ಮಂಗಳವಾರ, 17 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :

Wayanad landslides

ADVERTISEMENT

ಭೂಕುಸಿತ ಕಂಡ ವಯನಾಡ್‌ ಗ್ರಾಮಗಳಲ್ಲಿ ಕಾಣದ ಓಣಂ ಸಂಭ್ರಮ

ಭೀಕರ ಭೂಕುಸಿತ ಕಂಡ ವಯನಾಡ್ ಜಿಲ್ಲೆಯ ಮುಂಡಕ್ಕೈ ಮತ್ತು ಚೂರಲ್‌ಮಲ ಗ್ರಾಮಗಳಲ್ಲಿ ಭಾನುವಾರ ‘ತಿರುಓಣಂ’ ಹಬ್ಬದ ಯಾವುದೇ ಸಂಭ್ರಮ ಇರಲಿಲ್ಲ. ‘ಪೂಕಳಂ’ (ಹೂವಿನ ಚಿತ್ತಾರ), 'ಊಂಜಲ್‌’ (ಉಯ್ಯಾಲೆ) ಅಥವಾ ಯಾವುದೇ ಇತರೆ ಆಚರಣೆಗಳೂ ಕಂಡುಬರಲಿಲ್ಲ.
Last Updated 15 ಸೆಪ್ಟೆಂಬರ್ 2024, 13:09 IST
ಭೂಕುಸಿತ ಕಂಡ ವಯನಾಡ್‌ ಗ್ರಾಮಗಳಲ್ಲಿ ಕಾಣದ ಓಣಂ ಸಂಭ್ರಮ

ಭೀಕರ ಭೂಕುಸಿತ ಸಂಭವಿಸಿದ್ದರೂ ವಯನಾಡ್–ಕೋಯಿಕ್ಕೋಡ್ ಸುರಂಗ ರಸ್ತೆಗೆ ಕೇರಳ ನಿರ್ಧಾರ

ಭೀಕರ ಭೂಕುಸಿತದಿಂದಾಗಿ ಅಪಾರ ಸಾವು–ನೋವು ಸಂಭವಿಸಿದ್ದರೂ, ರಾಜ್ಯದ ವಯನಾಡ್‌ ಮತ್ತು ಕೋಯಿಕ್ಕೋಡ್‌ ನಡುವೆ ಎರಡು ಸುರಂಗ ಮಾರ್ಗಗಳ ನಿರ್ಮಾಣ ಯೋಜನೆ ಅನುಷ್ಠಾನಕ್ಕೆ ಕೇರಳ ಸರ್ಕಾರ ಮುಂದಾಗಿದೆ.
Last Updated 7 ಸೆಪ್ಟೆಂಬರ್ 2024, 1:30 IST
ಭೀಕರ ಭೂಕುಸಿತ ಸಂಭವಿಸಿದ್ದರೂ ವಯನಾಡ್–ಕೋಯಿಕ್ಕೋಡ್ ಸುರಂಗ ರಸ್ತೆಗೆ ಕೇರಳ ನಿರ್ಧಾರ

Wayanad Landslides | ಪುನರ್ವಸತಿಗೆ ತಿಂಗಳ ವೇತನ ದೇಣಿಗೆ ನೀಡಿದ ರಾಹುಲ್ ಗಾಂಧಿ

ಕೇರಳದ ವಯನಾಡ್ ಜಿಲ್ಲೆಯಲ್ಲಿ ಇತ್ತೀಚೆಗೆ ಸಂಭವಿಸಿದ್ದ ಭಾರಿ ಭೂಕುಸಿತದಲ್ಲಿ ಅಪಾರ ನಾಶ-ನಷ್ಟ ಸಂಭವಿಸಿತ್ತು.
Last Updated 4 ಸೆಪ್ಟೆಂಬರ್ 2024, 9:29 IST
Wayanad Landslides | ಪುನರ್ವಸತಿಗೆ ತಿಂಗಳ ವೇತನ ದೇಣಿಗೆ ನೀಡಿದ ರಾಹುಲ್ ಗಾಂಧಿ

