ಎನ್ಕೌಂಟರ್: ತನಿಖೆಗೆ ‘ಸುಪ್ರೀಂ’ ಆಯೋಗ
ಹೈದರಾಬಾದ್ನ ಪಶುವೈದ್ಯೆ ಮೇಲಿನ ಅತ್ಯಾಚಾರ ಪ್ರಕರಣದ ನಾಲ್ವರು ಆರೋಪಿಗಳನ್ನು ಎನ್ಕೌಂಟರ್ನಲ್ಲಿ ಹತ್ಯೆ ಮಾಡಿದ ಘಟನೆಯ ವಿಚಾರಣೆ ನಡೆಸಲು ಮೂವರು ಸದಸ್ಯರು ತನಿಖಾ ಆಯೋಗವನ್ನು ಸುಪ್ರೀಂ ಕೋರ್ಟ್ ಗುರುವಾರ ರಚಿಸಿದೆ.Last Updated 12 ಡಿಸೆಂಬರ್ 2019, 20:00 IST