ಬುಧವಾರ, 27 ನವೆಂಬರ್ 2024
ಸಿನಿಮಾ ವಿಮರ್ಶೆ
ಪದಬಂಧ
ಕಾರ್ಟೂನ್
ಆರೋಗ್ಯ
ಎಕ್ಸಾಂ Mastermind
ಭಾನುವಾರ
ಇ-ಪೇಪರ್
ಮಹಿಳೆ
ಧರ್ಮ
ನಿಮ್ಮ ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸುದ್ದಿ
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಸಿನಿಮಾ ಜಗತ್ತು
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಬಜೆಟ್
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ತಂತ್ರಜ್ಞಾನ
ತಂತ್ರಜ್ಞಾನ ಸುದ್ದಿ
ತಂತ್ರಜ್ಞಾನ ಟಿಪ್ಸ್
ಸಾಮಾಜಿಕ ಮಾಧ್ಯಮ
ಗ್ಯಾಜೆಟ್ ವಿಮರ್ಶೆ
ವಿಜ್ಞಾನ
ವೈರಲ್
ಸಮಗ್ರ ಮಾಹಿತಿ
ಆಳ-ಅಗಲ
ಒಳನೋಟ
ಸಂಕಲನ
ಶಿಕ್ಷಣ - ಉದ್ಯೋಗ
ಶಿಕ್ಷಣ
ಮಾರ್ಗದರ್ಶಿ
ಎಸ್ಸೆಸ್ಸೆಲ್ಸಿ
ಪಿಯುಸಿ
ಉದ್ಯೋಗ
Sign in
ನಿಮ್ಮ ಜಿಲ್ಲೆ
ಸುದ್ದಿ
ಸಿನಿಮಾ ಜಗತ್ತು
ಅಭಿಮತ
ಕ್ರೀಡೆ
ವಾಣಿಜ್ಯ
ತಂತ್ರಜ್ಞಾನ
ಸಮಗ್ರ ಮಾಹಿತಿ
ಶಿಕ್ಷಣ - ಉದ್ಯೋಗ
ಕಲೆ-ಸಾಹಿತ್ಯ
ಆಹಾರ
ಪ್ರಜಾಮತ 2024
ವಿಶೇಷ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
×
ADVERTISEMENT
ಈ ಕ್ಷಣ :
Women Candidates
ADVERTISEMENT
ಮೊದಲ 2 ಹಂತ | ಮಹಿಳೆಯರಿಗೆ ಸಿಗದ ಸೂಕ್ತ ಪ್ರಾತಿನಿಧ್ಯ: ಅಭ್ಯರ್ಥಿಗಳ ಪ್ರಮಾಣ ಶೇ 8
ಮೊದಲ ಎರಡು ಹಂತ: ಮಹಿಳೆಯರಿಗೆ ಸಿಗದ ಸೂಕ್ತ ಪ್ರಾತಿನಿಧ್ಯ
Last Updated 28 ಏಪ್ರಿಲ್ 2024, 23:29 IST
ವಿಧಾನಸಭೆಯಲ್ಲಿ ಮಹಿಳಾ ಪ್ರಾತಿನಿಧ್ಯ ನಿರಾಶಾದಾಯಕ
ರಾಜಸ್ಥಾನದ ಪರಿಸ್ಥಿತಿ ಇನ್ನೂ ಶೋಚನೀಯವಾಗಿದ್ದು ವಿಧಾನಸಭೆಯಲ್ಲಿ ಮಹಿಳಾ ಪ್ರಾತಿನಿಧ್ಯ ಮತ್ತಷ್ಟು ಕಡಿಮೆಯಾಗಿದೆ.
Last Updated 4 ಡಿಸೆಂಬರ್ 2023, 15:50 IST
ಚಿತ್ರದುರ್ಗ | ಆರು ಕ್ಷೇತ್ರಕ್ಕೆ ಪಂಚ ವನಿತೆಯರು
ಒನಕೆ ಓಬವ್ವ ನಾಡಿನಲ್ಲಿ ಈ ಬಾರಿ ಮಹಿಳಾ ಮತದಾರರ ಸಂಖ್ಯೆ ಹೆಚ್ಚಾಗಿದೆ. ಆದರೆ ಇವರನ್ನು ಪ್ರತಿನಿಧಿಸಬೇಕಿದ್ದವರ ಸಂಖ್ಯೆ ಮಾತ್ರ ಒಂದಂಕಿಯಲ್ಲಿದೆ.
