ಶುಕ್ರವಾರ, 22 ನವೆಂಬರ್ 2024
ಸಿನಿಮಾ ವಿಮರ್ಶೆ
ಪದಬಂಧ
ಕಾರ್ಟೂನ್
ಆರೋಗ್ಯ
ಎಕ್ಸಾಂ Mastermind
ಭಾನುವಾರ
ಇ-ಪೇಪರ್
ಮಹಿಳೆ
ಧರ್ಮ
ನಿಮ್ಮ ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸುದ್ದಿ
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಸಿನಿಮಾ ಜಗತ್ತು
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಬಜೆಟ್
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ತಂತ್ರಜ್ಞಾನ
ತಂತ್ರಜ್ಞಾನ ಸುದ್ದಿ
ತಂತ್ರಜ್ಞಾನ ಟಿಪ್ಸ್
ಸಾಮಾಜಿಕ ಮಾಧ್ಯಮ
ಗ್ಯಾಜೆಟ್ ವಿಮರ್ಶೆ
ವಿಜ್ಞಾನ
ವೈರಲ್
ಸಮಗ್ರ ಮಾಹಿತಿ
ಆಳ-ಅಗಲ
ಒಳನೋಟ
ಸಂಕಲನ
ಶಿಕ್ಷಣ - ಉದ್ಯೋಗ
ಶಿಕ್ಷಣ
ಮಾರ್ಗದರ್ಶಿ
ಎಸ್ಸೆಸ್ಸೆಲ್ಸಿ
ಪಿಯುಸಿ
ಉದ್ಯೋಗ
Sign in
ನಿಮ್ಮ ಜಿಲ್ಲೆ
ಸುದ್ದಿ
ಸಿನಿಮಾ ಜಗತ್ತು
ಅಭಿಮತ
ಕ್ರೀಡೆ
ವಾಣಿಜ್ಯ
ತಂತ್ರಜ್ಞಾನ
ಸಮಗ್ರ ಮಾಹಿತಿ
ಶಿಕ್ಷಣ - ಉದ್ಯೋಗ
ಕಲೆ-ಸಾಹಿತ್ಯ
ಆಹಾರ
ಪ್ರಜಾಮತ 2024
ವಿಶೇಷ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
×
ADVERTISEMENT
ಈ ಕ್ಷಣ :
World Economic Forum
ADVERTISEMENT
ಬಡತನ ನಿರ್ಮೂಲನೆಗೆ 2 ಶತಮಾನ ಬೇಕು: ಆಕ್ಸ್‌ಫ್ಯಾಮ್ ಸಂಸ್ಥೆ ವರದಿ
ಆಕ್ಸ್‌ಫ್ಯಾಮ್‌ನಿಂದ ಸಂಪತ್ತಿನ ಅಸಮಾನ ಹಂಚಿಕೆ ವರದಿ ಬಿಡುಗಡೆ
Last Updated 15 ಜನವರಿ 2024, 15:53 IST
AI ಬಳಸಿದರೆ ಭಾರತದ ಕೃಷಿ ಕ್ಷೇತ್ರ ಹೊಸ ಎತ್ತರಕ್ಕೆ: ವಿಶ್ವ ಆರ್ಥಿಕ ಒಕ್ಕೂಟದ ಸಲಹೆ
ಕೃತಕ ಬುದ್ಧಿಮತ್ತೆಯ ಚಾಟ್‌ಬಾಟ್‌ಗಳ ಕುರಿತು ವ್ಯಾಪಕ ಚರ್ಚೆ ಆಗುತ್ತಿರುವ ಹೊತ್ತಿನಲ್ಲೇ ಈ ತಂತ್ರಜ್ಞಾನದ ನೆರವಿನಿಂದಲೇ ಭಾರತದ ಕೃಷಿ ವಲಯ ಹೊಸ ಎತ್ತರಕ್ಕೆ ಏರಲಿದೆ ಎಂಬ ಸಲಹೆಯನ್ನು ವಿಶ್ವ ಆರ್ಥಿಕ ಒಕ್ಕೂಟ ಬಿಡುಗಡೆ ಮಾಡಿದ ವರದಿಯಲ್ಲಿ ಹೇಳಲಾಗಿದೆ.
