ಶುಕ್ರವಾರ, 18 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :

VVS Laxman

ADVERTISEMENT

ಭಾರತ ಕ್ರಿಕೆಟ್ ತಂಡದ ಕೋಚ್ ಸ್ಥಾನ: ದ್ರಾವಿಡ್ ಸ್ಥಾನ ತುಂಬುವರೇ ಲಕ್ಷ್ಮಣ್?

ಭಾರತ ಕ್ರಿಕೆಟ್ ತಂಡದ ಮುಖ್ಯ ಕೋಚ್ ಸ್ಥಾನಕ್ಕೆ ಪುನರಾಯ್ಕೆಗಾಗಿ ರಾಹುಲ್ ದ್ರಾವಿಡ್ ಅವರು ಮನಸ್ಸು ಮಾಡದಿದ್ದರೆ, ವಿವಿಎಸ್ ಲಕ್ಷ್ಮಣ್ ಅವರು ನೇಮಕವಾಗುವ ಸಾಧ್ಯತೆ ದಟ್ಟವಾಗಿದೆ.
Last Updated 15 ಮೇ 2024, 0:01 IST
ಭಾರತ ಕ್ರಿಕೆಟ್ ತಂಡದ ಕೋಚ್ ಸ್ಥಾನ: ದ್ರಾವಿಡ್ ಸ್ಥಾನ ತುಂಬುವರೇ ಲಕ್ಷ್ಮಣ್?

Asian Games 2023: ಭಾರತ ಕ್ರಿಕೆಟ್ ತಂಡಕ್ಕೆ ಶಿಖರ್ ಧವನ್ ಸಾರಥ್ಯ?

ಈ ಬಾರಿಯ ಏಷ್ಯನ್‌ ಗೇಮ್ಸ್‌ ಕ್ರೀಡಾಕೂಟದಲ್ಲಿ ಭಾರತ ಕ್ರಿಕೆಟ್‌ ತಂಡಕ್ಕೆ ಅನುಭವಿ ಬ್ಯಾಟರ್‌ ಶಿಖರ್‌ ಧವನ್‌ ನಾಯಕರಾಗಲಿದ್ದು, ವಿ.ವಿ.ಎಸ್‌. ಲಕ್ಷ್ಮಣ್‌ ಕೋಚ್‌ ಆಗಿ ಕಾರ್ಯನಿರ್ವಹಿಸಲಿದ್ದಾರೆ ಎಂದು ಸುದ್ದಿಸಂಸ್ಥೆ 'ಎಎನ್‌ಐ' ವರದಿ ಮಾಡಿದೆ.
Last Updated 30 ಜೂನ್ 2023, 5:34 IST
Asian Games 2023: ಭಾರತ ಕ್ರಿಕೆಟ್ ತಂಡಕ್ಕೆ ಶಿಖರ್ ಧವನ್ ಸಾರಥ್ಯ?

ವಿಶ್ವಕಪ್‌ ಸೋಲಿನ ಬೆನ್ನಲ್ಲೇ ದ್ರಾವಿಡ್‌ಗೆ ವಿಶ್ರಾಂತಿ; ಲಕ್ಷ್ಮಣ್‌ ಕೋಚ್‌

ಎನ್‌ಸಿಎ ಮುಖ್ಯಸ್ಥ ವಿವಿಎಸ್‌ ಲಕ್ಷ್ಮಣ್‌ ಅವರು ನ್ಯೂಜಿಲೆಂಡ್‌ ಕ್ರಿಕೆಟ್‌ ಪ್ರವಾಸಕ್ಕೆ ತೆರಳಲಿರುವ ಭಾರತ ತಂಡದ ಹಂಗಾಮಿ ಮುಖ್ಯಕೋಚ್‌ ಆಗಿ ಕಾರ್ಯನಿರ್ವಹಿಸಲಿದ್ದಾರೆ. ರಾಹುಲ್‌ ದ್ರಾವಿಡ್‌ ನೇತೃತ್ವದ ಕೋಚಿಂಗ್‌ ತಂಡಕ್ಕೆ ವಿಶ್ರಾಂತಿ ನೀಡಲಾಗಿದೆ.
Last Updated 11 ನವೆಂಬರ್ 2022, 13:32 IST
ವಿಶ್ವಕಪ್‌ ಸೋಲಿನ ಬೆನ್ನಲ್ಲೇ ದ್ರಾವಿಡ್‌ಗೆ ವಿಶ್ರಾಂತಿ; ಲಕ್ಷ್ಮಣ್‌ ಕೋಚ್‌

