವರಿಗೆ ಮಾತ್ರ ಅವಕಾಶ: ಮಸ್ಕ್
ಅಮೆರಿಕ ಸರ್ಕಾರದ ಕಾರ್ಯದಕ್ಷತಾ ಇಲಾಖೆಗೆ ಅಭ್ಯರ್ಥಿಗಳ ಅಗತ್ಯವಿದ್ದು, ವಾರಕ್ಕೆ 80 ಗಂಟೆಗಳ ಕಾಲ ದುಡಿಯಲು ಮನಸ್ಸಿರುವವರಿಗೆ ಅವಕಾಶ ಎಂದು ಇಲಾಖೆಯ ಮುಖ್ಯಸ್ಥರೂ ಆಗಿರುವ ಟೆಸ್ಲಾ ಕಂಪನಿಯ ಸಿಇಒ ಎಲಾನ್ ಮಸ್ಕ್ ಹಾಗೂ ವಿವೇಕ್ ರಾಮಸ್ವಾಮಿ ಸಾಮಾಜಿಕ ಮಾಧ್ಯಮದಲ್ಲಿ ಹೇಳಿದ್ದಾರೆ.
Last Updated 15 ನವೆಂಬರ್ 2024, 15:56 IST
ಎಲಾನ್ ಮಸ್ಕ್, ವಿವೇಕ್ ರಾಮಸ್ವಾಮಿಗೆ ಮಹತ್ವದ ಹುದ್ದೆ ನೀಡಿದ ಡೊನಾಲ್ಡ್ ಟ್ರಂಪ್
ಟೆಸ್ಲಾ ಮಾಲೀಕ ಎಲಾನ್ ಮಸ್ಕ್ ಮತ್ತು ಭಾರತೀಯ ಮೂಲಕ ಅಮೆರಿಕ ಉದ್ಯಮಿ ವಿವೇಕ್ ರಾಮಸ್ವಾಮಿ ಅವರು ಅಮೆರಿಕ ಸರ್ಕಾರದ ಕಾರ್ಯದಕ್ಷತಾ ಇಲಾಖೆ(ಡಿಒಜಿಇ)ಯ ಉಸ್ತುವಾರಿ ವಹಿಸಿಕೊಳ್ಳಲಿದ್ದಾರೆ ಎಂದು ಚುನಾಯಿತ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಂಗಳವಾರ ಘೋಷಿಸಿದ್ದಾರೆ.
Last Updated 13 ನವೆಂಬರ್ 2024, 4:24 IST
ಅಮೆರಿಕ: ಅನೌಪಚಾರಿಕ ಮತದಾನದಲ್ಲಿ ಅಗ್ರಸ್ಥಾನ ಪಡೆದ ವಿವೇಕ್ ರಾಮಸ್ವಾಮಿ
ಅಮೆರಿಕದ ಅಧ್ಯಕ್ಷೀಯ ಚುನಾವಣೆ ಹಿನ್ನೆಲೆಯಲ್ಲಿ ನಡೆದ ಅನೌಪಚಾರಿಕ ಮತದಾನದಲ್ಲಿ ಭಾರತೀಯ ಮೂಲದ ಉದ್ಯಮಿ ವಿವೇಕ್ ರಾಮಸ್ವಾಮಿ ಮತ್ತು ಸೌತ್ ಡಕೋಟ ರಾಜ್ಯಪಾಲೆ ಕ್ರಿಸ್ಟಿ ನೋಯೆಮ್ ಅವರು ಅಗ್ರಸ್ಥಾನ ಪಡೆದಿದ್ದಾರೆ ಎಂದು ಮಾಧ್ಯಮವೊಂದು ವರದಿ ಮಾಡಿದೆ.
Last Updated 26 ಫೆಬ್ರುವರಿ 2024, 14:37 IST
ಅಮೆರಿಕ ಅಧ್ಯಕ್ಷ ಚುನಾವಣೆ: ಹಿಂದೆ ಸರಿದ ಭಾರತೀಯ ಸಂಜಾತ ವಿವೇಕ್ ರಾಮಸ್ವಾಮಿ
ಐವಾ ಕಾಕಸಸ್‌ನಲ್ಲಿ ಹಿನ್ನಡೆ ಅನುಭವಿಸಿದ ಬೆನ್ನಲ್ಲೇ, ಅಮೆರಿಕ ಅಧ್ಯಕ್ಷ ಸ್ಪರ್ಧೆಯಿಂದ ಹಿಂದೆ ಸರಿಯುವುದಾಗಿ ಭಾರತೀಯ ಮೂಲದ ವಿವೇಕ್ ರಾಮಸ್ವಾಮಿಯವರು ಘೋಷಿಸಿದ್ದಾರೆ. ಅಲ್ಲದೆ ಡೊನಾಲ್ಡ್ ಟ್ರಂಪ್ ಅವರನ್ನು ಬೆಂಬಲಿಸುವುದಾಗಿ ಹೇಳಿದ್ದಾರೆ.
