17 ವರ್ಷದೊಳಗಿನ ಮಹಿಳೆಯರ ವಿಶ್ವಕಪ್ ಫುಟ್ಬಾಲ್ ಭಾರತದಲ್ಲಿ
ಮುಂದಿನ ವರ್ಷ ನಡೆಯಲಿರುವ 17 ವರ್ಷದೊಳಗಿನವರ ಫಿಫಾ ಮಹಿಳಾ ವಿಶ್ವಕಪ್ ಫುಟ್ಬಾಲ್ ಟೂರ್ನಿ ಆಯೋಜಿಸುವ ಅವಕಾಶ ಅಖಿಲ ಭಾರತ ಫುಟ್ಬಾಲ್ ಫೆಡರೇಷನ್ಗೆ ಲಭಿಸಿದೆ. ಈ ವಿಷಯ ವನ್ನು ಫೆಡರೇಷನ್ ಅಧ್ಯಕ್ಷ ಪ್ರಫುಲ್ ಪಟೇಲ್ ಶನಿವಾರ ತಿಳಿಸಿದ್ದಾರೆ.Last Updated 16 ಮಾರ್ಚ್ 2019, 20:11 IST