ವೈಟ್ ಟಾಪಿಂಗ್ ಕಾಮಗಾರಿ: ದೊಡ್ಡನೆಕ್ಕುಂದಿ ಮುಖ್ಯರಸ್ತೆಯಲ್ಲಿ ಸಂಚಾರ ನಿರ್ಬಂಧ
ದೊಡ್ಡನೆಕ್ಕುಂದಿ ಮುಖ್ಯರಸ್ತೆಯ ಶ್ರೀರಾಮ ದೇವಸ್ಥಾನದ ಬಳಿ ಬಿಬಿಎಂಪಿ ವತಿಯಿಂದ ವೈಟ್ ಟಾಪಿಂಗ್ ಕಾಮಗಾರಿ ಕೈಗೊಂಡಿರುವ ಕಾರಣ ಅಕ್ಟೋಬರ್ 2ರಿಂದ ಮೂರು ತಿಂಗಳು ಈ ಭಾಗದಲ್ಲಿ ವಾಹನ ಸಂಚಾರ ನಿರ್ಬಂಧಿಸಲಾಗಿದೆ.Last Updated 2 ಅಕ್ಟೋಬರ್ 2024, 15:47 IST