ಶನಿವಾರ, 23 ನವೆಂಬರ್ 2024
ಸಿನಿಮಾ ವಿಮರ್ಶೆ
ಪದಬಂಧ
ಕಾರ್ಟೂನ್
ಆರೋಗ್ಯ
ಎಕ್ಸಾಂ Mastermind
ಭಾನುವಾರ
ಇ-ಪೇಪರ್
ಮಹಿಳೆ
ಧರ್ಮ
ನಿಮ್ಮ ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸುದ್ದಿ
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಸಿನಿಮಾ ಜಗತ್ತು
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಬಜೆಟ್
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ತಂತ್ರಜ್ಞಾನ
ತಂತ್ರಜ್ಞಾನ ಸುದ್ದಿ
ತಂತ್ರಜ್ಞಾನ ಟಿಪ್ಸ್
ಸಾಮಾಜಿಕ ಮಾಧ್ಯಮ
ಗ್ಯಾಜೆಟ್ ವಿಮರ್ಶೆ
ವಿಜ್ಞಾನ
ವೈರಲ್
ಸಮಗ್ರ ಮಾಹಿತಿ
ಆಳ-ಅಗಲ
ಒಳನೋಟ
ಸಂಕಲನ
ಶಿಕ್ಷಣ - ಉದ್ಯೋಗ
ಶಿಕ್ಷಣ
ಮಾರ್ಗದರ್ಶಿ
ಎಸ್ಸೆಸ್ಸೆಲ್ಸಿ
ಪಿಯುಸಿ
ಉದ್ಯೋಗ
Sign in
ನಿಮ್ಮ ಜಿಲ್ಲೆ
ಸುದ್ದಿ
ಸಿನಿಮಾ ಜಗತ್ತು
ಅಭಿಮತ
ಕ್ರೀಡೆ
ವಾಣಿಜ್ಯ
ತಂತ್ರಜ್ಞಾನ
ಸಮಗ್ರ ಮಾಹಿತಿ
ಶಿಕ್ಷಣ - ಉದ್ಯೋಗ
ಕಲೆ-ಸಾಹಿತ್ಯ
ಆಹಾರ
ಪ್ರಜಾಮತ 2024
ವಿಶೇಷ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
×
ADVERTISEMENT
ಈ ಕ್ಷಣ :
Workers safety
ADVERTISEMENT
ಉದ್ಯೋಗ– ವೈಯಕ್ತಿಕ ಜೀವನ ಸಮತೋಲನ: ವಿದೇಶದಲ್ಲಿರುವ ಪ್ರಮುಖ ಕಾನೂನುಗಳಿವು
ಆಕರ್ಷಕ ಸಂಬಳದ ಆಸೆ ಹುಟ್ಟಿಸಿ ಅವಧಿ ಮೀರಿ ಉದ್ಯೋಗಿಗಳನ್ನು ದುಡಿಸಿಕೊಳ್ಳುವ, ಟಾರ್ಗೆಟ್ ಹೆಸರಿನಲ್ಲಿ ಮಾಡುವ ಶೋಷಣೆಗಳ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ಜೋರಾದ ಚರ್ಚೆಗಳು ನಡೆಯುತ್ತಿವೆ. ಕಾರ್ಮಿಕ ಕಾನೂನುಗಳಲ್ಲಿ ಬದಲಾವಣೆಗಳು ಆಗಬೇಕು ಎನ್ನುವ ಆಗ್ರಹ ಕೇಳಿ ಬಂದಿವೆ.
Last Updated 24 ಸೆಪ್ಟೆಂಬರ್ 2024, 10:31 IST
ಸಂಗತ: ಉದ್ಯೋಗ ಸ್ಥಳದಲ್ಲಿ ಸುರಕ್ಷತೆ– ಏಕೆ? ಹೇಗೆ?
ಉದ್ಯೋಗ ಸ್ಥಳದಲ್ಲಿನ ಬಹುತೇಕ ಅಪಾಯಗಳನ್ನು ಸೂಕ್ತ, ಸುರಕ್ಷಿತ ಪರಿಕರಗಳ ಬಳಕೆಯಿಂದ ತಪ್ಪಿಸಬಹುದು. ಆದರೆ ಎಲ್ಲಾ ಕಡೆ ಇದು ಸಾಧ್ಯವಾಗುತ್ತಿಲ್ಲ, ಏಕೆ?
