ಶುಕ್ರವಾರ, 8 ನವೆಂಬರ್ 2024
×
ADVERTISEMENT
ಈ ಕ್ಷಣ :

Yashwant Sinha

ADVERTISEMENT

ಯಶವಂತ್‌ ಸಿನ್ಹಾರಿಂದ ಹೊಸ ಪಕ್ಷ ಘೋಷಣೆ ಸಾಧ್ಯತೆ

ಮಾಜಿ ಕೇಂದ್ರ ಸಚಿವ ಯಶವಂತ್‌ ಸಿನ್ಹಾ ಅವರು ಈ ವರ್ಷದ ಅಂತ್ಯದ ವೇಳೆಗೆ ತಮ್ಮ ಹೊಸ ಪಕ್ಷ ‘ಅಟಲ್‌ ವಿಚಾರ್‌ ಮೋರ್ಚಾ’ವನ್ನು ಘೋಷಿಸುವ ಸಾಧ್ಯತೆ ಇದೆ. ಜಾರ್ಖಂಡ್‌ ವಿಧಾನಸಭೆ ಚುನಾವಣೆಯ ಕಾರಣಕ್ಕೆ ಈ ನಿರ್ಧಾರ ಕೈಗೊಳ್ಳಲಾಗಿದೆ.
Last Updated 26 ಆಗಸ್ಟ್ 2024, 15:38 IST
ಯಶವಂತ್‌ ಸಿನ್ಹಾರಿಂದ ಹೊಸ ಪಕ್ಷ ಘೋಷಣೆ ಸಾಧ್ಯತೆ

ಕಚ್ಚತೀವು ವಿಚಾರದಿಂದ ಭಾರತ–ಶ್ರೀಲಂಕಾ ಬಾಂಧವ್ಯಕ್ಕೆ ಧಕ್ಕೆ: ಯಶವಂತ ಸಿನ್ಹಾ

‘ಬಿಜೆಪಿಯು ಕಚ್ಚತೀವು ದ್ವೀಪವನ್ನು ಲೋಕಸಭಾ ಚುನಾವಣೆಯ ವಿಚಾರವನ್ನಾಗಿಸಿದ್ದು, ಇದು ಭಾರತ ಮತ್ತು ಶ್ರೀಲಂಕಾ ನಡುವಿನ ಬಾಂಧವ್ಯದ ಮೇಲೆ ಪರಿಣಾಮ ಬೀರಬಹುದು ಎಂಬುದನ್ನು ಕಡೆಗಣಿಸಲಾಗಿದೆ’ ಎಂದು ಕೇಂದ್ರದ ಮಾಜಿ ಸಚಿವ ಯಶವಂತ ಸಿನ್ಹಾ ಗುರುವಾರ ಆರೋಪಿಸಿದರು.
Last Updated 11 ಏಪ್ರಿಲ್ 2024, 14:32 IST
ಕಚ್ಚತೀವು ವಿಚಾರದಿಂದ ಭಾರತ–ಶ್ರೀಲಂಕಾ ಬಾಂಧವ್ಯಕ್ಕೆ ಧಕ್ಕೆ: ಯಶವಂತ ಸಿನ್ಹಾ

ಯಾವ ರಾಜಕೀಯ ಪಕ್ಷಕ್ಕೂ ಸೇರುವುದಿಲ್ಲ: ಯಶವಂತ ಸಿನ್ಹಾ

ರಾಷ್ಟ್ರಪತಿ ಚುನಾವಣೆಯಲ್ಲಿ ಸೋತ ಬಳಿಕ ಸಿನ್ಹಾ ಪತ್ರಿಕ್ರಿಯೆ
Last Updated 26 ಜುಲೈ 2022, 10:33 IST
ಯಾವ ರಾಜಕೀಯ ಪಕ್ಷಕ್ಕೂ ಸೇರುವುದಿಲ್ಲ: ಯಶವಂತ ಸಿನ್ಹಾ

ದೇಶದ 15ನೇ ರಾಷ್ಟ್ರಪತಿಯಾಗಿ ದ್ರೌಪದಿ ಮುರ್ಮು ಆಯ್ಕೆ

ವಿಜೇತೆಗೆ ಶೇ 64ರಷ್ಟು ಮತ: ಯಶವಂತ ಸಿನ್ಹಾ ಪರಾಭವ
Last Updated 21 ಜುಲೈ 2022, 18:42 IST
ದೇಶದ 15ನೇ ರಾಷ್ಟ್ರಪತಿಯಾಗಿ ದ್ರೌಪದಿ ಮುರ್ಮು ಆಯ್ಕೆ

