ಶುಕ್ರವಾರ, 22 ನವೆಂಬರ್ 2024
×
ADVERTISEMENT
ಈ ಕ್ಷಣ :

Y S sharmila

ADVERTISEMENT

ಜಗನ್ ಜೊತೆ ಆಸ್ತಿ ವಿವಾದ: ಶರ್ಮಿಳಾ ಭದ್ರತೆ ಹೆಚ್ಚಿಸಲು ಕಾಂಗ್ರೆಸ್ ಮನವಿ

ವೈ.ಎಸ್‌ ಶರ್ಮಿಳಾ ಹಾಗೂ ಅವರ ಸಹೋದರ ಮಾಜಿ ಮುಖ್ಯಮಂತ್ರಿ ವೈ.ಎಸ್ ಜಗನ್‌ ಮೋಹನ್‌ ರೆಡ್ಡಿ ನಡುವೆ ಆಸ್ತಿ ಹಂಚಿಕೆ ಸಂಬಂಧ ತಕರಾರು ಎದ್ದಿರುವ ಬೆನ್ನಲ್ಲೇ, ರಾಜ್ಯದಲ್ಲಿ ಶರ್ಮಿಳಾ ಅವರ ಭದ್ರತೆ ಹೆಚ್ಚಿಸಬೇಕು ಎಂದು ಆಂಧ್ರ ಪ್ರದೇಶದ ಕಾಂಗ್ರೆಸ್ ನಾಯರೊಬ್ಬರು ಪೊಲೀಸರಿಗೆ ಮನವಿ ಮಾಡಿದ್ದಾರೆ.
Last Updated 1 ನವೆಂಬರ್ 2024, 9:29 IST
ಜಗನ್ ಜೊತೆ ಆಸ್ತಿ ವಿವಾದ: ಶರ್ಮಿಳಾ ಭದ್ರತೆ ಹೆಚ್ಚಿಸಲು ಕಾಂಗ್ರೆಸ್ ಮನವಿ

ಬೆಂಗಳೂರಿನ 20 ಎಕರೆ ಸೇರಿ ಆಸ್ತಿ ಹಂಚಿಕೆ ಜಟಾಪಟಿ: ಜಗನ್ vs ಶರ್ಮಿಳಾ ಪತ್ರ ಸಮರ

ಬೆಂಗಳೂರಿನ ಯಲಹಂಕದಲ್ಲಿರುವ 20 ಎಕರೆ, ಸರಸ್ವತಿ ಪವರ್‌ ಹಾಗೂ ಇತರ ಕಂಪನಿಗಳಲ್ಲಿರುವ ಷೇರುಗಳ ಹಂಚಿಕೆ ಕುರಿತಂತೆ ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ವೈ.ಎಸ್. ಜಗನ್‌ಮೋಹನ ರೆಡ್ಡಿ ಹಾಗೂ ಸೋದರಿ ಕಾಂಗ್ರೆಸ್‌ನ ವೈ.ಎಸ್. ಶರ್ಮಿಳಾ ರೆಡ್ಡಿ ನಡುವೆ ದಾಯಾದಿ ಕಲಹ ಸದ್ದುಮಾಡುತ್ತಿದೆ.
Last Updated 24 ಅಕ್ಟೋಬರ್ 2024, 12:59 IST
ಬೆಂಗಳೂರಿನ 20 ಎಕರೆ ಸೇರಿ ಆಸ್ತಿ ಹಂಚಿಕೆ ಜಟಾಪಟಿ: ಜಗನ್ vs ಶರ್ಮಿಳಾ ಪತ್ರ ಸಮರ

ತಿರುಪತಿ ಲಡ್ಡು ವಿವಾದ: CBI ತನಿಖೆಗೆ ಆಗ್ರಹಿಸಿ ಅಮಿತ್ ಶಾಗೆ ಪತ್ರ ಬರೆದ ಶರ್ಮಿಳಾ

ವಿಶ್ವವಿಖ್ಯಾತ ತಿರುಪತಿ ದೇವಸ್ಥಾನದ ಪ್ರಸಾದ ‘ಲಡ್ಡು’ ತಯಾರಿಸಲು ನಿಜವಾಗಿ ಪ್ರಾಣಿಗಳ ಕೊಬ್ಬು ಬಳಸಲಾಗುತ್ತಿದೆಯೇ ಎಂದು ತಿಳಿಯಲು ಕೂಡಲೇ ಸಿಬಿಐ ತನಿಖೆಗೆ ಆದೇಶಿಸುವಂತೆ ಒತ್ತಾಯಿಸಿ ಆಂಧ್ರಪ್ರದೇಶದ ಪ್ರದೇಶ ಕಾಂಗ್ರೆಸ್‌ ಸಮಿತಿ ಅಧ್ಯಕ್ಷೆ ವೈ.ಎಸ್‌.ಶರ್ಮಿಳಾ ಅವರು ಅಮಿತ್ ಶಾ ಅವರಿಗೆ ಪತ್ರ ಬರೆದಿದ್ದಾರೆ.
Last Updated 20 ಸೆಪ್ಟೆಂಬರ್ 2024, 10:24 IST
ತಿರುಪತಿ ಲಡ್ಡು ವಿವಾದ: CBI ತನಿಖೆಗೆ ಆಗ್ರಹಿಸಿ ಅಮಿತ್ ಶಾಗೆ ಪತ್ರ ಬರೆದ ಶರ್ಮಿಳಾ

