ಶುಕ್ರವಾರ, 8 ನವೆಂಬರ್ 2024
ಸಿನಿಮಾ ವಿಮರ್ಶೆ
ಪದಬಂಧ
ಕಾರ್ಟೂನ್
ಆರೋಗ್ಯ
ಎಕ್ಸಾಂ Mastermind
ಭಾನುವಾರ
ಇ-ಪೇಪರ್
ಮಹಿಳೆ
ಧರ್ಮ
ನಿಮ್ಮ ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸುದ್ದಿ
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಸಿನಿಮಾ ಜಗತ್ತು
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಬಜೆಟ್
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ತಂತ್ರಜ್ಞಾನ
ತಂತ್ರಜ್ಞಾನ ಸುದ್ದಿ
ತಂತ್ರಜ್ಞಾನ ಟಿಪ್ಸ್
ಸಾಮಾಜಿಕ ಮಾಧ್ಯಮ
ಗ್ಯಾಜೆಟ್ ವಿಮರ್ಶೆ
ವಿಜ್ಞಾನ
ವೈರಲ್
ಸಮಗ್ರ ಮಾಹಿತಿ
ಆಳ-ಅಗಲ
ಒಳನೋಟ
ಸಂಕಲನ
ಶಿಕ್ಷಣ - ಉದ್ಯೋಗ
ಶಿಕ್ಷಣ
ಮಾರ್ಗದರ್ಶಿ
ಎಸ್ಸೆಸ್ಸೆಲ್ಸಿ
ಪಿಯುಸಿ
ಉದ್ಯೋಗ
Sign in
ನಿಮ್ಮ ಜಿಲ್ಲೆ
ಸುದ್ದಿ
ಸಿನಿಮಾ ಜಗತ್ತು
ಅಭಿಮತ
ಕ್ರೀಡೆ
ವಾಣಿಜ್ಯ
ತಂತ್ರಜ್ಞಾನ
ಸಮಗ್ರ ಮಾಹಿತಿ
ಶಿಕ್ಷಣ - ಉದ್ಯೋಗ
ಕಲೆ-ಸಾಹಿತ್ಯ
ಆಹಾರ
ಪ್ರಜಾಮತ 2024
ವಿಶೇಷ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
×
ADVERTISEMENT
ಈ ಕ್ಷಣ :
VK Shashikala
ADVERTISEMENT
ಜಯಲಲಿತಾ ಹುಟ್ಟುಹಬ್ಬದಂದೇ ವೇದ ನಿಲಯಂ ಎದುರಿನ ಬಂಗಲೆ ಪ್ರವೇಶಿಸಲಿರುವ ಶಶಿಕಲಾ
ಚೆನ್ನೈ: ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಜೈಲು ಶಿಕ್ಷೆ ಅನುಭವಿಸಿ ಬಿಡುಗಡೆಯಾದ 3 ವರ್ಷಗಳ ಬಳಿಕ ವಿ.ಕೆ. ಶಶಿಕಲಾ, ತಮ್ಮ ಆಪ್ತ ಸ್ನೇಹಿತೆ, ತಮಿಳುನಾಡಿನ ಮಾಜಿ ಮುಖ್ಯಮಂತ್ರಿ, ದಿವಂಗತ ಜಯಲಲಿತಾ ಅವರ ಪೋಯಸ್ ಗಾರ್ಡನ್‌ನಲ್ಲಿರುವ ವೇದ ನಿಲಯಂ ನಿವಾಸದ ಎದುರಿನ ಬಂಗಲೆಗೆ ಶಿಫ್ಟ್ ಆಗುತ್ತಿದ್ದಾರೆ.
