ಗುರುವಾರ, 7 ನವೆಂಬರ್ 2024
ಸಿನಿಮಾ ವಿಮರ್ಶೆ
ಪದಬಂಧ
ಕಾರ್ಟೂನ್
ಆರೋಗ್ಯ
ಎಕ್ಸಾಂ Mastermind
ಭಾನುವಾರ
ಇ-ಪೇಪರ್
ಮಹಿಳೆ
ಧರ್ಮ
ನಿಮ್ಮ ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸುದ್ದಿ
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಸಿನಿಮಾ ಜಗತ್ತು
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಬಜೆಟ್
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ತಂತ್ರಜ್ಞಾನ
ತಂತ್ರಜ್ಞಾನ ಸುದ್ದಿ
ತಂತ್ರಜ್ಞಾನ ಟಿಪ್ಸ್
ಸಾಮಾಜಿಕ ಮಾಧ್ಯಮ
ಗ್ಯಾಜೆಟ್ ವಿಮರ್ಶೆ
ವಿಜ್ಞಾನ
ವೈರಲ್
ಸಮಗ್ರ ಮಾಹಿತಿ
ಆಳ-ಅಗಲ
ಒಳನೋಟ
ಸಂಕಲನ
ಶಿಕ್ಷಣ - ಉದ್ಯೋಗ
ಶಿಕ್ಷಣ
ಮಾರ್ಗದರ್ಶಿ
ಎಸ್ಸೆಸ್ಸೆಲ್ಸಿ
ಪಿಯುಸಿ
ಉದ್ಯೋಗ
Sign in
ನಿಮ್ಮ ಜಿಲ್ಲೆ
ಸುದ್ದಿ
ಸಿನಿಮಾ ಜಗತ್ತು
ಅಭಿಮತ
ಕ್ರೀಡೆ
ವಾಣಿಜ್ಯ
ತಂತ್ರಜ್ಞಾನ
ಸಮಗ್ರ ಮಾಹಿತಿ
ಶಿಕ್ಷಣ - ಉದ್ಯೋಗ
ಕಲೆ-ಸಾಹಿತ್ಯ
ಆಹಾರ
ಪ್ರಜಾಮತ 2024
ವಿಶೇಷ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
×
ADVERTISEMENT
ಈ ಕ್ಷಣ :
VS Ugrappa
ADVERTISEMENT
ಧಾರ್ಮಿಕ ಸಹಿಷ್ಣುವಾಗಿದ್ದಕ್ಕೇ ಗಾಂಧಿ ಹತ್ಯೆ ನಡೆಯಿತು: ವಿ.ಎಸ್.ಉಗ್ರಪ್ಪ
‘ಧರ್ಮ, ರಾಜಕಾರಣದೊಳಗೆ ನುಸುಳಬಾರದು, ಧಾರ್ಮಿಕ ಸಹಿಷ್ಣುತೆ ಈ ನೆಲದ ಸೌಂದರ್ಯ ಎಂದು ಪ್ರತಿಪಾದಿಸಿದ ಕಾರಣಕ್ಕಾಗಿಯೇ ಗಾಂಧೀಜಿ ಹತ್ಯೆ ನಡೆಯಿತು’ ಎಂದು ಕಾಂಗ್ರೆಸ್ ಮುಖಂಡ ವಿ.ಎಸ್.ಉಗ್ರಪ್ಪ ಪ್ರತಿಪಾದಿಸಿದರು.
Last Updated 31 ಜನವರಿ 2024, 15:37 IST
ಕಾವೇರಿ ವಿವಾದ | ಕೇಂದ್ರ ಸರ್ಕಾರ ತಕ್ಷಣ ರಾಜ್ಯಗಳ ಸಭೆ ಕರೆಯಲಿ: ವಿ.ಎಸ್.ಉಗ್ರಪ್ಪ
ಕೇಂದ್ರ ತಕ್ಷಣ ರಾಜ್ಯಗಳ ಸಭೆ ಕರೆದು ಬಿಕ್ಕಟ್ಟು ಶಮನಕ್ಕೆ ಯತ್ನಿಸಬೇಕು ಎಂದು ಕಾಂಗ್ರೆಸ್ ಮುಖಂಡ ವಿ.ಎಸ್.ಉಗ್ರಪ್ಪ ಒತ್ತಾಯಿಸಿದರು.