ಆಂಧ್ರಕ್ಕೆ ವಿಶೇಷ ಸ್ಥಾನಮಾನ: ಚಂದ್ರಬಾಬು ನಾಯ್ಡು ಮೌನ ಪ್ರಶ್ನಿಸಿದ ಶರ್ಮಿಳಾ

ಆಂಧ್ರ ಪ್ರದೇಶಕ್ಕೆ ವಿಶೇಷ ಸ್ಥಾನಮಾನ ನೀಡುವ ಬೇಡಿಕೆ ಕುರಿತು ಮುಖ್ಯಮಂತ್ರಿ ಎನ್‌.ಚಂದ್ರಬಾಬು ನಾಯ್ಡು ಬಾಯಿ ಬಿಡುತ್ತಿಲ್ಲವೇಕೆ ಎಂದು ಆಂಧ್ರಪ್ರದೇಶ ಕಾಂಗ್ರೆಸ್‌ ಸಮಿತಿ ಅಧ್ಯಕ್ಷೆ ವೈ.ಎಸ್‌.ಶರ್ಮಿಳಾ ಪ್ರಶ್ನಿಸಿದ್ದಾರೆ.
Last Updated 1 ಜುಲೈ 2024, 11:35 IST
ಆಂಧ್ರಕ್ಕೆ ವಿಶೇಷ ಸ್ಥಾನಮಾನ: ಚಂದ್ರಬಾಬು ನಾಯ್ಡು ಮೌನ ಪ್ರಶ್ನಿಸಿದ ಶರ್ಮಿಳಾ

ಪ್ರಧಾನಿಗೆ ಆಂಧ್ರಪ್ರದೇಶಕ್ಕೆ ಬರುವ ಅರ್ಹತೆಯಿಲ್ಲ: ವೈ.ಎಸ್‌.ಶರ್ಮಿಳಾ

ಪ್ರಧಾನಿ ನರೇಂದ್ರ ಮೋದಿ ಅವರು ಕಳೆದ 10 ವರ್ಷಗಳಿಂದ ಆಂಧ್ರಪ್ರದೇಶಕ್ಕೆ ಮೋಸ ಮಾಡಿರುವುದರಿಂದ ರಾಜ್ಯಕ್ಕೆ ಬರಲು ಅವರಿಗೆ ಅರ್ಹತೆ ಇಲ್ಲ ಎಂದು ಆಂಧ್ರಪ್ರದೇಶದ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷೆ ವೈ.ಎಸ್‌.ಶರ್ಮಿಳಾ ಬುಧವಾರ ಹೇಳಿದ್ದಾರೆ.
Last Updated 8 ಮೇ 2024, 15:29 IST
ಪ್ರಧಾನಿಗೆ ಆಂಧ್ರಪ್ರದೇಶಕ್ಕೆ ಬರುವ ಅರ್ಹತೆಯಿಲ್ಲ: ವೈ.ಎಸ್‌.ಶರ್ಮಿಳಾ

ಕಡಪದಿಂದ ಶರ್ಮಿಳಾ ನಾಮಪತ್ರ: ಅಣ್ಣನ ಪಕ್ಷದ ಸೋದರ ಸಂಬಂಧಿಯೇ ಎದುರಾಳಿ

ಆಂಧ್ರಪ್ರದೇಶ ಕಾಂಗ್ರೆಸ್‌ ಅಧ್ಯಕ್ಷೆ ವೈ.ಎಸ್‌ ಶರ್ಮಿಳಾ ಅವರು ಕಡಪ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಶನಿವಾರ ನಾಮಪತ್ರ ಸಲ್ಲಿಸಿದರು.
Last Updated 20 ಏಪ್ರಿಲ್ 2024, 7:45 IST
ಕಡಪದಿಂದ ಶರ್ಮಿಳಾ ನಾಮಪತ್ರ: ಅಣ್ಣನ ಪಕ್ಷದ ಸೋದರ ಸಂಬಂಧಿಯೇ ಎದುರಾಳಿ
ADVERTISEMENT
ADVERTISEMENT
ADVERTISEMENT
ADVERTISEMENT