ರೋಮ್‌ನ ವಿಶ್ವ ಶಾಂತಿ ಸಭೆಯಲ್ಲಿ ಭಾಗವಹಿಸಲು ಮೋದಿ ನನಗೆ ಅನುಮತಿ ನೀಡಲಿಲ್ಲ: ಮಮತಾ
ರೋಮ್‌ನಲ್ಲಿ ನಿಗದಿಯಾಗಿದ್ದ ವಿಶ್ವ ಶಾಂತಿಯ ಕುರಿತ ಸಭೆಯಲ್ಲಿ ಭಾಗವಹಿಸಲು ಕೇಂದ್ರ ಸರ್ಕಾರ ನನಗೆ ಅನುಮತಿ ನಿರಾಕರಿಸಿದೆ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ.Last Updated 25 ಸೆಪ್ಟೆಂಬರ್ 2021, 12:42 IST