Last Updated 23 ಸೆಪ್ಟೆಂಬರ್ 2023, 9:45 IST
ಪ್ರಧಾನಿ ಮೋದಿ ಶ್ರೀಮತಿಯವರನ್ನು ಎಲ್ಲಿ ಬಿಟ್ಟಿದ್ದಾರೆ? – ಉಗ್ರಪ್ಪ ಪ್ರಶ್ನೆ
ಪ್ರಧಾನಿ ಮೋದಿ ಅವರು ಪತ್ನಿಯನ್ನು ಎಲ್ಲಿ ಬಿಟ್ಟಿದ್ದಾರೆ’ ಎಂದು ಕಾಂಗ್ರೆಸ್ ಮುಖಂಡ ವಿ.ಎಸ್.ಉಗ್ರಪ್ಪ ಗುರುವಾರ ಪ್ರಶ್ನಿಸಿದರು.
Last Updated 4 ಮೇ 2023, 13:45 IST
ರಾಜ್ಯ ಸರ್ಕಾರದ ಸಾಧನೆಗಳ ಬಗ್ಗೆ ಶ್ವೇತ ಪತ್ರ ಹೊರಡಿಸಿ: ಉಗ್ರಪ್ಪ ಒತ್ತಾಯ
ರಾಜ್ಯದಲ್ಲಿ ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಚುನಾವಣೆ ಬರುತ್ತಿದ್ದಂತೆ ವಿಧಾನಸೌಧ ಬಿಟ್ಟು, ಸಂಕಲ್ಪ ಯಾತ್ರೆ ಹೆಸರಿನಲ್ಲಿ ರಾಜ್ಯ ಸಂಚಾರ ಮಾಡುತ್ತಿರುವ ಅವರ ಸಾಧನೆ ಶೂನ್ಯ. ಅವರೇನಾದರೂ ಸಾಧನೆ ಮಾಡಿದ್ದರೆ ಶ್ವೇತಪತ್ರ ಹೊರಡಿಸಲಿ ಎಂದು ಕೆಪಿಸಿಸಿ ವಕ್ತಾರ ವಿ.ಎಸ್. ಉಗ್ರಪ್ಪ ಒತ್ತಾಯಿಸಿದರು.
Last Updated 27 ನವೆಂಬರ್ 2022, 6:45 IST
ಜೀವ ಬೆದರಿಕೆ ಹಾಕಿರುವ ಸಚಿವ ಆನಂದ್ ಸಿಂಗ್ ಬಂಧನವೇಕಿಲ್ಲ?: ಉಗ್ರಪ್ಪ
‘ಪರಿಶಿಷ್ಟ ಜಾತಿ ಕುಟುಂಬದವರಿಗೆ ಜೀವ ಬೆದರಿಕೆ ಹಾಕಿ ಜಾತಿ ನಿಂದನೆ ಮಾಡಿರುವ ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್ ಅವರನ್ನು ಇದುವರೆಗೆ ಬಂಧಿಸದೇ ಇರುವ ಕ್ರಮ ಸರಿಯಲ್ಲ’ ಎಂದು ಮಾಜಿಸಂಸದ ವಿ.ಎಸ್. ಉಗ್ರಪ್ಪ ಹೇಳಿದರು.
Last Updated 24 ಸೆಪ್ಟೆಂಬರ್ 2022, 13:03 IST
‘ಅಗ್ನಿಪಥ’ ಹೆಸರಲ್ಲಿ ಸೇನೆ ಕೇಸರಿಕರಣ: ವಿ.ಎಸ್. ಉಗ್ರಪ್ಪ ಗಂಭೀರ ಆರೋಪ
‘ಅಗ್ನಿಪಥ ಯೋಜನೆಯ ಹೆಸರಿನಲ್ಲಿ ಕೇಂದ್ರದ ಬಿಜೆಪಿ ಸರ್ಕಾರ ಭಾರತೀಯ ಸೇನೆಯನ್ನು ಕೇಸರೀಕರಣಗೊಳಿಸುವ ಹುನ್ನಾರ ನಡೆಸಿದೆ’ ಎಂದು ಕೆಪಿಸಿಸಿ ಉಪಾಧ್ಯಕ್ಷ ವಿ.ಎಸ್. ಉಗ್ರಪ್ಪ ಗಂಭೀರ ಆರೋಪ ಮಾಡಿದರು.