Last Updated 21 ಜುಲೈ 2023, 13:46 IST
ಭಾರತದಲ್ಲಿ ಹೂಡಿಕೆಗೆ ಇದು ಸೂಕ್ತ ಸಮಯ: ವಿಶ್ವ ಆರ್ಥಿಕ ವೇದಿಕೆಯಲ್ಲಿ ಮೋದಿ ಹೇಳಿಕೆ
ದಾವೋಸ್‌ನಲ್ಲಿ ನಡೆಯುತ್ತಿರುವ ವಿಶ್ವ ಆರ್ಥಿಕ ಶೃಂಗದ ಕಾರ್ಯಸೂಚಿಯನ್ನು ಉದ್ದೇಶಿಸಿ ವರ್ಚುವಲ್ ಆಗಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಅವರು, ಭಾರತವು ಇಡೀ ಜಗತ್ತಿಗೆ ಭರವಸೆಯ ಹೂಗುಚ್ಛವನ್ನು ನೀಡಿದೆ ಎಂದು ಹೇಳಿದರು. ‘ಈ ಹೂಗುಚ್ಛವು ಪ್ರಜಾಪ್ರಭುತ್ವದ ಕಡೆಗೆ ನಂಬಿಕೆ, 21 ನೇ ಶತಮಾನವನ್ನು ಸಶಕ್ತಗೊಳಿಸುವ ತಂತ್ರಜ್ಞಾನ ಮತ್ತು ನಮ್ಮ ಭಾರತೀಯರ ಪ್ರತಿಭೆ ಮತ್ತು ಮನೋಧರ್ಮವನ್ನು ಒಳಗೊಂಡಿದೆ’ ಎಂದು ಹೇಳಿದ್ದಾರೆ.
Last Updated 17 ಜನವರಿ 2022, 17:11 IST
ಓಮೈಕ್ರಾನ್ ಆತಂಕ: ವಿಶ್ವ ಆರ್ಥಿಕ ವೇದಿಕೆ ವಾರ್ಷಿಕ ಸಭೆ ಮುಂದೂಡಿಕೆ
ಜೂರಿಕ್: ಕೊರೊನಾ ವೈರಸ್‌ನ ಹೊಸ ತಳಿ ಓಮೈಕ್ರಾನ್ ವ್ಯಾಪಿಸುತ್ತಿರುವ ಕಾರಣಗಳಿಂದಾಗಿ ವಿಶ್ವ ಆರ್ಥಿಕ ವೇದಿಕೆ (ಡಬ್ಲ್ಯುಇಎಫ್) ವಾರ್ಷಿಕ ಸಭೆಯನ್ನು 2022ರ ಮಧ್ಯದ ವರೆಗೂ ಮುಂದೂಡಲಾಗಿದೆ. ಸ್ವಿಡ್ಜರ್ಲೆಂಡ್‌ನ ದಾವೋಸ್‌ನಲ್ಲಿ 2022ರ ಜನವರಿಯಲ್ಲಿ ಡಬ್ಲ್ಯುಇಎಫ್ ವಾರ್ಷಿಕ ಸಭೆ ನಿಗದಿಯಾಗಿತ್ತು.
Last Updated 20 ಡಿಸೆಂಬರ್ 2021, 13:28 IST
'ಭಾರತದಿಂದ ಮತ್ತಷ್ಟು ಲಸಿಕೆಗಳು'–ವಿಶ್ವ ಆರ್ಥಿಕ ವೇದಿಕೆಯಲ್ಲಿ ಪ್ರಧಾನಿ ಮೋದಿ
ಬೆಂಗಳೂರು: 'ಪ್ರಸ್ತುತ ಭಾರತೀಯರು ಅಭಿವೃದ್ಧಿ ಪಡಿಸಿರುವ ಎರಡು ಕೋವಿಡ್ ಲಸಿಕೆಗಳಿವೆ. ಮುಂಬರುವ ದಿನಗಳಲ್ಲಿ ಭಾರತದಿಂದ ಮತ್ತಷ್ಟು ಲಸಿಕೆಗಳು ಬರಲಿವೆ' ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ದಾವೋಸ್‌ನ ವಿಶ್ವ ಆರ್ಥಿಕ ವೇದಿಕೆಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಕೊರೊನಾ ವೈರಸ್ ಸಾಂಕ್ರಾಮಿಕದ ನಡುವೆ ಭಾರತದ ಸಾಧನೆಗಳನ್ನು ತೆರೆದಿಟ್ಟರು.