ಐರ್ಲೆಂಡ್‌ ಪ್ರವಾಸಕ್ಕೆ ವಿವಿಎಸ್‌ ಲಕ್ಷ್ಮಣ್‌ ಕೋಚ್

ಈ ತಿಂಗಳ ಕೊನೆಯಲ್ಲಿ ಐರ್ಲೆಂಡ್‌ ಪ್ರವಾಸಕ್ಕೆ ತೆರಳಲಿರುವ ಭಾರತ ಕ್ರಿಕೆಟ್‌ ತಂಡದ ಕೋಚ್‌ ಹುದ್ದೆಯನ್ನು ಎನ್‌ಸಿಎ ಮುಖ್ಯಸ್ಥ ವಿವಿಎಸ್‌ ಲಕ್ಷ್ಮಣ್‌ ಅವರಿಗೆ ವಹಿಸಲಾಗಿದೆ.
Last Updated 13 ಜೂನ್ 2022, 10:49 IST
ಐರ್ಲೆಂಡ್‌ ಪ್ರವಾಸಕ್ಕೆ ವಿವಿಎಸ್‌ ಲಕ್ಷ್ಮಣ್‌ ಕೋಚ್

ಐರ್ಲೆಂಡ್ ಪ್ರವಾಸ: ಭಾರತ ತಂಡಕ್ಕೆ ಲಕ್ಷ್ಮಣ್ ಕೋಚ್

ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿ ಮುಖ್ಯಸ್ಥ ವಿವಿಎಸ್ ಲಕ್ಷ್ಮಣ್ ಅವರು ಮುಂದಿನ ತಿಂಗಳು ಐರ್ಲೆಂಡ್ ಪ್ರವಾಸ ಕೈಗೊಳ್ಳುವ ಭಾರತ ತಂಡಕ್ಕೆ ತರಬೇತಿ ನೀಡಲಿದ್ದಾರೆ.
Last Updated 18 ಮೇ 2022, 13:57 IST
ಐರ್ಲೆಂಡ್ ಪ್ರವಾಸ: ಭಾರತ ತಂಡಕ್ಕೆ ಲಕ್ಷ್ಮಣ್ ಕೋಚ್

ಭಾರತದ ಮಹಿಳಾ ಕ್ರಿಕೆಟ್: ಪೊವಾರ್ ಅವಧಿ ಮುಕ್ತಾಯ, ಮುಂದೇನು?

ಯುವ ಆಟಗಾರ್ತಿಯರ ಮುನ್ನೆಲೆಗೆ ತರುವ ಪ್ರಯತ್ನ
Last Updated 31 ಮಾರ್ಚ್ 2022, 14:04 IST
ಭಾರತದ ಮಹಿಳಾ ಕ್ರಿಕೆಟ್: ಪೊವಾರ್ ಅವಧಿ ಮುಕ್ತಾಯ, ಮುಂದೇನು?

ರಾಷ್ಟ್ರೀಯ ಕ್ರಿಕೆಟ್‌ ಅಕಾಡೆಮಿ ಮುಖ್ಯಸ್ಥ ಸ್ಥಾನಕ್ಕೆ ವಿ.ವಿ.ಎಸ್‌.ಲಕ್ಷ್ಮಣ್‌

ರಾಹುಲ್‌ ದ್ರಾವಿಡ್‌ ಸ್ಥಾನ ತುಂಬಲಿರುವ ದಿಗ್ಗಜ ಕ್ರಿಕೆಟಿಗ
Last Updated 14 ನವೆಂಬರ್ 2021, 13:15 IST
ರಾಷ್ಟ್ರೀಯ ಕ್ರಿಕೆಟ್‌ ಅಕಾಡೆಮಿ ಮುಖ್ಯಸ್ಥ ಸ್ಥಾನಕ್ಕೆ ವಿ.ವಿ.ಎಸ್‌.ಲಕ್ಷ್ಮಣ್‌
ADVERTISEMENT

