ಸಾರ್ವಕಾಲಿಕ ದಾಖಲೆ ಮಟ್ಟದಲ್ಲಿ ಸಗಟು ಹಣದುಬ್ಬರ; ಚಿಲ್ಲರೆ ಹಣದುಬ್ಬರ ಶೇ 6.3
ಸಗಟು ಬೆಲೆ ಆಧಾರಿತ ಹಣದುಬ್ಬರ (ಡಬ್ಲ್ಯುಪಿಐ) ಪ್ರಮಾಣವು ದೇಶದಲ್ಲಿ ಮೇ ತಿಂಗಳಿನಲ್ಲಿ ದಾಖಲೆಯ ಶೇಕಡ 12.94ಕ್ಕೆ ತಲುಪಿದೆ. ಕಚ್ಚಾ ತೈಲ ಹಾಗೂ ತಯಾರಿಸಿದ ಉತ್ಪನ್ನಗಳ ಬೆಲೆ ಹೆಚ್ಚುತ್ತಿರುವುದು ಸಗಟು ಹಣದುಬ್ಬರದ ಏರಿಕೆ ಕಾರಣ.Last Updated 14 ಜೂನ್ 2021, 15:07 IST