ಸಾಲ ಮನ್ನಾಗೆ ಶ್ವೇತಪತ್ರ ಹೊರಡಿಸಿ: ರಾಜ್ಯ ಸರ್ಕಾರಕ್ಕೆ ರೈತ ಸಂಘ ಸವಾಲು
ರಾಜ್ಯದ ಆರು ಲಕ್ಷ ರೈತರ ಸಾಲ ಮನ್ನಾ ಮಾಡಲಾಗಿದೆ ಎಂಬ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿಕೆಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ಕರ್ನಾಟಕ ರಾಜ್ಯ ರೈತ ಸಂಘ, ಸಾಲ ಮನ್ನಾ ಪ್ರಯೋಜನ ಪಡೆದ ರೈತರು ಹಾಗೂ ಹಣಕ್ಕೆ ಸಂಬಂಧಿಸಿದಂತೆ ಸರ್ಕಾರ ಶ್ವೇತಪತ್ರ ಹೊರಡಿಸಬೇಕು ಎಂದು ಆಗ್ರಹಿಸಿದೆ.Last Updated 10 ಮೇ 2019, 10:48 IST