ಪ್ರವಾಸೋದ್ಯಮಕ್ಕೆ ಹಿನ್ನಡೆ: ಸಾಮಾಜಿಕ ಮಾಧ್ಯಮ ಅಭಿಯಾನಕ್ಕೆ ಮುಂದಾದ ಕೇರಳ ಸರ್ಕಾರ

ಇತ್ತೀಚೆಗೆ ಕೇರಳದ ವಯನಾಡ್‌ನಲ್ಲಿ ಸಂಭವಿಸಿದ ಭೀಕರ ಭೂಕುಸಿತದಿಂದಾಗಿ ಪ್ರವಾಸಿಗರಿಗೆ ಕೇರಳ ಸುರಕ್ಷಿತವಲ್ಲ ಎನ್ನುವ ಕಳವಳವನ್ನು ಹೋಗಲಾಡಿಸಿ ಮತ್ತೆ ಪ್ರವಾಸಿಗರನ್ನು ಆಕರ್ಷಿಸಲು ಕೇರಳ ಸರ್ಕಾರ ಯೋಜಿಸಿದೆ.
Last Updated 2 ಸೆಪ್ಟೆಂಬರ್ 2024, 7:41 IST
ಪ್ರವಾಸೋದ್ಯಮಕ್ಕೆ ಹಿನ್ನಡೆ: ಸಾಮಾಜಿಕ ಮಾಧ್ಯಮ ಅಭಿಯಾನಕ್ಕೆ ಮುಂದಾದ ಕೇರಳ ಸರ್ಕಾರ

ಗಾಡ್ಗೀಳ್‌, ಕಸ್ತೂರಿರಂಗನ್ ವರದಿಗಳು ವಾಸ್ತವಿಕವಾಗಿಲ್ಲ: ಪಿಣರಾಯಿ

ವಯನಾಡ್‌ ಭೂಕುಸಿತ: ತಜ್ಞರ ಸಮಿತಿಗಳೂ ವಾಸ್ತವ ಸಂಗತಿಗಳನ್ನು ಪರಿಗಣಿಸಿಲ್ಲ
Last Updated 1 ಸೆಪ್ಟೆಂಬರ್ 2024, 13:54 IST
ಗಾಡ್ಗೀಳ್‌, ಕಸ್ತೂರಿರಂಗನ್ ವರದಿಗಳು ವಾಸ್ತವಿಕವಾಗಿಲ್ಲ: ಪಿಣರಾಯಿ

Wayanad Landslides | ₹2,000 ಕೋಟಿ ಪರಿಹಾರ ಒದಗಿಸಲು ಕೇಂದ್ರಕ್ಕೆ ವಿಜಯನ್ ಮನವಿ

ಕೇರಳದ ವಯನಾಡ್‌ ಜಿಲ್ಲೆಯಲ್ಲಿ ಸಂಭವಿಸಿದ ಸರಣಿ ಭೂಕುಸಿತದಿಂದಾಗಿ ಅಪಾರ ಪ್ರಮಾಣದ ಆಸ್ತಿ–ಪಾಸ್ತಿ ನಷ್ಟವಾಗಿದೆ. ಸಂತ್ರಸ್ತರಿಗೆ ಪುನರ್‌ ವಸತಿ ಕಲ್ಪಿಸುವ ಸಲುವಾಗಿ ₹2,000 ಕೋಟಿ ಪರಿಹಾರ ಒದಗಿಸುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಹೇಳಿದ್ದಾರೆ.
Last Updated 1 ಸೆಪ್ಟೆಂಬರ್ 2024, 10:13 IST
Wayanad Landslides | ₹2,000 ಕೋಟಿ ಪರಿಹಾರ ಒದಗಿಸಲು ಕೇಂದ್ರಕ್ಕೆ ವಿಜಯನ್ ಮನವಿ

ವಯನಾಡ್‌: ವಾಸಯೋಗ್ಯವಲ್ಲದ ಸ್ಥಳಗಳ ಘೋಷಣೆ ಸಾಧ್ಯತೆ

ವಾಸಸ್ಥಳಗಳಿಗೆ ಮರಳಲು ಹಿಂಜರಿಯುತ್ತಿರುವ ನಿರಾಶ್ರಿತರು
Last Updated 31 ಆಗಸ್ಟ್ 2024, 13:17 IST
ವಯನಾಡ್‌: ವಾಸಯೋಗ್ಯವಲ್ಲದ ಸ್ಥಳಗಳ ಘೋಷಣೆ ಸಾಧ್ಯತೆ
ADVERTISEMENT

