ಅಗಸ್ಟಾ ವೆಸ್ಟ್‌ಲ್ಯಾಂಡ್ ಹಗರಣ: ರಾಜೀವ್ ಸಕ್ಸೇನಾಗೆ 7 ದಿನಗಳ ಮಧ್ಯಂತರ ಜಾಮೀನು
ಅಗಸ್ಟಾ ವೆಸ್ಟ್‌ಲ್ಯಾಂಡ್ ವಿವಿಐಪಿ ಹೆಲಿಕಾಪ್ಟರ್ ಖರೀದಿ ಹಗರಣದ ಆರೋಪಿ ರಾಜೀವ್ ಸಕ್ಸೇನಾ ಅವರಿಗೆ ದೆಹಲಿಯ ನ್ಯಾಯಾಲಯ ಗುರುವಾರ ಏಳು ದಿನಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.Last Updated 14 ಫೆಬ್ರುವರಿ 2019, 11:10 IST