Last Updated 7 ಮೇ 2023, 5:18 IST
ಇಡೀ ಜಿಲ್ಲೆಗೆ ಮಹಿಳಾ ಅಭ್ಯರ್ಥಿ ಒಬ್ಬರೇ!
ಚಾಮರಾಜನಗರ ಜಿಲ್ಲೆಯ ನಾಲ್ಕೂ ವಿಧಾನಸಭಾ ಕ್ಷೇತ್ರಗಳಲ್ಲಿ ಕಣದಲ್ಲಿರುವ 61 ಅಭ್ಯರ್ಥಿಗಳ ಪೈಕಿ ಕೇವಲ ಒಬ್ಬರು ಮಹಿಳೆ ಇದ್ದಾರೆ.
Last Updated 6 ಮೇ 2023, 16:11 IST
ನಾಗಾಲ್ಯಾಂಡ್ ಚುನಾವಣೆ: ನಾಲ್ವರು ಮಹಿಳಾ ಅಭ್ಯರ್ಥಿಗಳ ಮೇಲೆ ಎಲ್ಲರ ಕಣ್ಣು
ಹೊಸ ವಿಧಾನಸಭೆ ಆಯ್ಕೆಗಾಗಿ ಸೋಮವಾರ ನಾಗಾಲ್ಯಾಂಡ್‌ನಲ್ಲಿ ಚುನಾವಣೆ ನಡೆಯಲಿದೆ. ಇದರಲ್ಲಿ ಈಶಾನ್ಯ ರಾಜ್ಯದಲ್ಲೇ ಮೊಟ್ಟ ಮೊದಲಬಾರಿ ಶಾಸಕಿಯಾಗಿ ಇತಿಹಾಸ ನಿರ್ಮಿಸಲು ನಾಲ್ವರು ಮಹಿಳಾ ಅಭ್ಯರ್ಥಿಗಳ ಮೇಲೆ ಎಲ್ಲರ ಗಮನ ಹರಿದಿದೆ
Last Updated 26 ಫೆಬ್ರುವರಿ 2023, 12:02 IST
Karnataka Elections: ರಾಜ್ಯದಲ್ಲಿ ಮಹಿಳಾ ಪ್ರಾತಿನಿಧ್ಯ ಕಡಿಮೆ
ರಾಜ್ಯ ವಿಧಾನಸಭೆಯಲ್ಲಿ ಮಹಿಳಾ ಪ್ರಾತಿನಿಧ್ಯ ಕಡಿಮೆ ಪ್ರಮಾಣದಲ್ಲಿ ಇದೆ. 2018ರಲ್ಲಿ 224 ಕ್ಷೇತ್ರಗಳಿಗೆ ನಡೆದಿದ್ದ ಚುನಾವಣೆಯಲ್ಲಿ ಒಟ್ಟು 2,636 ಅಭ್ಯರ್ಥಿಗಳು ಕಣಕ್ಕೆ ಇಳಿದಿದ್ದರು. ಆದರೆ ಇವರಲ್ಲಿ ಮಹಿಳಾ ಅಭ್ಯರ್ಥಿಗಳ ಸಂಖ್ಯೆ 219 ಮಾತ್ರ. ಕಣದಲ್ಲಿದ್ದ ಒಟ್ಟು ಅಭ್ಯರ್ಥಿಗಳಲ್ಲಿ ಮಹಿಳಾ ಅಭ್ಯರ್ಥಿಗಳ ಪ್ರಮಾಣ ಶೇ 10ಕ್ಕಿಂತಲೂ ಕಡಿಮೆ ಇತ್ತು. ಇನ್ನು ವಿಧಾನಸಭೆಗೆ ಆಯ್ಕೆಯಾದ ಅಭ್ಯರ್ಥಿಗಳಲ್ಲೂ ಮಹಿಳಾ ಅಭ್ಯರ್ಥಿಗಳ ಪ್ರಮಾಣ ಶೇ 4ಕ್ಕಿಂತಲೂ ಕಡಿಮೆ. ಒಟ್ಟಿನಲ್ಲಿ ರಾಜ್ಯವಿಧಾನಸಭೆಯಲ್ಲಿ ಮಹಿಳಾ ಪ್ರಾತಿನಿಧ್ಯ ಅತ್ಯಂತ ಕಡಿಮೆ ಪ್ರಮಾಣದಲ್ಲಿ ಇದೆ.
