ಭಾನುವಾರ, 17 ನವೆಂಬರ್ 2024
ಸಿನಿಮಾ ವಿಮರ್ಶೆ
ಪದಬಂಧ
ಕಾರ್ಟೂನ್
ಆರೋಗ್ಯ
ಎಕ್ಸಾಂ Mastermind
ಭಾನುವಾರ
ಇ-ಪೇಪರ್
ಮಹಿಳೆ
ಧರ್ಮ
ನಿಮ್ಮ ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸುದ್ದಿ
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಸಿನಿಮಾ ಜಗತ್ತು
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಬಜೆಟ್
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ತಂತ್ರಜ್ಞಾನ
ತಂತ್ರಜ್ಞಾನ ಸುದ್ದಿ
ತಂತ್ರಜ್ಞಾನ ಟಿಪ್ಸ್
ಸಾಮಾಜಿಕ ಮಾಧ್ಯಮ
ಗ್ಯಾಜೆಟ್ ವಿಮರ್ಶೆ
ವಿಜ್ಞಾನ
ವೈರಲ್
ಸಮಗ್ರ ಮಾಹಿತಿ
ಆಳ-ಅಗಲ
ಒಳನೋಟ
ಸಂಕಲನ
ಶಿಕ್ಷಣ - ಉದ್ಯೋಗ
ಶಿಕ್ಷಣ
ಮಾರ್ಗದರ್ಶಿ
ಎಸ್ಸೆಸ್ಸೆಲ್ಸಿ
ಪಿಯುಸಿ
ಉದ್ಯೋಗ
Sign in
ನಿಮ್ಮ ಜಿಲ್ಲೆ
ಸುದ್ದಿ
ಸಿನಿಮಾ ಜಗತ್ತು
ಅಭಿಮತ
ಕ್ರೀಡೆ
ವಾಣಿಜ್ಯ
ತಂತ್ರಜ್ಞಾನ
ಸಮಗ್ರ ಮಾಹಿತಿ
ಶಿಕ್ಷಣ - ಉದ್ಯೋಗ
ಕಲೆ-ಸಾಹಿತ್ಯ
ಆಹಾರ
ಪ್ರಜಾಮತ 2024
ವಿಶೇಷ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
×
ADVERTISEMENT
ಈ ಕ್ಷಣ :
Voting day
ADVERTISEMENT
ವಯನಾಡ್ ಮತದಾನ: ಸಂತ್ರಸ್ತರ ಭಾವನಾತ್ಮಕ ದೃಶ್ಯಗಳಿಗೆ ಸಾಕ್ಷಿಯಾದ ಮತಗಟ್ಟೆ
ಚುನಾವಣೆ ನಡೆಯುತ್ತಿರುವ ವಯನಾಡ್‌ನ ಮತಗಟ್ಟೆಗಳು ಮನಕಲಕುವ ದೃಶ್ಯಗಳಿಗೆ ಸಾಕ್ಷಿಯಾಗಿವೆ. ಭೂಕುಸಿತ ಸಂಭವಿಸಿ ತಮ್ಮವರನ್ನು ಕಳೆದುಕೊಂಡು ದುಃಖದಲ್ಲಿದ್ದ ಜನರು ಮತಗಟ್ಟೆಗಳಲ್ಲಿ ಸಂಬಂಧಿಗಳನ್ನು, ಸ್ನೇಹಿತರನ್ನು ಕಂಡು ಭಾವುಕರಾದರು, ಪರಸ್ಪರ ಅಪ್ಪಿಕೊಂಡು ಕಣ್ಣೀರಾದರು.
Last Updated 13 ನವೆಂಬರ್ 2024, 7:42 IST
ಅಮೆರಿಕದಲ್ಲಿ ಮತದಾನ ಆರಂಭ: ಕಮಲಾ–ಟ್ರಂಪ್ ತೀವ್ರ ಪೈಪೋಟಿ
ನೂತನ ಅಧ್ಯಕ್ಷರ ಆಯ್ಕೆಗೆ ಅಮೆರಿಕದಲ್ಲಿ ಮತದಾನ ಆರಂಭವಾಗಿದೆ. ಸ್ಥಳೀಯ ಕಾಲಮಾನ ಬೆಳಿಗ್ಗೆ 6 ಗಂಟೆಗೆ (ಭಾರತದಲ್ಲಿ 4PM) ಗೆ ನ್ಯೂ ಹಾಂಪ್ಶಿರ್ ರಾಜ್ಯದಲ್ಲಿ ಜನ ಹಕ್ಕು ಚಲಾಯಿಸಲು ಆರಂಭಿಸಿದ್ದಾರೆ.
Last Updated 5 ನವೆಂಬರ್ 2024, 13:11 IST
J&K Assembly Election: ಮೊದಲ ಬಾರಿ ಮತ ಚಲಾಯಿಸಿದ ವಾಲ್ಮೀಕಿ ಸಮುದಾಯದ ಜನ
ಜಮ್ಮು ಮತ್ತು ಕಾಶ್ಮೀರಕ್ಕೆ ಸಂವಿಧಾನದ 370ನೇ ವಿಧಿಯ ಅಡಿಯಲ್ಲಿ ನೀಡಲಾಗಿದ್ದ ವಿಶೇಷ ಸ್ಥಾನಮಾನ ರದ್ದು ಮಾಡಿದ ನಂತರ ಇದೇ ಮೊದಲ ಬಾರಿಗೆ ವಾಲ್ಮೀಕಿ ಸಮುದಾಯದ ಸದಸ್ಯರು ಮಂಗಳವಾರ ಮತದಾನ ಮಾಡುವ ಮೂಲಕ ತಮ್ಮ ಹಕ್ಕು ಚಲಾಯಿಸಿದರು.