Last Updated 28 ಜನವರಿ 2021, 13:27 IST
ರಾಜ್ಯಕ್ಕೆ ಸಾವಿರಾರು ಕೋಟಿ ಬಂಡವಾಳ ಹರಿದು ಬರಲಿದೆ: ಯಡಿಯೂರಪ್ಪ
ದಾವೋಸ್‌ನಲ್ಲಿ ನಡೆದ ವಿಶ್ವ ಆರ್ಥಿಕ ವೇದಿಕೆ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಪರಿಣಾಮ ಮುಂದಿನ ದಿನಗಳಲ್ಲಿ ರಾಜ್ಯಕ್ಕೆ ಸಾವಿರಾರು ಕೋಟಿ ಬಂಡವಾಳ ಹರಿದು ಬರಲಿದೆ ಎಮದು ಯಡಿಯೂರಪ್ಪ ಹೇಳಿದರು.
Last Updated 25 ಜನವರಿ 2020, 12:17 IST
ಭ್ರಷ್ಟಾಚಾರ ಸೂಚ್ಯಂಕ| 80ನೇ ಸ್ಥಾನಕ್ಕೆ ಕುಸಿದ ಭಾರತ, ಪಾಕ್‌ಗೆ 120ನೇ ಸ್ಥಾನ
ಭ್ರಷ್ಟಾಚಾರ ಗ್ರಹಿಕೆ ಸೂಚ್ಯಂಕ (ಸಿಪಿಐ–2019) ಪಟ್ಟಿಯಲ್ಲಿ ಭಾರತಕ್ಕೆ 80ನೇ ಸ್ಥಾನ ಲಭಿಸಿದ್ದು, ಕಳೆದ ವರ್ಷಕ್ಕೆ ಹೋಲಿಸಿದರೆ ಎರಡು ಸ್ಥಾನಕ ಕುಸಿದಿದೆ.
Last Updated 25 ಜನವರಿ 2020, 7:58 IST
ADVERTISEMENT
ದಾವೋಸ್ ಭೇಟಿ ಫಲಪ್ರದ: 40ಕ್ಕೂ ಅಧಿಕ ಕಂಪನಿಗಳಿಂದ ಹೂಡಿಕೆಗೆ ಆಸಕ್ತಿ
‘ನಲ್ವತ್ತಕ್ಕೂ ಅಧಿಕ ಕಂಪನಿಗಳು ರಾಜ್ಯದಲ್ಲಿ ಹೂಡಿಕೆ ಮಾಡುವುದಕ್ಕೆ ಆಸಕ್ತಿ ತೋರಿಸಿವೆ. ಹೀಗಾಗಿ ನನ್ನ ದಾವೋಸ್ ಭೇಟಿ ಫಲಪ್ರದ ಎಂದೇ ಭಾವಿಸಿದ್ದೇನೆ’ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.
Last Updated 24 ಜನವರಿ 2020, 23:17 IST
ಕಾಶ್ಮೀರ ಮಧ್ಯಸ್ಥಿಕೆಗೆ ಉತ್ಸುಕ: ಡೊನಾಲ್ಡ್ ಟ್ರಂಪ್ ಪುನರುಚ್ಚಾರ
ಜಮ್ಮು–ಕಾಶ್ಮೀರ ವಿವಾದ ಬಗೆಹರಿಸುವ ಸಂಬಂಧ ಮಧ್ಯಸ್ಥಿಕೆ ವಹಿಸಲು ಸಿದ್ಧ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇಲ್ಲಿ ಮಂಗಳವಾರ ಹೇಳಿದ್ದಾರೆ.
Last Updated 22 ಜನವರಿ 2020, 2:30 IST
ಫುಡ್ ಕ್ಲಸ್ಟರ್: ಹೂಡಿಕೆಗೆ ಸ್ವಿಸ್ ಕಂಪನಿ ಒಲವು
‘ರಾಜ್ಯದಲ್ಲಿ ಕೃಷಿ ಆಧಾರಿತ ಉದ್ಯಮಗಳ ಸ್ಥಾಪನೆಗೆ ಉತ್ತಮ ಅವಕಾಶವಿದ್ದು, ಈ ಕ್ಷೇತದಲ್ಲಿ ಬಂಡವಾಳ ಹೂಡಿಕೆಗೆ ಮುಂದಾಗಬೇಕು’ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮನವಿ ಮಾಡಿದ್ದಾರೆ.
Last Updated 21 ಜನವರಿ 2020, 22:08 IST
ADVERTISEMENT
<
1
2
>
ADVERTISEMENT
ADVERTISEMENT