ರಾಷ್ಟ್ರಪತಿ ಚುನಾವಣೆ: ಮೊದಲ ಸುತ್ತಿನ ಮತ ಎಣಿಕೆಯಲ್ಲಿ ದ್ರೌಪದಿ ಮುರ್ಮು ಮುನ್ನಡೆ

ಸಂಸದರ ಮತಗಳ ಎಣಿಕೆಯ ಈ ಸುತ್ತಿನಲ್ಲಿ ದ್ರೌಪದಿ ಮುರ್ಮು ಅವರು 540 ಮತಗಳನ್ನು ಪಡೆದರೆ, ವಿಪಕ್ಷಗಳ ಅಭ್ಯರ್ಥಿ ಯಶವಂತ್ ಸಿನ್ಹಾ ಅವರು 208 ಮತಗಳನ್ನು ಪಡೆದಿದ್ದಾರೆ ಎಂದು ಚುನಾವಣಾಧಿಕಾರಿ ಪಿ.ಸಿ. ಮೋದಿ ತಿಳಿಸಿದ್ದಾರೆ.
Last Updated 21 ಜುಲೈ 2022, 10:47 IST
ರಾಷ್ಟ್ರಪತಿ ಚುನಾವಣೆ: ಮೊದಲ ಸುತ್ತಿನ ಮತ ಎಣಿಕೆಯಲ್ಲಿ ದ್ರೌಪದಿ ಮುರ್ಮು ಮುನ್ನಡೆ

ಈ ಚುನಾವಣೆ ಪ್ರಜಾಪ್ರಭುತ್ವ ಉಳಿಯುತ್ತದೆಯೋ ಎಂಬುದನ್ನು ನಿರ್ಧರಿಸುತ್ತದೆ: ಸಿನ್ಹಾ

ರಾಷ್ಟ್ರಪತಿ ಚುನಾವಣೆಯು ದೇಶದ ದಿಕ್ಕನ್ನು ನಿರ್ಧರಿಸಲಿದ್ದು, ಪ್ರಜಾಪ್ರಭುತ್ವ ಉಳಿಯುತ್ತದೆಯೋ ಇಲ್ಲವೋ ಎಂಬುದನ್ನು ನಿರ್ಧರಿಸುತ್ತದೆ ಎಂದು ವಿರೋಧ ಪಕ್ಷಗಳ ಅಭ್ಯರ್ಥಿ ಯಶವಂತ್ ಸಿನ್ಹಾ ಸೋಮವಾರ ಹೇಳಿದ್ದಾರೆ.
Last Updated 18 ಜುಲೈ 2022, 9:23 IST
ಈ ಚುನಾವಣೆ ಪ್ರಜಾಪ್ರಭುತ್ವ ಉಳಿಯುತ್ತದೆಯೋ ಎಂಬುದನ್ನು ನಿರ್ಧರಿಸುತ್ತದೆ: ಸಿನ್ಹಾ

ರಾಷ್ಟ್ರಪತಿ ಚುನಾವಣೆ: ಮತದಾನ ಆರಂಭ

ನೂತನ ರಾಷ್ಟ್ರಪತಿ ಆಯ್ಕೆಗಾಗಿ ನಡೆಯುತ್ತಿರುವ ಚುನಾವಣೆಯಲ್ಲಿ ಮತದಾನಕ್ಕೆ ಕ್ಷಣಗಣನೆ ಆರಂಭವಾಗಿದೆ. ವಿಧಾನಸೌಧದ ಮೊದಲನೇ ಮಹಡಿಯ ಕೊಠಡಿ ಸಂಖ್ಯೆ 106ರಲ್ಲಿ ಸ್ಥಾಪಿಸಿರುವ ಮತಗಟ್ಟೆಯಲ್ಲಿ ಬೆಳಿಗ್ಗೆ 10 ಗಂಟೆಯಿಂದ ಮತದಾನ ಆರಂಭವಾಗಿದೆ.
Last Updated 18 ಜುಲೈ 2022, 5:41 IST
ರಾಷ್ಟ್ರಪತಿ ಚುನಾವಣೆ: ಮತದಾನ ಆರಂಭ
ADVERTISEMENT