Last Updated 27 ಏಪ್ರಿಲ್ 2023, 20:35 IST
ಕರ್ನಾಟಕ ಬಜೆಟ್ 2023| ಅಸಂಘಟಿತ ಕಾರ್ಮಿಕರ ಕಲ್ಯಾಣ ನಿಧಿ ಸ್ಥಾಪನೆ
ಬೆಂಗಳೂರು: ಅಸಂಘಟಿತ ಕಾರ್ಮಿಕರ ಬದುಕಿಗೆ ಭದ್ರತೆ ಒದಗಿಸಲು ‘ಕರ್ನಾಟಕ ಅಸಂಘಟಿತ ಕಾರ್ಮಿಕರ ಕಲ್ಯಾಣ ನಿಧಿ’ ಸ್ಥಾಪಿಸಲು ಬಜೆಟ್‌ನಲ್ಲಿ ಘೋಷಣೆ ಮಾಡಲಾಗಿದೆ. ಹೊರ ರಾಜ್ಯದಿಂದ ವಲಸೆ ಬಂದ ಕಟ್ಟಡ ಕಾರ್ಮಿಕರ ಯೋಗಕ್ಷೇಮಕ್ಕೆ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಿಂದ ನೆರವು ನೀಡಲಾಗುವುದು. ಸದ್ಯಕ್ಕೆ ಆಸ್ತಿ ತೆರಿಗೆ ಮೇಲೆ ವಿಧಿಸಿರುವ ಸೆಸ್ ಪ್ರಮಾಣ ಹೆಚ್ಚಿಸದೆ ಆಂತರಿಕವಾಗಿ ಸೆಸ್ ದರಗಳನ್ನು ಮಾರ್ಪಾಡುಗೊಳಿಸಲಾಗುವುದು. ಈ ಸೆಸ್ ಹಣದಲ್ಲಿ ನೋಂದಾಯಿತ 75 ಲಕ್ಷಕ್ಕೂ ಹೆಚ್ಚಿನ ಅಸಂಘಟಿತ ಕಾರ್ಮಿಕರಿಗೆ ವಿಶೇಷ ಯೋಜನೆಗಳನ್ನು ಜಾರಿಗೆ ತರಲಾಗುವುದು ಎಂದು ತಿಳಿಸಲಾಗಿದೆ.
Last Updated 17 ಫೆಬ್ರುವರಿ 2023, 17:25 IST
ಆಳ ಅಗಲ| ಬಂಡೆ ಸೀಳುವ ಬಡವರ ಬದುಕೇ ಬರಡು
ಮೇಲೆ ಸುಡುವ ಸೂರ್ಯ, ಕೆಳಗೆ ಕಾದ ಬಾಣಲೆಯಂತಹ ಬಂಡೆಗಳ ಮೇಲೆ ಬಡಕಲು ಹೊಟ್ಟೆ ತುಂಬಿಸಿಕೊಳ್ಳಲು ಬಡ ಜೀವಗಳ ಸೆಣಸಾಟ... ಇದು ಕಲ್ಲು ಕ್ವಾರಿಗಳಲ್ಲಿ ಅಕ್ಷರಶಃ ಜೀತದಾಳುಗಳಾಗಿ ದುಡಿಯುತ್ತಿರುವ ಜನರ ಬದುಕಿನ ಬವಣೆ. ಬಂಡೆ ಸೀಳುವ ತಾಕತ್ತಿರುವ ಈ ಜನರು ಬರಡಾಗಿರುವ ಬದುಕು ಸೀಳಿ ಮುನ್ನುಗ್ಗಲಾಗದ ಸ್ಥಿತಿಯಲ್ಲಿದ್ದಾರೆ.
Last Updated 30 ಜನವರಿ 2021, 20:31 IST
ಗ್ರಾ.ಪಂ ನೌಕರರಿಗೆ ವಿಮೆ, ಭದ್ರತೆ ಒದಗಿಸಲು ಹೆಚ್ಚಾದ ಕೂಗು
ಗ್ರಾ.ಪಂ ನೌಕರರನ್ನು ವಾರಿಯರ್ಸ್ ಎಂದು ಪರಿಗಣಿಸದ ಸರ್ಕಾರ
Last Updated 27 ಜುಲೈ 2020, 4:53 IST
ಶಿರಸಿ: ಕಾರ್ಮಿಕರಿಗೆ ಪಿಪಿಇ ಕಿಟ್ ನೀಡಲು ಒತ್ತಾಯ
ಕೋವಿಡ್ 19 ಕಾಯಿಲೆ ನಿಯಂತ್ರಿಸುವಲ್ಲಿ ಶ್ರಮಿಸುತ್ತಿರುವ ಕಾರ್ಮಿಕರ ಸುರಕ್ಷತೆ ಹಾಗೂ ಅವರಿಗೆ ವಿಮೆ ಜಾರಿಗೊಳಿಸಬೇಕು ಎಂದು ಒತ್ತಾಯಿಸಿ ಸಿಐಟಿಯು ತಾಲ್ಲೂಕು ಘಟಕದ ಪ್ರಮುಖರು ತಹಸೀಲ್ದಾರ್ ಎಂ.ಆರ್.ಕುಲಕರ್ಣಿ ಅವರಿಗೆ ಗುರುವಾರ ಇಲ್ಲಿ ಮನವಿ ಸಲ್ಲಿಸಿದರು.
Last Updated 14 ಮೇ 2020, 15:35 IST
ಕಾರ್ಮಿಕರ ಸುರಕ್ಷೆ; ಕಾಣದ ಕಾಳಜಿ
ಕಾರ್ಮಿಕರು ಕಡ್ಡಾಯವಾಗಿ ಸುರಕ್ಷತಾ ಪರಿಕರ ಬಳಸುವಂತೆ ನೋಡಿಕೊಳ್ಳುವ ಹೊಣೆಗಾರಿಕೆ ನಮ್ಮ ಮೇಲೂ ಇದೆ ಎಂದು ನಮಗ್ಯಾರಿಗೂ ಅನಿಸುವುದೇ ಇಲ್ಲವೇನೊ!
Last Updated 10 ಮಾರ್ಚ್ 2019, 19:41 IST
ADVERTISEMENT
ADVERTISEMENT
ADVERTISEMENT
ADVERTISEMENT