Last Updated 24 ಫೆಬ್ರುವರಿ 2024, 1:52 IST
ಜಯಲಲಿತಾ ಸಾವಿನ ಯಾವುದೇ ತನಿಖೆಗೆ ಸಿದ್ಧ: ವಿ.ಕೆ. ಶಶಿಕಲಾ
ವಿಧಾನಸಭೆಯಲ್ಲಿ ಮಂಗಳವಾರ ಮಂಡಿಸಲಾದ ಆಯೋಗದ ವರದಿಯ ಕುರಿತು ಕಾನೂನು ಅಭಿಪ್ರಾಯ ಪಡೆದು, ಕ್ರಮ ಕೈಗೊಳ್ಳುವುದಾಗಿ ಡಿಎಂಕೆ ಸರ್ಕಾರ ಪ್ರಕಟಿಸಿದ ನಂತರ ಶಶಿಕಲಾ ಅವರು ಪ್ರತಿಕ್ರಿಯೆ ನೀಡಿದ್ದಾರೆ.
Last Updated 19 ಅಕ್ಟೋಬರ್ 2022, 14:19 IST
ತಮಿಳುನಾಡು ಮಾಜಿ ಸಿಎಂ ಜಯಲಲಿತಾ ಸಾವಿನ ಪ್ರಕರಣ: ಶಶಿಕಲಾ ವಿರುದ್ಧ ತನಿಖೆಗೆ ಆದೇಶ
ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಜೆ.ಜಯಲಲಿತಾ ಅವರ ಸಾವಿನ ಪ್ರಕರಣ ಸಂಬಂಧನ್ಯಾಯಮೂರ್ತಿ ಎ.ಆರ್ಮುಗಸ್ವಾಮಿ ನೇತೃತ್ವದ ಆಯೋಗವು 500 ಪುಟಗಳ ವರದಿ ಸಿದ್ಧಪಡಿಸಿದೆ.
Last Updated 18 ಅಕ್ಟೋಬರ್ 2022, 7:43 IST
ಕೊಡನಾಡು ಬಂಗಲೆ ದರೋಡೆ, ಕೊಲೆ ಪ್ರಕರಣದಲ್ಲಿ ಶಶಿಕಲಾ ವಿಚಾರಣೆ
ನೀಲಗಿರಿಯ ‘ಕೊಡನಾಡು ಬಂಗಲೆ’ಯಲ್ಲಿ 2017ರಲ್ಲಿ ನಡೆದ ದರೋಡೆ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಜೆ ಜಯಲಲಿತಾ ಅವರ ಆಪ್ತೆ, ಉಚ್ಚಾಟಿತ ಎಐಎಡಿಎಂಕೆ ನಾಯಕಿ ವಿ. ಕೆ. ಶಶಿಕಲಾ ಅವರನ್ನು ಪೊಲೀಸರ ತಂಡ ಗುರುವಾರ ವಿಚಾರಣೆಗೆ ಒಳಪಡಿಸಿದೆ.
Last Updated 21 ಏಪ್ರಿಲ್ 2022, 10:51 IST
ಜೈಲಿನಲ್ಲಿ ವಿಶೇಷ ಸೌಲಭ್ಯ ಪಡೆದ ಆರೋಪ: ಶಶಿಕಲಾ ಸೇರಿ ಹಲವರ ವಿರುದ್ಧ ಆರೋಪಪಟ್ಟಿ
ಕಾರಾಗೃಹದ ಇಬ್ಬರು ಹಿರಿಯ ಅಧಿಕಾರಿಗಳು ಮತ್ತು ಶಶಿಕಲಾ ಸೇರಿದಂತೆ ಆರು ಜನರ ವಿರುದ್ಧ ಆರೋಪಪಟ್ಟಿ ಸಲ್ಲಿಸಲಾಗಿದೆ ಎಂದು ಎಸಿಬಿ ಕರ್ನಾಟಕ ಹೈಕೋರ್ಟ್‌ಗೆ ತಿಳಿಸಿದೆ. ಬಹುಕೋಟಿ ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಶಶಿಕಲಾ, ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ನಾಲ್ಕು ವರ್ಷಗಳ ಜೈಲು ಶಿಕ್ಷೆ ಅನುಭವಿಸಿದ್ದರು.
