ಗುರುವಾರ, 21 ನವೆಂಬರ್ 2024
×
ADVERTISEMENT
ಈ ಕ್ಷಣ :

Weather

ADVERTISEMENT

ದೆಹಲಿಯಲ್ಲಿ 10.2 ಡಿಗ್ರಿ ಸೆಲ್ಸಿಯಸ್‌ ತಾಪಮಾನ ದಾಖಲು

ನವದೆಹಲಿಯಲ್ಲಿ ತಾಪಮಾನ ಕುಸಿತ ಮುಂದುವರಿದಿದೆ. ಗುರುವಾರ ಕೇವಲ 10.2 ಡಿಗ್ರಿ ಸೆಲ್ಸಿಯಸ್‌ ತಾಪಮಾನ ದಾಖಲಾಗಿದೆ. ಇದು ಈ ಋತುವಿನಲ್ಲಿ ದೆಹಲಿಯಲ್ಲಿ ದಾಖಲಾದ ಅತ್ಯಂತ ಕನಿಷ್ಠ ತಾಪಮಾನವಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.
Last Updated 21 ನವೆಂಬರ್ 2024, 15:35 IST
ದೆಹಲಿಯಲ್ಲಿ 10.2 ಡಿಗ್ರಿ ಸೆಲ್ಸಿಯಸ್‌ ತಾಪಮಾನ ದಾಖಲು

ಜೂನ್‌–ಆಗಸ್ಟ್‌ ಅವಧಿಯಲ್ಲಿ ಗರಿಷ್ಠ ತಾಪಮಾನ ದಾಖಲು

ಅಮೆರಿಕ ಮೂಲದ ‘ಕ್ಲೈಮೇಟ್‌ ಸೆಂಟ್ರಲ್‌’ ವರದಿಯಲ್ಲಿ ಉಲ್ಲೇಖ
Last Updated 18 ಸೆಪ್ಟೆಂಬರ್ 2024, 14:09 IST
ಜೂನ್‌–ಆಗಸ್ಟ್‌ ಅವಧಿಯಲ್ಲಿ ಗರಿಷ್ಠ ತಾಪಮಾನ ದಾಖಲು

ನಾಲ್ಕು ದಿನ ರಾಜ್ಯದ ವಿವಿಧೆಡೆ ಭಾರಿ ಮಳೆ ಸಾಧ್ಯತೆ

ರಾಜ್ಯದ ವಿವಿಧೆಡೆ ಬುಧವಾರದಿಂದ ನಾಲ್ಕು ದಿನಗಳವರೆಗೆ ಭಾರಿ ಮಳೆ ಮುಂದುವರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
Last Updated 27 ಆಗಸ್ಟ್ 2024, 14:05 IST
ನಾಲ್ಕು ದಿನ ರಾಜ್ಯದ ವಿವಿಧೆಡೆ ಭಾರಿ ಮಳೆ ಸಾಧ್ಯತೆ

ಚಿಕ್ಕಮಗಳೂರು | ಮಂಜು ಕವಿದ ವಾತಾವರಣ: ವಾಹನ ಸವಾರರ ಪರದಾಟ

ಕೊಟ್ಟಿಗೆಹಾರ, ಚಾರ್ಮಾಡಿ ಘಾಟ್ ಸುತ್ತಮುತ್ತ ದಟ್ಟ ಮಂಜು ಕವಿದ ವಾತಾವರಣ, ಧಾರಾಕಾರ ಮಳೆ, ವಾಹನ ಸವಾರರ ಪರದಾಟ
Last Updated 14 ಆಗಸ್ಟ್ 2024, 14:03 IST
ಚಿಕ್ಕಮಗಳೂರು | ಮಂಜು ಕವಿದ ವಾತಾವರಣ: ವಾಹನ ಸವಾರರ ಪರದಾಟ

Karnataka Rains | ರಾಜ್ಯದಲ್ಲಿ ತಗ್ಗಲಿದೆ ಗಾಳಿ–ಮಳೆಯ ತೀವ್ರತೆ

ಕರಾವಳಿ ಸೇರಿ ರಾಜ್ಯದ ವಿವಿಧೆಡೆ ಗಾಳಿ–ಮಳೆಯ ತೀವ್ರತೆ ಸೋಮವಾರದಿಂದ ತಗ್ಗುವ ಸಾಧ್ಯತೆಯಿದ್ದು, ಮುಂದಿನ ಒಂದು ವಾರ ಕೆಲವೆಡೆ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
Last Updated 28 ಜುಲೈ 2024, 23:41 IST
Karnataka Rains | ರಾಜ್ಯದಲ್ಲಿ ತಗ್ಗಲಿದೆ ಗಾಳಿ–ಮಳೆಯ ತೀವ್ರತೆ

