ಶುಕ್ರವಾರ, 22 ನವೆಂಬರ್ 2024
×
ADVERTISEMENT
ಈ ಕ್ಷಣ :

Women and poverty

ADVERTISEMENT

ಕರ್ನಾಟಕ ವಿದ್ಯಾವರ್ಧಕ ಸಂಘ: 12 ಲೇಖಕಿಯರಿಗೆ ರತ್ನಮ್ಮ ಹೆಗ್ಗಡೆ ಪ್ರಶಸ್ತಿ

ಕರ್ನಾಟಕ ವಿದ್ಯಾವರ್ಧಕ ಸಂಘವು ಮಹಿಳಾ ಸಾಹಿತ್ಯಕ್ಕೆ ನೀಡುವ ಮಾತೋಶ್ರೀ ರತ್ನಮ್ಮ ಹೆಗ್ಗಡೆ ಮಹಿಳಾ ಗ್ರಂಥ ಬಹುಮಾನವು ನಾಲ್ಕು ವರ್ಷಗಳ ಅವಧಿಗೆ 12 ಲೇಖಕಿಯರಿಗೆ ಲಭಿಸಿದೆ.
Last Updated 8 ಫೆಬ್ರುವರಿ 2023, 5:51 IST
ಕರ್ನಾಟಕ ವಿದ್ಯಾವರ್ಧಕ ಸಂಘ: 12 ಲೇಖಕಿಯರಿಗೆ ರತ್ನಮ್ಮ ಹೆಗ್ಗಡೆ ಪ್ರಶಸ್ತಿ

ಕೊರೊನಾ ಲಾಕ್‌ಡೌನ್‌: ಸಂಬಳ, ಕೆಲಸ ಕಳೆದುಕೊಂಡವರಲ್ಲಿ ಮಹಿಳೆಯರೇ ಹೆಚ್ಚು

ಕೊರೊನಾ ವೈರಸ್‌ ಮತ್ತು ಲಾಕ್‌ಡೌನ್‌ನಿಂದ ವಿಶ್ವದಲ್ಲೇ ಅತಿಹೆಚ್ಚು ಪ್ರಮಾಣದ ನಷ್ಟ ಭಾರತದ ಮಹಿಳೆಯರಿಗೆ ಆಗಿದೆ.
Last Updated 29 ಮೇ 2021, 10:11 IST
ಕೊರೊನಾ ಲಾಕ್‌ಡೌನ್‌: ಸಂಬಳ, ಕೆಲಸ ಕಳೆದುಕೊಂಡವರಲ್ಲಿ ಮಹಿಳೆಯರೇ ಹೆಚ್ಚು

ಮಹಿಳಾ ಸಬಲೀಕರಣಕ್ಕೆ ನಿಂತ ‘ಸಂಜೀವಿನಿ’

‘ಗ್ರಾಮೀಣ ಭಾಗದ ಮಹಿಳೆಯರ ಶೈಕ್ಷಣಿಕ, ಆರ್ಥಿಕ ಮತ್ತು ಸಾಮಾಜಿಕ ಸಬಲೀಕರಣಕ್ಕಾಗಿ ‘ಸಂಜೀವಿನಿ’ ಸಂಘಗಳು ಬೆನ್ನೆಲುಬಾಗಿ ಕಾರ್ಯನಿರ್ವಹಿಸುತ್ತಿವೆ’ ಎಂದು ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಮಿಷನ್‌ (ಎನ್ಆರ್‌ಎಲ್‌ಎಂ) ನಿರ್ದೇಶಕಿ ಬಿ.ಆರ್‌.ಮಮತಾ ಹೇಳಿದರು. ಕರ್ನಾಟಕ ಪತ್ರಕರ್ತೆಯರ ಸಂಘ ಹಾಗೂ ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಮಿಷನ್‌ ವತಿಯಿಂದ ನಗರದಲ್ಲಿ ಶನಿವಾರ ಆಯೋಜಿಸಿದ್ದ ‘ಪತ್ರಿಕಾ ದಿನಾಚರಣೆ’ ಹಾಗೂ ‘ಪತ್ರಕರ್ತೆಯರ ಸಮ್ಮಿಲನ’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.‌
Last Updated 6 ಜುಲೈ 2019, 19:18 IST
ಮಹಿಳಾ ಸಬಲೀಕರಣಕ್ಕೆ ನಿಂತ ‘ಸಂಜೀವಿನಿ’

ಕೊಡಿಗೇಹಳ್ಳಿ - ಹಲ್ಲೆಗೊಳಗಾದ ಮಹಿಳೆಗೆ ಸಾಂತ್ವನ ಕೇಂದ್ರದಲ್ಲಿ ಆಶ್ರಯ

ಬೆಂಗಳೂರು ಹೊರವಲಯದ ಕೊಡಿಗೇಹಳ್ಳಿಯಲ್ಲಿಗುರುವಾರ ಹಲ್ಲೆಗೆ ಒಳಗಾಗಿದ್ದ ಮಹಿಳೆಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ, ರಾಮನಗರದ ಸಾಂತ್ವನ ಕೇಂದ್ರದಲ್ಲಿ ಆಶ್ರಯ ನೀಡಲಾಗಿದೆ.
Last Updated 14 ಜೂನ್ 2019, 19:45 IST
ಕೊಡಿಗೇಹಳ್ಳಿ - ಹಲ್ಲೆಗೊಳಗಾದ ಮಹಿಳೆಗೆ ಸಾಂತ್ವನ ಕೇಂದ್ರದಲ್ಲಿ ಆಶ್ರಯ

ಬಡತನದ ಬಹುರೂಪಿ ಬಿಂಬ

ಮಾನಸಿಕ ಒತ್ತಡದಲ್ಲಿ ಸಿಲುಕಿರುವ ಬಡ ಮಹಿಳೆಯರ ಮೊಗದಲ್ಲಿ ನಗು ಕಾಣುವುದೆಂದು?
Last Updated 4 ಮಾರ್ಚ್ 2019, 19:21 IST
ಬಡತನದ ಬಹುರೂಪಿ ಬಿಂಬ
ADVERTISEMENT
ADVERTISEMENT
ADVERTISEMENT
ADVERTISEMENT