ದುಡಿಯುವ ಮಹಿಳೆಯರ ಸಂಖ್ಯೆ ಹೆಚ್ಚಿಸಲು, ಹೆಣ್ಣು ಮಕ್ಕಳಿಗೆ ಉದ್ಯೋಗ ತರಬೇತಿ
ದೇಶದ ದುಡಿಯುವ ವರ್ಗದಲ್ಲಿ ಮಹಿಳೆಯರ ಸಂಖ್ಯೆಯನ್ನು ಹೆಚ್ಚಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಇದರ ಅಂಗವಾಗಿ 14ರಿಂದ 18 ವಯೋಮಾನದ ಹೆಣ್ಣುಮಕ್ಕಳಿಗೆ ಸಾಂಪ್ರದಾಯಿಕವಲ್ಲದ ಹುದ್ದೆಗಳ ಬಗ್ಗೆ ತರಬೇತಿ ನೀಡುವ ಸಂಬಂಧ ಪ್ರಾಯೋಗಿಕ ಯೋಜನೆಯ ಅನುಷ್ಠಾನಕ್ಕೆ ಮುಂದಾಗಿದೆ. Last Updated 28 ಆಗಸ್ಟ್ 2024, 22:30 IST