Last Updated 25 ಫೆಬ್ರುವರಿ 2023, 4:03 IST
ವೃತ್ತಿ ಶಿಕ್ಷಣಕ್ಕೆ ‘ವಿ ತಾರ’
ವೃತ್ತಿ ಜೀವನ ರೂಪಿಸಿಕೊಳ್ಳುವ ಮಹಿಳೆಯರಿಗೆ ವಿಎಂವೇರ್ ಸಂಸ್ಥೆ ವತಿಯಿಂದ ಉಚಿತ ವೃತ್ತಿ ತರಬೇತಿ
Last Updated 31 ಜನವರಿ 2023, 10:48 IST
ADVERTISEMENT
ಮಹಾರಾಷ್ಟ್ರ: ಮಹಿಳಾ ಪ್ರಾತಿನಿಧ್ಯ ತುಸು ಹೆಚ್ಚಳ
ಮಹಾರಾಷ್ಟ್ರ ವಿಧಾನಸಭೆಯಲ್ಲಿ ಮಹಿಳಾ ಪ್ರಾತಿನಿಧ್ಯ ಹೆಚ್ಚಾಗಿದೆ. ಈ ಹಿಂದಿನ ವಿಧಾನಸಭೆಯಲ್ಲಿ 22 ಮಹಿಳಾ ಶಾಸಕಿಯರಿದ್ದರು. ಈ ಚುನಾವಣೆಯಲ್ಲಿ 24 ಮಹಿಳೆಯರು ಶಾಸಕಿಯರಾಗಿ ಆಯ್ಕೆಯಾಗಿದ್ದಾರೆ.
Last Updated 25 ಅಕ್ಟೋಬರ್ 2019, 17:35 IST
ನಾರಿಯರು ಯಾಕೆ ಲೆಕ್ಕಕ್ಕಿಲ್ಲ?
ಪ್ರಸಕ್ತ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ್ದವರಲ್ಲಿ ಶೇ 10ರಷ್ಟು ಮಾತ್ರ ಮಹಿಳೆಯರಿದ್ದರು (ಪ್ರ.ವಾ., ಮೇ 23). ಸರಿಸುಮಾರು ಶೇ 50ರಷ್ಟು ಮಹಿಳಾ ಜನಸಂಖ್ಯೆಯಿರುವ ಭಾರತದಲ್ಲಿ ಕೆಲವೇ ಮಹಿಳೆಯರಿಗೆ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ಸಿಕ್ಕಿದ್ದು ನಾಚಿಕೆಗೇಡಿನ ಸಂಗತಿ.
Last Updated 23 ಮೇ 2019, 18:30 IST
ಮಹಿಳಾ ಅಭ್ಯರ್ಥಿಗಳ ಸಂಖ್ಯೆಯಲ್ಲಿ ಕಾಣದ ಏರಿಕೆ
2019ರ ಲೋಕಸಭಾ ಚುನಾವಣೆಯಲ್ಲಿ 700ಕ್ಕೂ ಹೆಚ್ಚು ಮಹಿಳಾ ಅಭ್ಯರ್ಥಿಗಳು ಸ್ಪರ್ಧೆಗೆ ಇಳಿದಿದ್ದರು. ಅವರೆಲ್ಲರ ಭವಿಷ್ಯ ಗುರುವಾರ (ಮೇ 23) ಬಹಿರಂಗವಾಗಲಿದೆ.
Last Updated 22 ಮೇ 2019, 17:39 IST
ADVERTISEMENT
ADVERTISEMENT
ADVERTISEMENT