ಆಂಧ್ರ ಸರ್ಕಾರದ ತೆಲುಗು ಕಡ್ಡಾಯ ಕಲಿಕೆ ನಿರ್ಧಾರಕ್ಕೆ ಸಚಿವ ಸುರೇಶ್ ಕುಮಾರ್ ಆತಂಕ
ಇತ್ತೀಚೆಗೆ ಸೀಮಾಂಧ್ರ ಸರ್ಕಾರ ತನ್ನ ರಾಜ್ಯದಲ್ಲಿನ ಎಲ್ಲ ಶಾಲೆಗಳನ್ನು ಇಂಗ್ಲಿಷ್ ಮಾಧ್ಯಮದ ಶಾಲೆಗಳನ್ನಾಗಿ ಪರಿವರ್ತಿಸುವ ಹಾಗೆಯೇ ಪ್ರತಿ ವಿದ್ಯಾರ್ಥಿಯನ್ನು ತೆಲುಗು ಇಲ್ಲವೇ ಉರ್ದು ಭಾಷೆ ಕಲಿಯಬೇಕೆಂಬ ನಿರ್ಧಾರ ಕೈಗೊಂಡಿರುವುದನ್ನು ರಾಜ್ಯದ ಪ್ರಾಥಮಿಕ ಮತ್ತು ಮಾಧ್ಯಮಿಕ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತೀವ್ರ ಆತಂಕ ವ್ಯಕ್ತಪಡಿಸಿದ್ದಾರೆ.Last Updated 29 ಜನವರಿ 2020, 11:07 IST