Last Updated 3 ಫೆಬ್ರುವರಿ 2022, 13:26 IST
ಶಶಿಕಲಾ ಕೇಸ್–ಎಸಿಬಿ ಮನವಿ ಬಗ್ಗೆ ನಿರ್ಧಾರ ಪ್ರಕಟಿಸಲು ಸರ್ಕಾರಕ್ಕೆ ಕೋರ್ಟ್ ಸೂಚನೆ
ವಿ.ಕೆ. ಶಶಿಕಲಾಗೆ ಜೈಲಿನಲ್ಲಿ ಐಷಾರಾಮಿ ಸೌಲಭ್ಯ ಆರೋಪ
Last Updated 16 ಡಿಸೆಂಬರ್ 2021, 15:26 IST
ತಮಿಳುನಾಡು: ನಟ ರಜನಿಕಾಂತ್ ಭೇಟಿಯಾದ ಶಶಿಕಲಾ, ಆರೋಗ್ಯ ವಿಚಾರಣೆ
ಎಐಎಡಿಎಂಕೆ ಮಾಜಿ ನಾಯಕಿ ವಿ.ಕೆ. ಶಶಿಕಲಾ ಅವರು ನಟ ರಜನಿಕಾಂತ್ ಅವರ ನಿವಾಸಕ್ಕೆ ಭೇಟಿ ನೀಡಿದ್ದು, ಆರೋಗ್ಯ ವಿಚಾರಿಸಿದ್ದಾರೆ.
Last Updated 7 ಡಿಸೆಂಬರ್ 2021, 13:01 IST
ADVERTISEMENT
ವಿ.ಕೆ.ಶಶಿಕಲಾಗೆ ಜೈಲಿನಲ್ಲಿ ಆತಿಥ್ಯ: ಪಿಐಎಲ್ ವಜಾ
ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಜಯಲಲಿತಾ ಆಪ್ತ ಗೆಳತಿ ವಿ.ಕೆ.ಶಶಿಕಲಾಗೆ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ವಿಶೇಷ ಸೌಲಭ್ಯ ನೀಡಲು ಜೈಲು ಅಧಿಕಾರಿಗಳು ಲಂಚ ಪಡೆದ ಪ್ರಕರಣದ ತನಿಖೆ ವಿಳಂಬ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾ ಮಾಡಿದೆ.
Last Updated 18 ನವೆಂಬರ್ 2021, 16:03 IST
ಬೆಂಗಳೂರಿನಿಂದ 23 ಗಂಟೆಗಳ ಪ್ರಯಾಣದ ಬಳಿಕ ಚೆನ್ನೈ ತಲುಪಿದ ಶಶಿಕಲಾ
ಉಚ್ಚಾಟಿತ ಎಐಎಡಿಎಂಕೆ ನಾಯಕಿ ವಿ.ಕೆ. ಶಶಿಕಲಾ ಅವರು ಬೆಂಗಳೂರಿನಿಂದ 23 ಗಂಟೆಗಳ ಪ್ರಯಾಣದ ಬಳಿಕ ಮಂಗಳವಾರ ಚೆನ್ನೈಗೆ ಆಗಮಿಸಿದರು.
Last Updated 9 ಫೆಬ್ರುವರಿ 2021, 8:13 IST
ಶಶಿಕಲಾಗೆ ಅದ್ಧೂರಿ ಸ್ವಾಗತ ನೀಡಿದ ಬೆಂಬಲಿಗರು
ತಮಿಳುನಾಡಿಗೆ ಬಂದ ವಿ.ಕೆ. ಶಶಿಕಲಾ ಅವರಿಗೆ ಅದ್ಧೂರಿ ಸ್ವಾಗತ ನೀಡಲಾಯಿತು.
Last Updated 9 ಫೆಬ್ರುವರಿ 2021, 2:01 IST
ADVERTISEMENT
<
1
2
3
>
ADVERTISEMENT
ADVERTISEMENT