Last Updated 16 ಜನವರಿ 2024, 6:45 IST
ಐವಾ ರಿಪಬ್ಲಿಕನ್ ಕಾಕಸಸ್‌ನಲ್ಲಿ ಟ್ರಂಪ್ ಗೆಲುವು: ಭಾರತೀಯ ಸಂಜಾತರಿಗೆ ಹಿನ್ನಡೆ
ರಿಪಬ್ಲಿಕನ್ ಪಕ್ಷದ ಅಧ್ಯಕ್ಷೀಯ ಆಕಾಂಕ್ಷಿ ಡೊನಾಲ್ಡ್ ಟ್ರಂಪ್ ಮುನ್ನಡೆ ಸಾಧಿಸಿದ್ದಾರೆ. ಲೋವಾ ಕಾಕಸಸ್‌ನಲ್ಲಿ ಅವರು ಗೆಲುವು ಸಾಧಿಸಿದ್ದಾರೆ.
Last Updated 16 ಜನವರಿ 2024, 5:20 IST
ಹಿಂದು ಧರ್ಮದ ಮೇಲಿನ ನಂಬಿಕೆ ನನಗೆ ಸ್ವಾತಂತ್ರ್ಯ ನೀಡಿದೆ– ವಿವೇಕ್ ರಾಮಸ್ವಾಮಿ
‘ಹಿಂದೂ ಧರ್ಮದ ಮೇಲಿನ ನಂಬಿಕೆಯೇ ನನಗೆ ಸ್ವಾತಂತ್ರ್ಯ ನೀಡಿದೆ...ಅಧ್ಯಕ್ಷೀಯ ಚುನಾವಣೆಯಲ್ಲಿ ಸ್ಪರ್ಧಿಸಲು ಪ್ರೇರೇಪಿಸಿದೆ’ ಎಂದು ಭಾರತ ಮೂಲದ ಅಮೆರಿಕದ ಅಧ್ಯಕ್ಷೀಯ ಆಕಾಂಕ್ಷಿ ವಿವೇಕ್ ರಾಮಸ್ವಾಮಿ ಹೇಳಿದ್ದಾರೆ.
Last Updated 19 ನವೆಂಬರ್ 2023, 11:00 IST
ADVERTISEMENT
ಅಕ್ರಮ ವಲಸಿಗರ ಮಕ್ಕಳಿಗೆ ಪೌರತ್ವ: ರಾಮಸ್ವಾಮಿ ವಿರೋಧ
'ವಲಸಿಗ ದಂಪತಿಗಳ ಮಕ್ಕಳಿಗೆ ಅಮೆರಿಕದ ಪೌರತ್ವ ಕೊಡುವುದಕ್ಕೆ ನನ್ನ ಸಹಮತವಿದೆ' ಎಂದು ಅಧ್ಯಕ್ಷ ಸ್ಥಾನದ ಆಕಾಂಕ್ಷಿ, ಭಾರತ ಮೂಲದ ಅಮೆರಿಕ ಸಂಸದ ವಿವೇಕ್ ರಾಮಸ್ವಾಮಿ ಹೇಳಿದ್ದಾರೆ.
Last Updated 28 ಸೆಪ್ಟೆಂಬರ್ 2023, 15:17 IST
US Presidential Poll- ನಾಳೆ ರಿಪಬ್ಲಿಕನ್ ಸಂವಾದ: ಹ್ಯಾಲೆ, ವಿವೇಕ್ ಮೇಲೆ ಚಿತ್ತ
2024ರ ಅಮೆರಿಕದ ಅಧ್ಯಕ್ಷೀಯ ಚುನಾವಣೆಯಲ್ಲಿ ರಿಪಬ್ಲಿಕನ್ ಪಕ್ಷದ ಅಧ್ಯಕ್ಷ ಸ್ಪರ್ಧೆಯ ಆಕಾಂಕ್ಷಿಗಳ ನಡುವೆ ನಡೆಯುವ ಬುಧವಾರ ಎರನೇ ಸಂವಾದ ನಡೆಯಲಿದೆ.
Last Updated 26 ಸೆಪ್ಟೆಂಬರ್ 2023, 4:31 IST
ಅಧ್ಯಕ್ಷೀಯ ಚುನಾವಣೆಯಲ್ಲಿ ಗೆದ್ದರೆ ಎಚ್–1ಬಿ ವೀಸಾ ರದ್ದು: ವಿವೇಕ್ ರಾಮಸ್ವಾಮಿ
ಎಚ್–1ಬಿ ವೀಸಾ ಯೋಜನೆಯನ್ನು 'ಒಪ್ಪಂದದ ಜೀತ ಪದ್ಧತಿ’ ಎಂದು ಕರೆದಿರುವ ರಿಪಬ್ಲಿಕನ್ ಪಕ್ಷದ ಅಧ್ಯಕ್ಷೀಯ ಸ್ಥಾನದ ಆಕಾಂಕ್ಷಿ ವಿವೇಕ್ ರಾಮಸ್ವಾಮಿ, 2024ರ ಅಮೆರಿಕದ ಅಧ್ಯಕ್ಷೀಯ ಚುನಾವಣೆಯಲ್ಲಿ ಗೆದ್ದರೆ ಎಚ್–1ಬಿ ವೀಸಾಕ್ಕೆ ಅಂತ್ಯ ಕಾಣಿಸುವುದಾಗಿ ಪ್ರತಿಜ್ಞೆ ಮಾಡಿದ್ದಾರೆ.
Last Updated 17 ಸೆಪ್ಟೆಂಬರ್ 2023, 10:25 IST
ADVERTISEMENT
<
1
2
>
ADVERTISEMENT
ADVERTISEMENT