ರಾಜ್ಯದಲ್ಲಿ ಮುಂದುವರಿದ ವರ್ಷಧಾರೆ: ಹಲವೆಡೆ ಗುಡ್ಡ ಕುಸಿತ, ಜಲಾವೃತ ಭೀತಿ

ಉತ್ತರ ಕನ್ನಡ ಸೇರಿ ಹಲವು ಜಿಲ್ಲೆಗಳಲ್ಲಿ ಮಳೆ ಮುಂದುವರಿದಿದೆ.
Last Updated 7 ಜುಲೈ 2024, 23:51 IST
ರಾಜ್ಯದಲ್ಲಿ ಮುಂದುವರಿದ ವರ್ಷಧಾರೆ: ಹಲವೆಡೆ ಗುಡ್ಡ ಕುಸಿತ, ಜಲಾವೃತ ಭೀತಿ

EXPLAINER- ರಾಷ್ಟ್ರ ರಾಜಧಾನಿಯಲ್ಲಿ ಹವಾಮಾನ ಮಾಯಾಜಾಲ..! ಏನಿದರ ಮರ್ಮ?

ಇತ್ತೀಚಿನ ವರ್ಷಗಳಲ್ಲಿ ಅತಿಯಾದ ಬಿಸಿಲ ಝಳ ಹಾಗೂ ಶಾಖಾಘಾತಕ್ಕೆ ಒಳಗಾಗಿದ್ದ ರಾಷ್ಟ್ರರಾಜಧಾನಿ ದೆಹಲಿಯ ಜನತೆ ಇದನ್ನು ಸಹಿಸಿಕೊಳ್ಳುವ ಹೊತ್ತಿಗೇ 88 ವರ್ಷಗಳಲ್ಲೇ ದಾಖಲೆಯ ಮಳೆ ಸುರಿದು ಮತ್ತಷ್ಟು ಹೈರಾಣಾಗಿಸಿತು.
Last Updated 2 ಜುಲೈ 2024, 11:14 IST
EXPLAINER- ರಾಷ್ಟ್ರ ರಾಜಧಾನಿಯಲ್ಲಿ ಹವಾಮಾನ ಮಾಯಾಜಾಲ..! ಏನಿದರ ಮರ್ಮ?
ADVERTISEMENT

ರಾಜ್ಯದ 17 ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ: ಮೀನುಗಾರರಿಗೆ ಎಚ್ಚರಿಕೆ

ರಾಜ್ಯದ ಹಲವೆಡೆ ಶನಿವಾರ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆಯು ಐದು ಜಿಲ್ಲೆಗಳಿಗೆ ‘ಆರೆಂಜ್ ಅಲರ್ಟ್’ ಹಾಗೂ ಹನ್ನೆರಡು ಜಿಲ್ಲೆಗಳಿಗೆ ‘ಯೆಲ್ಲೊ ಅಲರ್ಟ್’ ಘೋಷಿಸಿದೆ.
Last Updated 7 ಜೂನ್ 2024, 15:20 IST
ರಾಜ್ಯದ 17 ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ: ಮೀನುಗಾರರಿಗೆ ಎಚ್ಚರಿಕೆ

ನಾಳೆ ರಾಜ್ಯದ ಕೆಲವೆಡೆ ಭಾರಿ ಮಳೆ ಸಾಧ್ಯತೆ

ರಾಜ್ಯದ ಕೆಲವೆಡೆ ಸೋಮವಾರ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
Last Updated 2 ಜೂನ್ 2024, 15:20 IST
ನಾಳೆ ರಾಜ್ಯದ ಕೆಲವೆಡೆ ಭಾರಿ ಮಳೆ ಸಾಧ್ಯತೆ

ರಾಜ್ಯದಲ್ಲಿ ನಾಳೆ ಗುಡುಗು ಸಹಿತ ಭಾರಿ ಮಳೆ: 20 ಜಿಲ್ಲೆಗಳಿಗೆ ‘ಯೆಲ್ಲೊ ಅಲರ್ಟ್’

ರಾಜ್ಯದ ವಿವಿಧೆಡೆ ಭಾನುವಾರ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆಯು 20 ಜಿಲ್ಲೆಗಳಿಗೆ ‘ಯೆಲ್ಲೊ ಅಲರ್ಟ್’ ಘೋಷಿಸಿದೆ.
Last Updated 1 ಜೂನ್ 2024, 15:42 IST
ರಾಜ್ಯದಲ್ಲಿ ನಾಳೆ ಗುಡುಗು ಸಹಿತ ಭಾರಿ ಮಳೆ: 20 ಜಿಲ್ಲೆಗಳಿಗೆ ‘ಯೆಲ್ಲೊ ಅಲರ್ಟ್’
ADVERTISEMENT
ADVERTISEMENT
ADVERTISEMENT