ವಯನಾಡ್‌ನ ಪುಂಜಿರಿಮಟ್ಟಂ ಸಮೀಪ ಮಣ್ಣು ಕುಸಿತ

ಜುಲೈ 30ರಂದು ಭೂಕುಸಿತ ಉಂಟಾದ ವಯನಾಡ್‌ನ ಪುಂಜಿರಿಮಟ್ಟಂ ಸಮೀಪದಲ್ಲಿಯೇ ಶನಿವಾರ ಮಣ್ಣು ಕುಸಿತ ಸಂಭವಿಸಿದೆ.
Last Updated 31 ಆಗಸ್ಟ್ 2024, 10:16 IST
 ವಯನಾಡ್‌ನ ಪುಂಜಿರಿಮಟ್ಟಂ ಸಮೀಪ ಮಣ್ಣು ಕುಸಿತ

ವಯನಾಡ್ ಸಂತ್ರಸ್ತರಿಗೆ ಟೌನ್‌ಶಿಪ್ ನಿರ್ಮಿಸಲು 2 ಜಾಗಗಳು ಅಂತಿಮ: ಕೇರಳ ಸಚಿವ

ವಯನಾಡ್‌ ಭೂಕುಸಿತ ದುರಂತ ಸಂತ್ರಸ್ತರಿಗೆ ‘ಸಮುದಾಯ ಜೀವನ’ (community living) ಮಾದರಿಯ ಟೌನ್‌ಶಿಪ್ ನಿರ್ಮಾಣ ಮಾಡಲು ಎರಡು ಸ್ಥಳಗಳನ್ನು ಸರ್ಕಾರ ಅಂತಿಮಗೊಳಿಸಿದೆ ಎಂದು ಸಚಿವ ಕೆ. ರಾಜನ್ ಶುಕ್ರವಾರ ಹೇಳಿದ್ದಾರೆ.
Last Updated 30 ಆಗಸ್ಟ್ 2024, 13:37 IST
ವಯನಾಡ್ ಸಂತ್ರಸ್ತರಿಗೆ ಟೌನ್‌ಶಿಪ್ ನಿರ್ಮಿಸಲು 2 ಜಾಗಗಳು ಅಂತಿಮ: ಕೇರಳ ಸಚಿವ

ಭೂಕುಸಿತ, ಪ್ರವಾಹ ಪೀಡಿತ ಕೇರಳ, ತ್ರಿಪುರಾಕ್ಕೆ ತಲಾ ₹ 15 ಕೋಟಿ: ಛತ್ತೀಸಗಢ ಸಿಎಂ

ಭಾರಿ ಮಳೆ ಹಾಗೂ ಭೂಕುಸಿತದಿಂದ ಹಾನಿಗೊಳಗಾಗಿರುವ ಕೇರಳ ಹಾಗೂ ತ್ರಿಪುರಾಕ್ಕೆ ಛತ್ತೀಸಗಢ ಮುಖ್ಯಮಂತ್ರಿ ವಿಷ್ಣುದೇವ್ ಸಾಯ್ ಅವರು, ತಲಾ ₹15 ಕೋಟಿ ನೆರವು ಘೋಷಿಸಿದ್ದಾರೆ ಎಂದು ಸರ್ಕಾರಿ ಅಧಿಕಾರಿಯೊಬ್ಬರು ಶುಕ್ರವಾರ ತಿಳಿಸಿದ್ದಾರೆ.
Last Updated 30 ಆಗಸ್ಟ್ 2024, 9:40 IST
ಭೂಕುಸಿತ, ಪ್ರವಾಹ ಪೀಡಿತ ಕೇರಳ, ತ್ರಿಪುರಾಕ್ಕೆ ತಲಾ ₹ 15 ಕೋಟಿ: ಛತ್ತೀಸಗಢ ಸಿಎಂ
ADVERTISEMENT
ADVERTISEMENT
ADVERTISEMENT