ಟೀಮ್ ಇಂಡಿಯಾ ಕೋಚ್ ರೇಸ್‌ನಲ್ಲಿ ಅನಿಲ್ ಕುಂಬ್ಳೆ, ವಿವಿಎಸ್ ಲಕ್ಷ್ಮಣ್

ಮುಂಬರುವ ಟ್ವೆಂಟಿ-20 ವಿಶ್ವಕಪ್ ಬಳಿಕ ಟೀಮ್ ಇಂಡಿಯಾದ ಮುಖ್ಯ ತರಬೇತುದಾರ ರವಿಶಾಸ್ತ್ರಿ ಅವಧಿ ಮುಕ್ತಾಯವಾಗಲಿದೆ. ಇದರಂತೆ ಹೊಸ ಕೋಚ್ ಹುಡುಕಾಟದ ಪ್ರಕ್ರಿಯೆಯನ್ನು ಪ್ರಾರಂಭಿಸಲಿರುವ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು (ಬಿಸಿಸಿಐ), ಮಾಜಿ ಆಟಗಾರರಾದ ಅನಿಲ್ ಕುಂಬ್ಳೆ ಹಾಗೂ ವಿವಿಎಸ್ ಲಕ್ಷ್ಮಣ್ ಅವರಲ್ಲಿ ಅರ್ಜಿ ಸಲ್ಲಿಸುವಂತೆ ಮನವಿ ಸಾಧ್ಯತೆಯಿದೆ ಎಂದು ವರದಿಯಾಗಿದೆ.
Last Updated 18 ಸೆಪ್ಟೆಂಬರ್ 2021, 1:59 IST
ಟೀಮ್ ಇಂಡಿಯಾ ಕೋಚ್ ರೇಸ್‌ನಲ್ಲಿ ಅನಿಲ್ ಕುಂಬ್ಳೆ, ವಿವಿಎಸ್ ಲಕ್ಷ್ಮಣ್

ವಿಶ್ವ ಟೆಸ್ಟ್‌ ಫೈನಲ್‌: ಭಾರತವೇ ನೆಚ್ಚಿನ ತಂಡವೆಂದ ವಿವಿಎಸ್ ಲಕ್ಷ್ಮಣ್

ನ್ಯೂಜಿಲೆಂಡ್ ಎದುರಿನ ವಿಶ್ವ ಟೆಸ್ಟ್ ಚಾಂಪಿಯನ್‌ಷಿಪ್ ಫೈನಲ್‌ನಲ್ಲಿ ಭಾರತವೇ ಜಯಿಸುವ ನೆಚ್ಚಿನ ತಂಡವಾಗಿದೆ ಎಂದು ಮಾಜಿ ಕ್ರಿಕೆಟಿಗ ವಿವಿಎಸ್ ಲಕ್ಷ್ಮಣ್ ಅಭಿಪ್ರಾಯಪಟ್ಟಿದ್ದಾರೆ
Last Updated 15 ಜೂನ್ 2021, 17:14 IST
ವಿಶ್ವ ಟೆಸ್ಟ್‌ ಫೈನಲ್‌: ಭಾರತವೇ ನೆಚ್ಚಿನ ತಂಡವೆಂದ ವಿವಿಎಸ್ ಲಕ್ಷ್ಮಣ್

ಟೀಂ ಇಂಡಿಯಾ ನಾಯಕತ್ವ ಬದಲಾವಣೆ ಬಗ್ಗೆ ಯೋಚಿಸುವ ಅಗತ್ಯವಿಲ್ಲ: ಲಕ್ಷ್ಮಣ್‌

ನಿಗದಿತ ಓವರ್‌ಗಳ ಕ್ರಿಕೆಟ್‌ನಲ್ಲಿ ಭಾರತ ಕ್ರಿಕೆಟ್‌ ತಂಡದ ನಾಯಕತ್ವವನ್ನು ವಿರಾಟ್‌ ಕೊಹ್ಲಿ ಅವರ ಬದಲು ರೋಹಿತ್‌ ಶರ್ಮಾಗೆ ವಹಿಸಬೇಕು ಎನ್ನುವ ಬಗ್ಗೆ ಸಾಕಷ್ಟು ಚರ್ಚೆ ನಡೆಯುತ್ತಿವೆ. ಆದರೆ, ಈ ಬಗ್ಗೆ ಯೋಚಿಸುವ ಅಗತ್ಯವಿಲ್ಲ ಎಂದು ಮಾಜಿ ಕ್ರಿಕೆಟಿಗ ವಿವಿಎಸ್‌ ಲಕ್ಷ್ಮಣ್‌ ಅವರು ಅಭಿಪ್ರಾಯಪಟ್ಟಿದ್ದಾರೆ.
Last Updated 6 ಡಿಸೆಂಬರ್ 2020, 7:31 IST
ಟೀಂ ಇಂಡಿಯಾ ನಾಯಕತ್ವ ಬದಲಾವಣೆ ಬಗ್ಗೆ ಯೋಚಿಸುವ ಅಗತ್ಯವಿಲ್ಲ: ಲಕ್ಷ್ಮಣ್‌
ADVERTISEMENT
ADVERTISEMENT
ADVERTISEMENT