Last Updated 1 ಅಕ್ಟೋಬರ್ 2024, 6:41 IST
J&K Assembly Election: 3ನೇ ಹಂತದ ಮತದಾನ ಆರಂಭ; ಕಣದಲ್ಲಿರುವ 415 ಅಭ್ಯರ್ಥಿಗಳು
ಜಮ್ಮು ಮತ್ತು ಕಾಶ್ಮೀರದಲ್ಲಿ ವಿಧಾನಸಭೆ ಚುನಾವಣೆಯ ಮೂರನೇ ಮತ್ತು ಕೊನೆಯ ಹಂತದ ಮತದಾನ ಪ್ರಕ್ರಿಯೆ ಆರಂಭವಾಗಿದೆ.
Last Updated 1 ಅಕ್ಟೋಬರ್ 2024, 2:01 IST
J&K Polling | ಹೆಚ್ಚಿನ ಸಂಖ್ಯೆಯಲ್ಲಿ ಮತ ಚಲಾಯಿಸಿ: ಜನತೆಗೆ ಮೋದಿ ಕರೆ
J&K polling | ಪ್ರಜಾಭುತ್ವವನ್ನು ಬಲಪಡಿಸಲು ಹೆಚ್ಚಿನ ಸಂಖ್ಯೆಯಲ್ಲಿ ಮತದಾನ ಮಾಡಿ ಎಂದು ಜಮ್ಮು ಮತ್ತು ಕಾಶ್ಮೀರ ಜನತೆಗೆ ಪ್ರಧಾನಿ ಮೋದಿ ಕರೆ ನೀಡಿದ್ದಾರೆ.
Last Updated 18 ಸೆಪ್ಟೆಂಬರ್ 2024, 2:42 IST
ನಿರಾಶ್ರಿತ ಕಾಶ್ಮೀರಿ ಪಂಡಿತರ ಮತದಾನಕ್ಕೆ ವಿವಿಧೆಡೆ 34 ಮತಗಟ್ಟೆ ಸ್ಥಾಪನೆ
ದೇಶದ ವಿವಿಧೆಡೆ ವಲಸೆ ಹೋಗಿರುವ 26 ಸಾವಿರಕ್ಕೂ ಹೆಚ್ಚಿನ ಕಾಶ್ಮೀರಿ ಪಂಡಿತರು ಮತದಾನ ಮಾಡಲು ಅನುಕೂಲವಾಗುವಂತೆ ದೆಹಲಿ, ಜಮ್ಮು ಮತ್ತು ಉಧಮ್‌ಪುರಗಳಲ್ಲಿ ಒಟ್ಟು 34 ಮತಗಟ್ಟೆಗಳನ್ನು ಆಯೋಗವು ಸ್ಥಾಪಿಸಿದೆ.
Last Updated 24 ಮೇ 2024, 14:00 IST
LS Polls ಆರನೇ ಹಂತ: ಹಕ್ಕು ಚಲಾಯಿಸಲಿರುವ 11 ಕೋಟಿ ಮತದಾರರು
ದೇಶದ 58 ಸ್ಥಾನಗಳಿಗೆ ಲೋಕಸಭಾ ಚುನಾವಣೆಯ ಆರನೇ ಹಂತದ ಮತದಾನ ನಾಳೆ (ಮೇ 25) ನಡೆಯಲಿದ್ದು 11 ಕೋಟಿ ಮತದಾರರು ಹಕ್ಕು ಚಲಾಯಿಸಲಿದ್ದಾರೆ. ಕಣದಲ್ಲಿ 889 ಅಭ್ಯರ್ಥಿಗಳಿದ್ದಾರೆ.
Last Updated 24 ಮೇ 2024, 12:38 IST
ADVERTISEMENT
LS Polls: 5ನೇ ಹಂತದ ಮತದಾನ ಮುಕ್ತಾಯ; ಹಕ್ಕು ಚಲಾಯಿಸಿದ 49 ಕ್ಷೇತ್ರಗಳ ನಾಗರಿಕರು
ದೇಶದಾದ್ಯಂತ ಇಂದು ಲೋಕಸಭಾ ಚುನಾವಣೆಯ ಐದನೇ ಹಂತದ ಮತದಾನ ನಡೆದಿದೆ. ಎಂಟು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಒಟ್ಟು 49 ಕ್ಷೇತ್ರಗಳ ಮತದಾರರು ತಮ್ಮ ಹಕ್ಕು ಚಲಾಯಿಸಿದರು.
Last Updated 20 ಮೇ 2024, 14:21 IST
5th Phase LS Polls | ಮತ ಚಲಾಯಿಸಿ ಸಂಭ್ರಮಿಸಿದ ಬಾಲಿವುಡ್ ತಾರೆಯರು
ಇಂದು ನಡೆದ 5ನೇ ಹಂತದ ಚುನಾವಣೆಯಲ್ಲಿ ಬಾಲಿವುಡ್‌ನ ನಟ ನಟಿಯರು ಮತದಾನ ಮಾಡಿದರು
Last Updated 20 ಮೇ 2024, 12:49 IST
ಲೋಕಸಭಾ ಚುನಾವಣೆ: ರಾಜ್ಯದಲ್ಲಿ 2ನೇ ಹಂತದ ಮತದಾನ ಪ್ರಮಾಣ ಎಷ್ಟು?
ಲೋಕಸಭಾ ಚುನಾವಣೆ: ರಾಜ್ಯದ 14 ಕ್ಷೇತ್ರಗಳಲ್ಲಿನ ಮತದಾನ ಪ್ರಮಾಣ ಎಷ್ಟು?
Last Updated 7 ಮೇ 2024, 17:38 IST
ADVERTISEMENT
<
1
2
3
>
ADVERTISEMENT
ADVERTISEMENT