Last Updated 19 ಜೂನ್ 2022, 7:45 IST
2023ರ ವಿಧಾನಸಭಾ ಚುನಾವಣೆ: ಉಗ್ರಪ್ಪ ಹೆಗಲಿಗೆ ಚಿಕ್ಕಬಳ್ಳಾಪುರ ಜವಾಬ್ದಾರಿ
ಕಾಂಗ್ರೆಸ್‌ನಿಂದ ಜಿಲ್ಲಾ ಉಸ್ತುವಾರಿ ನೇಮಕ
Last Updated 30 ಮೇ 2022, 9:49 IST
ADVERTISEMENT
ಸರ್ಕಾರದಲ್ಲಿ ಮಿತಿಮೀರಿದ ಭ್ರಷ್ಟಾಚಾರ: ಉಗ್ರಪ್ಪ ಆರೋಪ
ಕಾಂಗ್ರೆಸ್ ನಾಯಕ ವಿ.ಎಸ್.ಉಗ್ರಪ್ಪ ಆರೋಪ
Last Updated 20 ಮೇ 2022, 5:00 IST
ನಾರಾಯಣಪುರ ಬಲದಂಡೆ ಕಾಮಗಾರಿಗಳ ಹೆಸರಿನಲ್ಲಿ ₹ 200 ಕೋಟಿ ಗುಳುಂ?
ನಾರಾಯಣಪುರ ಬಲದಂಡೆ ಕಾಮಗಾರಿಗಳ ಹೆಸರಿನಲ್ಲಿ ₹ 200 ಕೋಟಿಗೂ ಹೆಚ್ಚು ಮೊತ್ತದ ನಕಲಿ ಬಿಲ್ ಸೃಷ್ಟಿಸಿ, ಹಣ ಪಾವತಿಸಲಾಗಿದೆ ಎಂದು ಕಾಂಗ್ರೆಸ್ ಮುಖಂಡ ವಿ.ಎಸ್. ಉಗ್ರಪ್ಪ ಆರೋಪಿಸಿದರು.
Last Updated 17 ಮೇ 2022, 15:51 IST
ಅಶ್ವತ್ಥನಾರಾಯಣ ಮೌನಿ ಬಾಬಾ ಏಕೆ– ಉಗ್ರಪ್ಪ
ಪಿಎಸ್‌ಐ ಹುದ್ದೆಗೆ ಆಯ್ಕೆಯಾಗಿರುವ ಮಾಗಡಿ ತಾಲ್ಲೂಕಿನ ದರ್ಶನ್ ಗೌಡ ಅವರಿಂದ ₹ 80 ಲಕ್ಷಕ್ಕೂ ಹೆಚ್ಚಿನ ಹಣ ಪಡೆಯಲಾಗಿದ್ದು, ಇದರ ಹಿಂದೆ ಪ್ರಭಾವಿ ಸಚಿವರ ಸಹೋದರನ ಮೇಲೆ ಆರೋಪವಿದೆ. ಪ್ರಭಾವಿ ಸಚಿವರು ಕರೆ ಮಾಡಿ ಆ ಅಭ್ಯರ್ಥಿಯನ್ನು ವಿಚಾರಣೆಯಿಂದ ಬಿಡುಗಡೆಗೊಳಿಸಿದ್ದಾರೆ’ ಎಂದು ಕೆಪಿಸಿಸಿ ಉಪಾಧ್ಯಕ್ಷ ವಿ.ಎಸ್. ಉಗ್ರಪ್ಪ ಆರೋಪಿಸಿದರು.
Last Updated 2 ಮೇ 2022, 19:39 IST
ADVERTISEMENT
<
1
2
...
6
>
ADVERTISEMENT
ADVERTISEMENT