ರಾಷ್ಟ್ರಪತಿ ಚುನಾವಣೆ ಮತಮೌಲ್ಯದ ಲೆಕ್ಕಾಚಾರವೇನು? ಇಲ್ಲಿದೆ ಮಾಹಿತಿ

ರಾಷ್ಟ್ರಪತಿ ಚುನಾವಣಾ ಪ್ರಕ್ರಿಯೆಯು ಲೋಕಸಭೆ ಅಥವಾ ವಿಧಾನಸಭೆ ಚುನಾವಣೆಗಿಂತ ಸ್ವಲ್ಪ ಭಿನ್ನವಾಗಿರುತ್ತದೆ.
Last Updated 18 ಜುಲೈ 2022, 5:30 IST
ರಾಷ್ಟ್ರಪತಿ ಚುನಾವಣೆ ಮತಮೌಲ್ಯದ ಲೆಕ್ಕಾಚಾರವೇನು? ಇಲ್ಲಿದೆ ಮಾಹಿತಿ

Podcast - ಪ್ರಚಲಿತ| ರಾಷ್ಟ್ರಪತಿ ಚುನಾವಣೆ: ಒಗ್ಗಟ್ಟು ತೋರಲು ವಿಪಕ್ಷಗಳು ವಿಫಲ

ಇದು ಪ್ರಜಾವಾಣಿಯ ಕನ್ನಡ ಧ್ವನಿ ಪಾಡ್‌ಕಾಸ್ಟ್ ಚಾನೆಲ್. ದೈನಂದಿನ ಕೆಲಸ ನಿರ್ವಹಿಸುತ್ತಲೇ ಆಲಿಸಿರಿ, ಆನಂದಿಸಿರಿ.
Last Updated 18 ಜುಲೈ 2022, 4:16 IST
Podcast - ಪ್ರಚಲಿತ| ರಾಷ್ಟ್ರಪತಿ ಚುನಾವಣೆ: ಒಗ್ಗಟ್ಟು ತೋರಲು ವಿಪಕ್ಷಗಳು ವಿಫಲ

ಆಳ–ಅಗಲ | ರಾಷ್ಟ್ರಪತಿ ಚುನಾವಣೆ: ಒಗ್ಗಟ್ಟು ತೋರಲು ವಿಪಕ್ಷಗಳು ವಿಫಲ

ರಾಷ್ಟ್ರಪತಿ ಚುನಾವಣೆಯ ಫಲಿತಾಂಶ ಏನು ಎಂಬುದು ಮತದಾನಕ್ಕೆ ಮುನ್ನವೇ ಎಲ್ಲರಿಗೂ ತಿಳಿದಿದೆ. ಸೋಮವಾರದ ಚುನಾವಣೆಯ ಮತ ಎಣಿಕೆ ಮೂರು ದಿನಗಳ ಬಳಿಕ ಅಂದರೆ, ಗುರುವಾರ ನಡೆಯಲಿದೆ. ಆದಿವಾಸಿ ಸಮುದಾಯದ ಮಹಿಳೆ ದ್ರೌಪದಿ ಮುರ್ಮು ಅವರು ರಾಷ್ಟ್ರಪತಿಯಾಗಿ ಆಯ್ಕೆಯಾಗಲು ಇನ್ನೇನು ಬೆರಳೆಣಿಕೆಯ ದಿನಗಳಷ್ಟೇ ಇವೆ. ಭಾರತದ ರಾಷ್ಟ್ರಪತಿ ಚುನಾವಣೆಯು ಅಚ್ಚರಿಯ ಫಲಿತಾಂಶಕ್ಕೆ ಕಾರಣವಾಗಿದ್ದು ಇತಿಹಾಸದಲ್ಲಿ ಒಂದು ಬಾರಿ ಮಾತ್ರ.
Last Updated 17 ಜುಲೈ 2022, 20:15 IST
ಆಳ–ಅಗಲ |  ರಾಷ್ಟ್ರಪತಿ ಚುನಾವಣೆ: ಒಗ್ಗಟ್ಟು ತೋರಲು ವಿಪಕ್ಷಗಳು ವಿಫಲ
ADVERTISEMENT
ADVERTISEMENT
ADVERTISEMENT